TOP STORIES:

ರಾಷ್ಟ್ರಮಟ್ಟದಲ್ಲಿ ಮಿಂಚಿದ ಬಿಲ್ಲವ ಸಮಾಜದ ಯುವ ಪ್ರತಿಭೆ ಮೇಘ ಕೋಟ್ಯಾನ್


ತನ್ನಲ್ಲಿರುವ ಪ್ರತಿಭೆಗೆ ದೊರೆತಿರುವ ಪ್ರೋತ್ಸಾಹ, ಅವಕಾಶಗಳನ್ನು ಬಳಸಿಕೊಂಡು ರಾಷ್ಟ್ರಮಟ್ಟದಲ್ಲಿ ಮಿಂಚಿದ ಬಿಲ್ಲವ ಸಮಾಜದಯುವ ಪ್ರತಿಭೆ ಮೇಘ ಕೋಟ್ಯಾನ್.

     (Copyrights owned by: billavaswarriors.com )

 ಇವರು ಎಡಪದವಿನ ಗಣೇಶ್ ಪೂಜಾರಿ ಹಾಗು ಸುನೀತ ದಂಪತಿಗಳ ಮಗಳು. ತನ್ನ ಪ್ರೌಢ ಶಿಕ್ಷಣದ ಅವಧಿಯಲ್ಲಿ ಕ್ರೀಡಾಕ್ಷೇತ್ರದಲ್ಲಿ ಹೆಚ್ಚು ಆಸಕ್ತಿಯನ್ನು ವಹಿಸಿದ ಇವರು ಮುಂದೆ ತನ್ನನ್ನು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಂಡರು. ಸ್ವಾಮಿವಿವೇಕಾನಂದ ಪದವಿ ಪೂರ್ವ ಕಾಲೇಜು ಎಡಪದವು ಇಲ್ಲಿ ಪಿಯುಸಿ ಶಿಕ್ಷಣ ಪೂರೈಸಿದರು. ತಮ್ಮ ಪಿಯುಸಿ

(Copyrights owned by: billavaswarriors.com )

ವಿದ್ಯಾಭ್ಯಾಸದಸಂದರ್ಭದಲ್ಲಿ ರಾಷ್ಟ್ರ ಮಟ್ಟದಲ್ಲಿ ಫ್ಲೋರ್ ಬಾಲ್  ಆಟ ಆಡಿದ ಹೆಮ್ಮೆ ಇವರದ್ದಾಗಿದ್ದು, 2019ರಲ್ಲಿ ಚತ್ತಿಷ್ಗಡ್  ನಲ್ಲಿ ನಡೆದ ಫ್ಲೋರ್ಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ. ಹಾಗು 2020 ರಲ್ಲಿ ದೆಹಲಿಯಲ್ಲಿ ನಡೆದ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಪಡೆದ ಸಾಧನೆಇವರದ್ದಾಗಿದೆ.

     ಮುಂದೆ ಗುರಿ ಇರಬೇಕು ಹಿಂದೆ ಗುರು ಇರಬೇಕುಆಗ ಯಶಸ್ಸು ಖಚಿತ ಎಂಬಂತೆ ಇವರ ಸಾಧನೆಗೆ ಬೆಂಬಲಿಸಿದವರು ದೈಹಿಕಶಿಕ್ಷಣ ಶಿಕ್ಷಕರಾದ ಪ್ರೇಮನಾಥ ಶೆಟ್ಟಿಯವರು. ಅಮ್ಮ ಹಾಗು ಸಹೋದರನ ಪ್ರೀತಿ, ಸಹಕಾರ ಅವರು ನೀಡುವ ಪ್ರೋತ್ಸಾಹವೇ ನನಗೆಸದಾ ಪ್ರೇರಣೆ ಎನ್ನುತ್ತಾರೆ ಮೇಘ ಕೋಟ್ಯಾನ್.

   ಪ್ರಸ್ತುತ ದವಳ ಕಾಲೇಜಿನಲ್ಲಿ  ಪ್ರಥಮ ವರ್ಷದ ಬಿ.ಕಾಂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಯೋಗ ಹಾಗು ಫಿಲ್ಮ್ ಆ್ಯಕ್ಟಿಂಗ್ ನಲ್ಲೂಅಪಾರ ಆಸಕ್ತಿಯನ್ನು ಹೊಂದಿದ್ದಾರೆ. ಭವಿಷ್ಯದಲ್ಲಿ ಸಮಾಜದ ಆಧಾರ ಸ್ತಂಭವಾಗಿರುವ ನ್ಯಾಯ ರಕ್ಷಣೆಯ ವಕೀಲರಾಗುವಕನಸನ್ನು ಹೊಂದಿರುವ ಇವರ ಭವಿಷ್ಯ ಉಜ್ವಲವಾಗಿರಲಿ. ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂಬುದು ನಮ್ಮೆಲ್ಲರ ಆಶಯ

(Copyrights owned by: billavaswarriors.com )

www.billavaswarriors.com

✍ ಬರಹ: ನಳಿನಿ.ಎಸ್.ಸುವರ್ಣ. ಜಾರ್ಕಳ ಮುಂಡ್ಲಿ 


Related Posts

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »