TOP STORIES:

ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವವರಿಗೆ ಮಹತ್ವದ ಮಾಹಿತಿ


ಡಿಜಿಟಲ್ ಯುಗದಲ್ಲಿ ನಮ್ಮ ಕೆಲಸ ಸುಲಭವಾಗಿದೆ. ಕ್ಯೂಆರ್ ಕೋಡ್ ಮೂಲಕ ಜನರು ಪಾವತಿ ಮಾಡ್ತಿದ್ದಾರೆ. ಆದ್ರೆ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಪಾವತಿ ಮಾಡುವುದು ಜನರಿಗೆ ಎಷ್ಟು ಸುಲಭವಾಗಿದೆಯೋ ಅದೇ ರೀತಿ ಮೋಸಗಾರರ ಕೆಲಸವೂ ಸುಲಭವಾಗಿದೆ. ನಕಲಿ ಕ್ಯೂಆರ್ ಕೋಡ್ ಸ್ಕ್ಯಾನರ್ ನೀಡಿ, ಜನರನ್ನು ಮೋಸಗೊಳಿಸುತ್ತಿದ್ದಾರೆ.ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ಬಗ್ಗೆ ಎಚ್ಚರಿಕೆ ನೀಡಿದೆ. ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ವೇಳೆ ಜಾಗೃತೆಯಿಂದಿರುವಂತೆ ಬ್ಯಾಂಕ್ ಹೇಳಿದೆ. ಆನ್ಲೈನ್ ನಲ್ಲಿ ಅಥವಾ ಮೆಸ್ಸೇಜ್ ಮೂಲಕ ಹಂಚಿಕೊಂಡ ಕ್ಯೂಆರ್ ಕೋಡ್ ಎಂದಿಗೂ ಸ್ಕ್ಯಾನ್ ಮಾಡಬೇಡಿ ಎಂದು ಬ್ಯಾಂಕ್ ಹೇಳಿದೆ. ಕೊರೊನಾ ಸಂದರ್ಭದಲ್ಲಿ, ಆನ್ಲೈನ್ ವಹಿವಾಟು ಅನಿವಾರ್ಯವಾಗಿದೆ. ಆದ್ರೆ ಆನ್ಲೈನ್ ಪಾವತಿ ವೇಳೆ ಹೆಚ್ಚು ಎಚ್ಚರಿಕೆ ವಹಿಸಬೇಕು.

ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ್ರೆ ಎಂದಿಗೂ ನಿಮಗೆ ಹಣ ಸಿಗುವುದಿಲ್ಲ. ಪಾವತಿ ಮಾಡುವಾಗ ಮಾತ್ರ ಕ್ಯೂಆರ್ ಕೋಡ್ ಬಳಸಲಾಗುತ್ತದೆ. ಹಾಗಾಗಿ ಯಾವುದೇ ಪಾವತಿ ಇಲ್ಲದಿದ್ದಾಗ, ಹಣ ನೀಡುತ್ತೇವೆ, ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಎಂದಾಗ, ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬೇಡಿ ಎಂದು ಬ್ಯಾಂಕ್ ಹೇಳಿದೆ. ಈ ಸಂಬಂಧ ಎಸ್ಬಿಐ ಬ್ಯಾಂಕ್ 2.5 ನಿಮಿಷದ ವಿಡಿಯೋ ಹಂಚಿಕೊಳ್ಳುವ ಮೂಲಕ, ಜನರನ್ನು ಜಾಗೃತಿಗೊಳಿಸುವ ಪ್ರಯತ್ನ ನಡೆಸಿದೆ.


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »