TOP STORIES:

ಸಿಹಿಸುದ್ದಿ ಕೊಟ್ಟ ಮಂಗಳೂರಿನ ಬೆಡಗಿ ಅನ್ವಿತಾ ಸಾಗರ್, ಇನ್ಮುಂದೆ ಪ್ರತಿವಾರ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಈ ಸುಂದರಿ, ಸಿಹಿಸುದ್ದಿ ನೋಡಿ.!!


ಕನ್ನಡ ಕಿರುತೆರೆಯ ಧಾರವಾಹಿಗಳಲ್ಲಿ ನಟಿಸಿವ ಅನೇಕ ನಟನಟಿಯರು ಕೆಲವೇ ಸಮಯದಲ್ಲಿ ಜನರ ಮೆಚ್ಚುಗೆಗೆಪಾತ್ರರಾಗುತ್ತಾರೆ. ತಮ್ಮ ನಟನೆಯಿಂದ, ಡ್ರೆಸ್ಸಿಂಗ್ ಸ್ಟೈಲ್ ನಿಂದ, ನಗುವಿನಿಂದ, ಮಾತಿನ ಶೈಲಿಯಿಂದ ಹೀಗೆ ಒಂದಲ್ಲ ಒಂದುಕಾರಣಕ್ಕೆ ಇಷ್ಟವಾಗುತ್ತಾರೆ. ಅದೇ ರೀತಿ ಕನ್ನಡದ ಜೀ ವಾಹಿನಿಯ ಗಟ್ತಿಮೇಳ ಧಾರವಾಹಿ ಇದೀಗ ನಂಬರ್ ವನ್ ಸ್ಥಾನದಲ್ಲಿದೆ. ಧಾರವಾಹಿಯಲ್ಲಿ ಪಟ ಪಟ ಅಂತ ಮಾತನಾಡುವ ರೌಡಿ ಬೇಬಿ ಅಮ್ಮು, ಸ್ಮಾರ್ಟ್ ಆಗಿ ಕಾಣಿಸುವ ವೇದಾಂತ್, ತುಂಟಾಟದ ವಿಕ್ಕಿ, ಅದೇ ರೀತಿ ಗಂಭೀರದ ಧೃವ.

ಇನ್ನು ಅವರೆಲ್ಲರ ಮುದ್ದಿನ ತಂಗಿ ಆದ್ಯಾ ಎಲ್ಲವೂ ವೀಕ್ಷಕರನ್ನು ಮೆಚ್ಚಿಸಿದ ಪಾತ್ರಗಳು. ಇವತ್ತು ನಾವು ಮಾತನಾಡಲುಹೊರಟಿರುವುದು ಆದ್ಯಾ ಪಾತ್ರಧಾರಿ ಅನ್ವಿತಾ ಸಾಗರ್ ಬಗ್ಗೆ. ಇದಕ್ಕೆ ಕಾರಣ ಇನ್ನು ಮುಂದೆ ಇವರು ಸೀರಿಯಲ್ ನಲ್ಲಿ ನಟಿಸಲ್ವಾಅನ್ನುವ ಕೆಲವು ಗುಸು ಗುಸು ಮಾತುಗಳು ಕೇಳಿ ಬರುತ್ತಿದೆ. ಮೂಲತಃ ಮಂಗಳೂರಿವರಾದ ಅನ್ವಿತಾ ಸಾಗರ್, ತಮ್ಮ ಪದವಿವ್ಯಾಸಾಂಗ ಮಾಡುತ್ತಿರುವಾಗಲೇ ಒಂದು ಖಾಸಗಿ ಚಾನೆಲ್ ನಲ್ಲಿ ಆಂಕರ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಆಕ್ಟಿಂಗ್ ಮೇಲೆತುಂಬಾನೇ ಒಲವಿದ್ದ ಕಾರಣ, ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ್ದರು.

ತುಳು ಸಿನಿಮಾಗಳಾದ ದಂಡ್, ಬಲೆ ಪುದರ್ ದೀಕ, ಪೆಟ್ಟ್ ಕಮ್ಮಿ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದರು. ನಂತರ ಬೆಂಗಳೂರಿಗೆಬಂದ ಅವರು ಬೇರೆ ಬೇರೆ ಧಾರವಾಹಿಗಳಲ್ಲಿ ನಟಿಸಿದರೂ, ಗಟ್ಟಿಮೇಳ ಧಾರವಾಹಿಯಲ್ಲಿ ಇವರು ಖ್ಯಾತಿ ಗಳಿಸಿದರು. ಗಟ್ಟಿ ಮೇಳಧಾರವಾಹಿಯ ಆದ್ಯಾ ಪಾತ್ರ ಜನಪ್ರಿಯತೆ ತಂದು ಕೊಟ್ಟಿತ್ತು. ವೀಕ್ಷಕರಿಗೂ ಪಾತ್ರ ತುಂಬಾನೇ ಹಿಡಿಸಿತ್ತು. ಆದರೆ ಇದೀಗ ಅವರು ಪಾತ್ರದಿಂದ ಹೊರನಡೆಯುತ್ತಾರೆಯೇ ಅನ್ನುವ ಪ್ರಶ್ನೆ ಎದುರಾಗಿದೆ. ಅದಕ್ಕೆ ಕಾರಣ, ಅನ್ವಿತಾ ಸಾಗರ್ ಅವರು ಕಲರ್ಸ್ಕನ್ನಡದಲ್ಲಿ ಹೊಸದಾಗಿ ಆರಂಭವಾಗಿರುವ ಡ್ಯಾನ್ಸ್ ಚಾಂಪಿಯನ್ ನಲ್ಲಿ ಸ್ಪರ್ಧಿಸಲಿದ್ದಾರೆ.

ಆದರೆ ಅವರು ಸೀರಿಯಲ್ ಬಿಡುತ್ತಾರೆ ಅನ್ನುವ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಡ್ಯಾನ್ಸ್ ಶೋಗೂ, ಧಾರವಾಹಿಗೂ ಕ್ಲ್ಯಾಷ್ಆಗುತ್ತಿಲ್ಲ, ಎರಡನ್ನೂ ನಿಭಾಯಿಸಿಕೊಂಡು ಹೋಗುವುದಾಗಿ ಹೇಳಿದ್ದಾರೆ. ಮೂಲಕ ತಮ್ಮ ಬಗ್ಗೆ ಹುಟ್ಟಿರುವ ಗಾಸಿಪ್ಗೆ ತೆರೆಎಳೆದಿದ್ದು, ವೀಕ್ಷಕರಿಗೆ ಸಂತಸ ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ಅನ್ವಿತಾರನ್ನು ನಾವು ವಿಭಿನ್ನ ರೀತಿಯಲ್ಲಿ ನೋಡಬಹುದು. ಮಾಹಿತಿಯ ಕುರಿತು ನಿಮ್ಮ ಅನಿಸಿಕೆ ಏನು ಎಂಬುದನ್ನು ನಮಗೆ ತಪ್ಪದೆ ಕಾಮೆಂಟ್ ಮೂಲಕ ತಿಳಿಸಿ.


Related Posts

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »