TOP STORIES:

ಬಿರುವೆರ್ ಕುಡ್ಲ ಬಜಪೆ ಘಟಕ ಪೆರ್ಮುದೆ ವಲಯ ಘಟಕದ 76ನೇ ಸೇವಾ ಯೋಜನೆ


ದಿನಾಂಕ: 24.07.2022ನೇ ಭಾನುವಾರ ಮಾತೃಶ್ರೀ ನಿಲಯ ಪೆರ್ಮುದೆ ಕ್ರಾಸ್ ಪದವು ನಿವಾಸಿ ಮನೋಹರ ಪೂಜಾರಿಯವರುಕಿಡ್ನಿ ವೈಫಲ್ಯದಿಂದ ತುಂಬಾ ವರ್ಷದಿಂದ ಬಳಲುತ್ತಿದ್ದಾರೆ. ಅನೇಕ ಚಿಕಿತ್ಸೆಗಳು ಹಾಗೂ ಶಸ್ತ್ರಚಿಕಿತ್ಸೆ ಗಳು ನಡೆದಿದೆ. ಆರ್ಥಿಕಸಂಕಷ್ಟದಲ್ಲಿರುವ ಇವರಿಗೆ  ಧನಸಹಾಯ ಮಾಡಲು ಬಿರುವೆರ್ ಕುಡ್ಲ ಬಜಪೆ ಘಟಕದ ಪೆರ್ಮುದೆ ವಲಯದ ಸದಸ್ಯರುಮುಂದಾದರು. ಪ್ರಕಾರ ಬಿರುವೆರ್ ಕುಡ್ಲ ಬಜಪೆ ಘಟಕದ ಪೆರ್ಮುದೆ ವಲಯದ ಪದಾಧಿಕಾರಿಗಳು ಹಾಗೂ ಘಟಕದಪದಾಧಿಕಾರಿಗಳ ಜೊತೆ ಚರ್ಚಿಸಿ ಮನೋಹರ ಪೂಜಾರಿ ಅವರ ಮನೆಗೆ ತೆರಳಿ ಅವರಿಗೆ ಧನಸಹಾಯ ನೀಡಲಾಯಿತು. ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಉಪಾಧ್ಯಕ್ಷರುಗಳಾದ ಶ್ರೀ ಚಂದ್ರ ಪೂಜಾರಿ ಪೆರಾರ, ಶ್ರೀ ದಿನೇಶ್ ಬಂಗೇರಬಜಪೆ, ವಲಯದ ಸಂಚಾಲಕರಾದ ಶ್ರೀ ಕೀರ್ತನ್ ಅಮೀನ್ ಪೆರ್ಮುದೆ, ಸಹ ಸಂಚಾಲಕರಾದ ಶ್ರೀ ಜೀವರಾಜ್, ಲೋಹಿತ್ಆಚಾರ್ಯ, ಶ್ರವಣ್, ಅಭಿಷೇಕ್, ಶಂಕರ್, ಭರತ್ ಮತ್ತಿತರರು ಉಪಸ್ಥಿತರಿದ್ದರು.

ಜೈ ಬ್ರಹ್ಮ ಶ್ರೀ ನಾರಾಯಣ ಗುರುವೇ ನಮಃ

*ಸಂಚಾಲಕರು/ಸಹ ಸಂಚಾಲಕರು ಹಾಗೂ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು*

ಪೆರ್ಮುದೆ ವಲಯ

ಬಿರುವೆರ್ ಕುಡ್ಲ ಬಜಪೆ ಘಟಕ


Related Posts

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »

ವೆನ್ಲಾಕ್‌ನ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿಗೆ ಪ್ರತಿಷ್ಠಿತ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌


Share         ಮಂಗಳೂರು: ಕನ್ನಡದ ಜನಪ್ರಿಯ ವಾಹಿನಿ ‘ಏಷ್ಯಾನೆಟ್‌ ಸುವರ್ಣ ನ್ಯೂಸ್’ ಹಾಗೂ ಕನ್ನಡದ ಖ್ಯಾತ ದಿನಪತ್ರಿಕೆ ‘ಕನ್ನಡ ಪ್ರಭ’ ಜಂಟಿಯಾಗಿ ನೀಡುವ ಪ್ರತಿಷ್ಠಿತ ‘ಹೆಲ್ತ್‌ಕೇರ್ ಎಕ್ಸಲೆನ್ಸ್ 2025’ ಅವಾರ್ಡ್‌ಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯ ಖ್ಯಾತ


Read More »