ಕಂಬನಿ
ಮೂಲತಃ ಉಡುಪಿಯವರಾದ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷರಾದ ಡಾ. ರಾಜಶೇಖರ್ ಕೋಟ್ಯಾನ್ ರವರಆಪ್ತರಲ್ಲಿ ಒಬ್ಬರಾದ ದಕ್ಷಿಣ ಆಫ್ರಿಕಾದ ಉದ್ಯಮಿ ಶ್ರೀ ಪ್ರವೀಣ್ ಪೂಜಾರಿ ಯವರು ಈ ದಿನ ಮುಂಬಯಿಯ ಮಿರರ್ ರಸ್ತೆಯನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿರುತ್ತಾರೆ.
ಶ್ರೀಯುತರು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ 5 ಲಕ್ಷ ರೂಪಾಯಿಯನ್ನು ಕ್ಷೇತ್ರಕ್ಕೆ ನೀಡಿದ್ದು ಕೊಡುಗೈದಾನಿಗಳು ಬಡವರ ಬಗ್ಗೆ ಅನುಕಂಪ ಹೊಂದಿದ್ದ ಮಹಾನ್ ವ್ಯಕ್ತಿಯ ಅಗಲುವಿಕೆಯಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಸರ್ವರೂಶೋಕತಪ್ತರಾಗಿದ್ದು ಅವರು ಪತ್ನಿ ಪುತ್ರರನ್ನು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಅವರ ದಿವ್ಯಾತ್ಮಕ್ಕೆ ಭಗವಂತ ಚಿರಶಾಂತಿಯನ್ನು ನೀಡಲಿ ಕ್ಷೇತ್ರದ ಸರ್ವಶಕ್ತಿಗಳೂ ಅವರಿಗೆ ಆಶೀರ್ವದಿಸಲಿ ಅಂತಪ್ರಾರ್ಥಿಸುತ್ತೇವೆ.
ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ.