TOP STORIES:

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ(ರಿ) ಅರ್ಧ ವಾರ್ಷಿಕ ಪ್ರಾದೇಶಿಕ ಮಹಾ ಸಭೆ, ಉರ್ವ ಬಿಲ್ಲವ ಸಂಘದ ಆತಿಥ್ಯ ಮೆಚ್ಚುಗೆ ಪಡೆದ ಉರ್ವ ಬಿಲ್ಲವ ಸಂಘದ ಆತಿಥ್ಯ


ತಾ: 20/03/2022 ಬೆಳಿಗ್ಗೆ ಗಂಟೆ 10.30ಕ್ಕೆ ಸರಿಯಾಗಿ

ಉರ್ವ ಬಿಲ್ಲವ ಸಂಘದ ಆತಿಥ್ಯ ದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾ ಸಭೆಯು  ಮಹಾಮಂಡಲದ ಅಧ್ಯಕ್ಷರಾದ ಡಾl ರಾಜಶೇಖರ ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ ಬಿಲ್ಲವರ ಸಂಘ ಉರ್ವ ಇದರಸಭಾಭವನದಲ್ಲಿ ಜರಗಿತು. ಉರ್ವ ಬಿಲ್ಲವ ಸಂಘದವರು ಬಹಳ ಅರ್ಥಪೂರ್ಣವಾಗಿ ಸಭೆಯ ಆತಿಥ್ಯ ಕಾರ್ಯಕ್ರಮನೆರವೇರಿಸಿದರು. ಲೇಡಿಹಿಲ್ ನಿಂದ ಉರ್ವ ತನಕ ಬ್ರಹ್ಮ ಶ್ರೀ ನಾರಾಯಣ ಗುರು ಗಳ ಹಳದಿ ಬಣ್ಣದ ಧ್ವಜ ಮತ್ತು ಹಳದಿ ಪತಾಕೆಗಳ ಮೂಲಕ ರಸ್ತೆಗಳನ್ನು ಸಿಂಗರಿಸಿ ಮಹಾಮಂಡಲದ ಪ್ರತಿನಿಧಿಗಳನ್ನು ಸ್ವಾಗತಿಸಿದರು. ಇದು ಉರ್ವ ಬಿಲ್ಲವ ಸಂಘಟನೆ ಗೆ ನಮ್ಮಸಮಾಜದ ಮಹಾಮಂಡಲದ ಮೇಲೆ ಇರುವ ಪ್ರೀತಿ ಮತ್ತು ಬಿಲ್ಲವ ಸಮಾಜದ ಬಗ್ಗೆ ಇರುವ ಕಾಳಜಿಗೆ ಸಾಕ್ಷಿಯಾಗಿದೆ ಹಾಗೂ ಎಲ್ಲಾಬಿಲ್ಲವ ಸಂಘಗಳಿಗೆ ಪ್ರೇರಣೆಯಾಗಿದೆ. ಬಿಲ್ಲವ ಸಮಾಜ ಎಲ್ಲಾ ರೀತಿಯ ಅವಕಾಶ ಗಳಿಂದ ವಂಚಿತರಾಗಿ   ರಾಜಕೀಯ ವಾಗಿ ಕೂಡಜನಸಂಖ್ಯೆಗೆ ಅನುಗುಣವಾಗಿ  ರಾಜಕೀಯ ಪ್ರಾತಿನಿಧ್ಯ ಸಿಗದೆ ಅವಕಾಶ ಗಳು ನಿರಾಕರಣೆ ಯಾಗುತ್ತಿರುವ ಸಮಯದಲ್ಲಿ  ಬಿಲ್ಲವ ಸಮಾಜ ಸಂಘಟಾನಾತ್ಮಕವಾಗಿ ಬಲ ಗೊಳ್ಳ ಬೇಕು ಎಂಬುದರಲ್ಲಿ  ರಾಷ್ಟ್ರೀಯ  ಬಿಲ್ಲವರ ಮಹಾ ಮಂಡಲದ ಮೇಲೆ ಹೆಚ್ಚಿನನಿರೀಕ್ಷೆ ಕೂಡ ಬಿಲ್ಲವ ಸಂಘಗಳಿಗೆ ಇದೆಇದಕ್ಕೆ ಬಿಲ್ಲವ ಸಂಘಗಳ ಸಹಕಾರ ಕೂಡ ಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »