TOP STORIES:

ಕೇವಲ 634 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ಲಭ್ಯ


ನವದೆಹಲಿ : ಎಲ್‌ಪಿಜಿ ಸಿಲಿಂಡರ್‌ಗಳ (LPG Cylinder) ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಗ್ರಾಹಕರ ಜೇಬು ಸುಡುತ್ತಿದೆ. ಈ ಈಗ ಬಂದಿರುವ ಸುದ್ದಿ ಗ್ರಾಹಕರ ಮೊಗದಲ್ಲಿ ನಗು ತರಿಸುತ್ತದೆ. ಈಗ 633.50 ರೂ ಪಾವತಿಸಿ ಮಾತ್ರ ಸಿಲಿಂಡರ್ ಅನ್ನು ಪಡೆಯಬಹುದು. ಅಡುಗೆ ಅನಿಲದ ಬೆಲೆಯಲ್ಲಿ (LPG Price) ಯಾವುದೇ ಬದಲಾವಣೆಯಾಗಿಲ್ಲ. ಅಕ್ಟೋಬರ್ 4 ರ ನಂತರ, ಎಲ್‌ಪಿಜಿ ಸಿಲಿಂಡರ್ ಅಗ್ಗವಾಗಲೀ ಅಥವಾ ದುಬಾರಿಯಾಗಲೀ ಆಗಿಲ್ಲ. ಆದರೂ, ಇನ್ನು LPG ಗ್ಯಾಸ್ ಸಿಲಿಂಡರ್ ಅನ್ನು ರೂ. 633.50 ರೂ.ಗೆ ಖರೀದಿಸಬಹುದು.

 

ಕಂಪೋಸಿಟ್ LPG ಸಿಲಿಂಡರ್ :

ಕಂಪೋಸಿಟ್ LPG ಸಿಲಿಂಡರ್ ನಲ್ಲಿ ಷ್ಟು ಗ್ಯಾಸ್ ಇದೆ ಎನ್ನುವುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು. 14.2 ಕೆಜಿ ಗ್ಯಾಸ್ ನ ಭಾರವಾದ ಸಿಲಿಂಡರ್ ಗಿಂತಲೂ ಹಗುರವಾಗಿರುತ್ತದೆ. 14.2 ಕೆಜಿ ಗ್ಯಾಸ್ ಸಿಲಿಂಡರ್ 899.50 ರೂ.ಗೆ ಲಭ್ಯವಿದ್ದರೂ, ಕಂಪೋಸಿಟ್ LPG ಸಿಲಿಂಡರ್ (Composite Cylinder) ಅನ್ನು ಕೇವಲ 633.50 ರೂ.ಗೆ ಭರ್ತಿ ಮಾಡಬಹುದು. 5 ಕೆಜಿ ಗ್ಯಾಸ್ ಹೊಂದಿರುವ ಎಲ್‌ಪಿಜಿ ಕಾಂಪೋಸಿಟ್ ಸಿಲಿಂಡರ್ ಅನ್ನು ಕೇವಲ 502 ರೂಗಳಿಗೆ ಮರುಪೂರಣ ಮಾಡಲಾಗುತ್ತದೆ. 10 ಕೆಜಿ ಎಲ್ಪಿಜಿ ಕಾಂಪೋಸಿಟ್ ಸಿಲಿಂಡರ್ ತುಂಬಲು, ಕೇವಲ 633.50 ರೂ. (LPG Price) ಪಾವತಿಸಬೇಕಾಗುತ್ತದೆ.

 

ಹೊಂದಿರುವುದು ಗಮನಿಸಬೇಕಾದ ಸಂಗತಿ. ಮೊದಲ ಹಂತದಲ್ಲಿ, ಈ ಸಿಲಿಂಡರ್ ಮೈಸೂರು (Mysore), ದೆಹಲಿ, ಬನಾರಸ್, ಪ್ರಯಾಗರಾಜ್, ಫರಿದಾಬಾದ್, ಗುರುಗ್ರಾಮ್, ಜೈಪುರ, ಹೈದರಾಬಾದ್, ಜಲಂಧರ್, ಜಮ್‌ಶೆಡ್‌ಪುರ, ಪಾಟ್ನಾ, ಲುಧಿಯಾನ, ರಾಯಪುರ, ರಾಂಚಿ, ಅಹಮದಾಬಾದ್ (Ahamadabad) ಸೇರಿದಂತೆ 28 ನಗರಗಳಲ್ಲಿ ಲಭ್ಯವಿರಲಿದೆ.

ಕಂಪೋಸಿಟ್ ಸಿಲಿಂಡರ್‌ನ ವಿಶೇಷತೆ ಏನು?

ಕಂಪೋಸಿಟ್ ಸಿಲಿಂಡರ್ ಕಬ್ಬಿಣದ ಸಿಲಿಂಡರ್‌ಗಿಂತ 7 ಕೆಜಿ ಹಗುರವಾಗಿರುತ್ತದೆ. ಇದು ಮೂರು ಪದರಗಳನ್ನು ಹೊಂದಿರುತ್ತದೆ. ಪ್ರಸ್ತುತ ಬಳಸುತ್ತಿರುವ ಖಾಲಿ ಸಿಲಿಂಡರ್ 17 ಕೆಜಿ ಮತ್ತು ಗ್ಯಾಸ್ ತುಂಬಿದಾಗ ಅದು 31 ಕೆಜಿಗಿಂತ ಸ್ವಲ್ಪ ಹೆಚ್ಚು ಬೀಳುತ್ತದೆ. ಈಗ 10 ಕೆಜಿ ಕಂಪೋಸಿಟ್ ಸಿಲಿಂಡರ್ ಕೇವಲ 10 ಕೆಜಿ ಗ್ಯಾಸ್ ಅನ್ನು ಹೊಂದಿರುತ್ತದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »