TOP STORIES:

ಸೇವಾ ಹಿ ಸಂಘಟನ್” ಹೆಸರಿನಡಿ ಬಸ್ ಚಾಲಕ-ನಿರ್ವಾಹಕರಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ


ಸೇವಾ ಹಿ ಸಂಘಟನ್ಹೆಸರಿನಡಿ ಬಿಜೆಪಿ ರಾಜ್ಯ ಅಧ್ಯಕ್ಷರ ಮತ್ತು ನಮ್ಮ ನೆಚ್ಚಿನ ಶಾಸಕರ ಮಾರ್ಗದರ್ಶನದಂತೆ ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಅಮಿತ್ ರಾಜ್ ಹಾಗೂ ಹ್ಯೂಮನ್ ರೈಟ್ಸ್ ಸುಡೆಂಟ್ ಇಂಚಾರ್ಜ್ ಭುವನ್ ದೇವಾಡಿಗರವರನೇತೃತ್ವದಲ್ಲಿ ಅಶೋಕನಗರ ಶೇಡಿಗುರಿ ರೂಟಿನ ಬಸ್ ಗಳ ಚಾಲಕರು, ಕಂಡಕ್ಟರ್ ನಿರ್ವಾಹಕರಿಗೆ ಹಾಗು ಟೈಮ್ ಕೀಪರ್ ರವರಿಗೆ ದಿನನಿತ್ಯ ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಸಹಸಂಚಾಲಕರಾದ ಕಿಶೋರ್ ಬಾಬು, ಹಿಂದೂ ಮುಖಂಡರು ಹಾಗೂಬಸ್ ಚಾಲಕ ನಿರ್ವಾಹಕ ಸಂಘದ ಪ್ರಮುಖರಾದ ಶರತ್ ಪದವಿನಂಗಡಿ, ಸಾಮಾಜಿಕ ಕಾರ್ಯಕರ್ತ ನಟರಾಜ್ ಪಚ್ಚನಾಡಿ, ದೀಕ್ಷಿತ್ಅಶೋಕನಗರ, ಸಾಯಿಪ್ರಸಾದ್ ಶೆಟ್ಟಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »