TOP STORIES:

ಮಂಗಳೂರು: ಸಮಾಜ ಸೇವೆಯತ್ತ ಉದ್ಯಮಿ ಸಾರಿಕ ಅವಿನಾಶ್ ಪೂಜಾರಿ ಮತ್ತು ತಂಡ


ಉದ್ಯಮಿ ಹಾಗೂ ಜೆಸಿಐ ಮಂಗಳೂರು ಇನ್ಸ್ಪೈರ್‌ನ ಅಧ್ಯಕ್ಷರಾದ ಶ್ರೀಮತಿ ಸಾರಿಕಾ ಪೂಜಾರಿ ಅವರು ಮತ್ತು ತಂಡದಿಂದ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಸಾಮಾಜಿಕ ಕಾರ್ಯ ಗಳನ್ನು ಕೈಗೆತ್ತಿಕೊಂಡು ನಡೆಸುತ್ತ ಬರುತ್ತಿದ್ದು.

ಕೊರೊನಾದಿಂದಾಗಿ ಅದೆಷ್ಟೋ ಕನಸುಗಳು ನುಚ್ಚು ನೂರಾಗಿವೆ, ಬದುಕಿನ ಓಟ ನಿಂತೆ ಹೋಗಿದೆ.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಎಲ್ಲೊ ಒಂದಷ್ಟು ಹೃದಯಗಳು ಬಡ ಜನರಿಗಾಗಿ ಮಿಡಿಯುತ್ತಿವೆ, ತಮ್ಮದೇಯಾದ ಒಂದು ತಂಡ ರಚನೆ ಮಾಡಿಕೊಂಡು ಬಡವರ ಹಸಿವನ್ನು ನೀಗಿಸುತ್ತಿದ್ದಾರೆ,

ಇಂತಹ ಕೋರೋಣ ದ ಸಂದರ್ಭದಲ್ಲಿ ನಿರ್ಗತಿಕರು ದಿನಕೂಲಿ ನೌಕರರಿಗೆ ಸಹಾಯ ಮಾಡೋಣ ..ಹೆಚ್ಚಾಗಿ ಶೇರ್ ಮಾಡಿ ಕೊಡುಗೈ ದಾನಿಗಳಿಂದ ಹಸಿವಿನಿಂದ ಬಳಲುವ ಅಸಹಾಯಕರಿಗೆ ಆಹಾರ ಸಿಗಲಿ ..

ಕೋರೋಣ ಲೊಕ್ಡೌನ್ ನಿಂದ ಅನೇಕ ಹೊರಗಿನಿಂದ ಬಂದಂತಹ ಹಾಗು ಇಲ್ಲಿರುವ ನಿರ್ಗತಿಕರು ದಿನಗೂಲಿ ನೌಕರರು ಬೀದಿಪಾಲಾಗಿದ್ದಾರೆ. ಅನೇಕ ದಿನಗಳಿಂದ ಶ್ರೀಮತಿ ಸಾರಿಕಾ ತಂಡ ಪುಣ್ಯಕೆಲಸ ನಡೆಸುತಿದೆ.

 ಸಹಹೃದಯಿ ಬಂದುಗಳಾದ ಮಂಗಳೂರಿನ ಜನ ಸಹಕರಿಸೋಣ .

ಸಹಾಯ ಮಾಡುವವರು ಸಾರೀಕರನ್ನು ಸ್ಸಂಪರ್ಕಿಸಿ ☎️ 90367 67240 Sarika Poojary


Related Posts

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »