TOP STORIES:

ಬ್ರಹ್ಮಶ್ರೀ ನಾರಾಯಣ ಗುರುಗಳು ಮುಂದಿನ ಪೀಳಿಗೆಗೂ ಆದರ್ಶ ಹಾಗೂ ಆರಾಧ್ಯ. ಅವರ ವಿಚಾರಧಾರೆಗಳನ್ನು ಪಠ್ಯದಿಂದ ಕೈಬಿಡಲಾಗುವುದಿಲ್ಲ: ಕೋಟಾ ಶ್ರೀನಿವಾಸ ಪೂಜಾರಿ


ಶಾಲಾ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ  ವಿಷಯವನ್ನು ಕಡಿತಗೊಳಿಸಲಾಗಿದೆ ಎಂಬ ವಿರೋಧ ಪಕ್ಷಗಳು ಹಾಗೂ ನಾರಾಯಣ ಗುರುಗಳ ಅನುಯಾಯಿಗಳ ತೀವ್ರ ವಿರೋಧದ ನಡುವೆ ಕೋಟಾ ಶ್ರೀನಿವಾಸ ಪೂಜಾರಿ ಅವರು ಸಮಾಧಾನಕರಮಾಹಿತಿಯನ್ನು ನೀಡಿದ್ದಾರೆ.

 

ಈ ಬಗ್ಗೆ ಮಾಹಿತಿ  ನೀಡಿದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು “ಯಾವುದೇ ಕಾರಣಕ್ಕೂ ಬೃಹ್ಮಶ್ರೀ ನಾರಾಯಣ ಗುರುಗಳ ವಿಷಯಗಳ ಕುರಿತಾದ  ಪಠ್ಯವನ್ನು ಶಾಲಾ ಪಠ್ಯ ಪುಸ್ತಕದಿಂದ  ಕೈ ಬಿಡಲಾಗುವುದಿಲ್ಲ” ಎಂದು ಸ್ಪಷ್ಟ ಪಡಿಸಿದರು.

ಬೃಹ್ಮಶ್ರೀ ನಾರಾಯಣ ಗುರುಗಳು ಕೇವಲ ಒಂದು ಸಮಾಜಕ್ಕೆ ಮೀಸಲಾದವರಲ್ಲ. ಅವರ ಚಿಂತನೆಗಳು ಮುಂದಿನ ಪೀಳಿಗೆಯ ಮಕ್ಕಳಿಗೆ ಅನುಕರಣೀಯ. ಯಾವುದೇ ಕಾರಣಕ್ಕೂ ಗುರುಗಳ ವಿಚಾರವನ್ನು ಪಠ್ಯದಿಂದ ಕೈ ಬಿಡುವುದಿಲ್ಲ, ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ಸಚಿವ ಕೋಟ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲೂ ಮಾಹಿತಿ ಹಂಚಿಕೊಂಡಿದ್ದು ನಾರಾಯಣ ಗುರುಗಳ ಬಗ್ಗೆ ಪಠ್ಯದಿಂದ ಕಡಿತ ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ.


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »