TOP STORIES:

ಬೆಳ್ತಂಗಡಿ: ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ ವರ್ಗಾವಣೆಗೆ ತಡೆ?


ಬೆಳ್ತಂಗಡಿ, 31 : ಉಡುಪಿ ವಲಯದ ಅರಣ್ಯ ಸಂಚಾರಿ ದಳದ ಮಹಿಳಾ ಅಧಿಕಾರಿಯೊಬ್ಬರನ್ನು ಬೀದರ್‌ಗೆ ವರ್ಗಾವಣೆಮಾಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಇದೀಗ ಮಹಿಳಾ ಅಧಿಕಾರಿಯನ್ನು ಪ್ರಸ್ತುತ ಇರುವ ಸ್ಥಳದಲ್ಲೇ ಕರ್ತವ್ಯದಲ್ಲಿಮುಂದುವರೆಯುವಂತೆ ಹಿರಿಯ ಅರಣ್ಯಾ ಅಧಿಕಾರಿಗಳು ಮೌಖಿಕವಾಗಿ ತಿಳಿಸಿದ್ದು, ಸರ್ಕಾರದಿಂದ ಅಧಿಕೃತವಾದ ಯಾವುದೇಆದೇಶ ಬಂದಿಲ್ಲ ಎಂದು ತಿಳಿದು ಬಂದಿದೆ.

ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ ಸಚಿನ್ ಅವರನ್ನು ಬೀದರ್ ಜಿಲ್ಲೆಗೆ ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಪತ್ರಬರೆದಿದ್ದಾರೆ ಎನ್ನಲಾಗಿದ್ದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಗ್ಗೆ ಕೆಲವು ಸಂಘಟನೆಗಳೂ ಕೂಡಆಕ್ರೋಶ ವ್ಯಕ್ತಪಡಿಸಿದ್ದವು. ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ ಸಚಿನ್ ಅವರನ್ನು ಬೀದರ್ ಜಿಲ್ಲೆಗೆ ವರ್ಗಾವಣೆ ಮಾಡುವಂತೆಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದ್ದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಗ್ಗೆ ಕೆಲವುಸಂಘಟನೆಗಳೂ ಕೂಡ ಆಕ್ರೋಶ ವ್ಯಕ್ತಪಡಿಸಿದ್ದವು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »