TOP STORIES:

FOLLOW US

ಪ್ರತಿಭಾ ದಯಾ ಕುಕ್ಕಾಜೆಯವರ ಕೈ ಚಳಕದಿಂದ ಮೂಡಿ ಬಂದ ದೇವಿ ಅವತಾರ


ಮಂಗಳೂರು ಮೂಲದ ಪ್ರತಿಭಾ ದಯಾ ಕುಕ್ಕಾಜೆ “ದಿ ಬ್ಯೂಟಿ ಬ್ಲೊಗ್” ಎಂಬ ಇನ್ ಸ್ಟಾ ಗ್ರಾಂ ಪೇಜ್ ನಲ್ಲಿ ಬಹು ಬೇಡಿಕೆಯ ಮೆಕಪ್ ಆರ್ಟಿಸ್ಟ್ ಆಗಿರುವ ಇವರು, ಕೆಲವು ದಿನಗಳ ಹಿಂದೆ ಕನ್ನಡ ಕೋಗಿಲೆ ಅಕೀಲಾ ಪಜಿಮಣ್ಣು   ಹಾಗೂ ನಟಿ ಸಪ್ತ ಪವೂರ್ ಅವರಿಗೆ ವಾರಗಳ ಹಿಂದೇಷ್ಟೆ ಶಾರದ ದೇವಿಯ ವೇಷಧಾರಿಗಳಾಗಿ ಮೆಕಪ್ ಮಾಡಿ ಕರ್ನಾಟಕದ ಮೂಲೆ ಮೂಲೆಗಳಲ್ಲಿ ಸುದ್ದಿ ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಲಕ್ಷಗಟ್ಟಲೆ ಜನರಿಂದ ಮನ್ನಣೆ ಪಡೆದಿದೆ ಬಾರಿಯ ವಿಶೇಷ.

ಉತ್ಸಾಹೀ ಮೆಕಪ್ ಆರ್ಟಿಸ್ಟ್ ಆಗಿರುವ ಪ್ರತಿಭಾ ದಯಾ ಕುಕ್ಕಾಜೆ ಅವರು ದೇವಿಯ ವೇಷಧಾರಿ ಮಾಡಲು ಬೆಂಗಳೂರು ಮೂಲದ ಸೌಮ್ಯ ಆಯ್ಕೆ ಮಾಡಿ, ದೇವಿ ರೂಪದಲ್ಲಿ ಕಂಗೊಳಿಸುತ್ತಿರುವ ಈ ದೇವಿ ಅವತಾರದ ಈ ವೈಭವ ಎಲ್ಲರ ಕಣ್ಮನ ಸೆಳೆಯುತ್ತಿದೆ ಫೋಟೋ ಈಗ ಜಾಲತಾಣಗಳಲ್ಲಿ ಭರ್ಜರಿಯಾಗಿ ವೈರಲ್‌ ಆಗಿದೆ. ದೇವಿ ಅವತಾರದ ಈ ವೈಭವ ಎಲ್ಲರ ಕಣ್ಮನ ಸೆಳೆಯುತ್ತಿದೆ..!

ಖ್ಯಾತ ಫೋಟೊ ಜರ್ನಲಿಸ್ಟ್ ದಯಾ ಕುಕ್ಕಾಜೆ ಯವರ ದಯಾ ಕುಕ್ಕಾಜೆಯವರ ಕ್ಯಾಮರಾ ಕಣ್ಣಿನಲ್ಲಿ ಸೆರೆ ಹಿಡಿದಿದ್ಡಾರೆ.

ಮಾಡೆಲ್ ಸೌಮ್ಯ ಅವರೊಂದಿಗೆ ಮಾತನಾಡುತ್ತ ಈ ಅವಕಾಶವು ಅದ್ಭುತವಾಗಿದ್ದು, ಬಣ್ಣ, ಚಿತ್ರ ಎಲ್ಲವೂ ಕೂಡಾ ವಿಶೇಷವಾಗಿ ಮೂಡಿಬಂದಿದೆ ಎಂದು ಫೊಟೋಶೂಟ್ ಬಳಿಕ ಪ್ರತಿಕ್ರಿಯಿಸಿದ್ದಾರೆ.

ಮಂಗಳೂರಿನ ಪ್ರತಿಭಾ ದಯಾ ಕುಕ್ಕಾಜೆ ಅವರು ಖ್ಯಾತ ಫೋಟೊ ಜರ್ನಲಿಸ್ಟ್ ದಯಾ ಕುಕ್ಕಾಜೆ ಯವರ ಧರ್ಮ ಪತ್ನಿಯಾಗಿದ್ದಾರೆ. ಇವರು ಅನೇಕ ವರ್ಷ ಗಳಿಂದ ಮೆಕಪ್ ಆರ್ಟಿಸ್ಟ್ ಆಗಿ ವೃತ್ತಿಯಲ್ಲಿ ತೊಡಗಿದ್ದಾರೆ.


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »