Estimated read time 1 min read
News

ಬಿಲ್ಲವ ಫ್ಯಾಮಿಲಿ ದುಬೈ ಕೂಟದ ಅಧ್ಯಕ್ಷರು ದೀಪಕ್ ಎಸ್.ಪಿ ದುಬೈ ಅವರಿಗೆ “ಬಿಲ್ಲವ ಸೇವಾ ರತ್ನ ಪ್ರಶಸ್ತಿ” ಪ್ರದಾನ..!

ಬಿಲ್ಲವ ಫ್ಯಾಮಿಲಿ ದುಬೈ ಕೂಟದ ಅಧ್ಯಕ್ಷರು, ಶ್ರೀ ಗೆಜ್ಜೆಗಿರಿ ಮೇಳದ ಪೋಷಕರು, ಸಮಾಜ ಸೇವಕರು ಕೊಡುಗೈ ದಾನಿಗಳು ಆಗಿರುವ ಶ್ರೀಯುತ ದೀಪಕ್ ಎಸ್.ಪಿ , ದುಬೈ ಅವರಿಗೆ  ದಿನಾಂಕ 25-1-2025 ರಂದು ಇಂದು ಬ್ರಹ್ಮಶ್ರೀ [more…]

Estimated read time 0 min read
News

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ

ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು. [more…]

Estimated read time 0 min read
News

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ [more…]

Estimated read time 0 min read
News

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ

ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ ಪಂಚಾಯತಿನ [more…]

Estimated read time 1 min read
News

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು

ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು 15 [more…]

Estimated read time 1 min read
News

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”

ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ, ಅನಿತಾ [more…]

Estimated read time 1 min read
News

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ

ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕಾರ್ಯ [more…]

Estimated read time 0 min read
News

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ

ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆಯಾಗಿದ್ದು, [more…]

Estimated read time 1 min read
News

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’

ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್ ಒಬ್ಬ [more…]

Estimated read time 1 min read
News

ಆಯತಪ್ಪಿ ಕಂದಕಕ್ಕೆ ಬಿದ್ದ ಸೇನೆಯ ಟ್ರಕ್; ಉಡುಪಿ ಜಿಲ್ಲೆ ಕುಂದಾಪುರ ಬೀಜಾಡಿ ಮೂಲದ ಸೈನಿಕ ಅನೂಪ್ ಪೂಜಾರಿ ಹುತಾತ್ಮ

ಕುಂದಾಪುರ: ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಘಟನೆ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ನಡೆದಿದ್ದು ಈ ಟ್ರಕ್ನಲ್ಲಿ ಚಲಿಸುತ್ತಿದ್ದ ದೇಶ ಕಾಯುವ ಯೋಧರು ಪ್ರಯಾಣಿಸುತ್ತಿದ್ದು, ಇದರಲ್ಲಿ ಕರ್ನಾಟಕದ [more…]