TOP STORIES:

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಯಶಸ್ವಿಗೆ ಶ್ರಮಿಸಿದ ಬಂಧುಗಳಿಗೆ ಧನ್ಯವಾದಗಳು.


ದೇಯಿ ಬೈದೆತಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಲ್ಲಿ ಮಾರ್ಚ್ 3 ರಿಂದ 7 ರವರೆಗೆ ಜರಗಿದಜಾತ್ರಾಮಹೋತ್ಸವವನ್ನು   ಅತ್ಯಂತ ಯಶಸ್ವಿಯಾಗಿ ನಡೆಸಲು ಹಗಲಿರುಳು ಶ್ರಮವಹಿಸಿ ದುಡಿದ ನಮ್ಮ ಸಮಾಜದ ಎಲ್ಲಾಬಂಧುಗಳಿಗೆ,  ಬಿಲ್ಲವ ಸಂಘಗಳು, ಶ್ರೀ ನಾರಾಯಣ ಗುರುಸಂಘಗಳು ಬಿಲ್ಲವ ಯುವ ಸಂಘಟನೆಗಳಿಗೆ, ಸಂಘ ಸಂಸ್ಥೆಗಳಿಗೆ,  ಸ್ವಯಂ  ಸೇವಕರಿಗೆ, ಕಚೇರಿಯ ಸಿಬ್ಬಂದಿಗಳಿಗೆ, ವೈದಿಕ ವಿಧಿವಿಧಾನಗಳನ್ನು ಯಶಸ್ವಿಯಾಗಿ ನಡೆಸಿದ  ಸಮಾಜದ ಶಾಂತಿಗಳಿಗೆ,  ಹೃದಯಾಂತರಾಳದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ.

ಶ್ರೀ ಕ್ಷೇತ್ರದ ಭಕ್ತರು ನೀಡಿದ ಸಹಕಾರ ಮತ್ತು   ತನು ಮನ ಧನಗಳಿಂದ ಸಹಕರಿಸಿದ ಎಲ್ಲ ಭಕ್ತರುಗಳಿಗೆ ಜಾತ್ರೋತ್ಸವ ಮತ್ತು  ನೇಮೋತ್ಸವವನ್ನು ಅತ್ಯಂತ ಪಾರದರ್ಶಕವಾಗಿ ಯಶಸ್ವಿಯಾಗಿ ನಡೆಯಲು ಸಹಕರಿಸಿದ ಪ್ರತಿಯೊಬ್ಬರಿಗೂ  ಶ್ರೀ  ಕ್ಷೇತ್ರ ಗೆಜ್ಜೆಗಿರಿಯಸರ್ವಶಕ್ತಿಗಳು ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇವೆ.

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಕ್ಷೇತ್ರಾಡಳಿತ ಸಮಿತಿ ಮತ್ತು ಜಾತ್ರೋತ್ಸವ ಸಮಿತಿ ಶ್ರೀ ಕ್ಷೇತ್ರ ಗೆಜ್ಜೆಗಿರಿ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »