News

ಮಾನವೀಯತೆ ಮೆರೆದ ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷ ಪ್ರಶಾಂತ್ ಕುಮಾರ್

ಒಡ್ಡಿದಕಲ ಗೋಪಾಲ ಎನ್ನುವವರು ಅಸೌಖ್ಯದಿಂದ ಬಳಲುತ್ತಿದ್ದು, ಇವರು ಬಜ್ಪೆಯ ಪ್ಲಾಮಾ ಬೀಲ್ಡಿಂಗ್ ನ ಎದುರುಗಡೆಯ ಸಣ್ಣ ಅಂಗಡಿಯ ಜಗಲಿಯಲ್ಲಿ ಅಸೌಖ್ಯದಿಂದ ಕಳೆದ ಒಂದು‌ ವಾರದಿಂದ ಮಲಗಿದ್ದರು. ವಾರಸುದಾರರು ಯಾರೂ ಅವರ ಬಳಿ ಬರುತ್ತಿರಲಿಲ್ಲ. ಇಂದು‌ [more…]

News

ಶ್ರೀ ರಾಮ ಕ್ಷೇತ್ರ – ಕನ್ಯಾಡಿ, ಉಜಿರೆಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಭೇಟಿ

ಉಜಿರೆ: “ದಕ್ಷಿಣ ಭಾರತದ ಅಯೋಧ್ಯೆ” ಈ ಪ್ರಸಿದ್ಧಿಯಿರುವ ಪರಮಪೂಜ್ಯ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಸಂಸ್ಥಾಪಿಸಲ್ಪಟ್ಟ ಶ್ರೀ ರಾಮ ಕ್ಷೇತ್ರ ,ಕನ್ಯಾಡಿ,ಉಜಿರೆ ಯಲ್ಲಿರುವ ಸನ್ನಿಧಾನಕ್ಕೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಯ ಸಕ್ರೀಯ ಅಧ್ಯಕ್ಷರೂ [more…]

Special Stories

ಕಂಚಿನ ಕಂಠದ ತುಳು ನಿರೂಪಕ, ತುಳುನಾಡ ಸ್ವರ ತುಡರ್, ತುಳು ಭಾಷೆಯ ಅಭಿಮಾನಿ; ಸಚೇಂದ್ರ ಅಂಬಾಗಿಲು

ಯಾವುದೇ ಕಾರ್ಯಕ್ರಮ ಚೆನ್ನಾಗಿ ಮೂಡಿಬರಲು ಮುಖ್ಯ ಕಾರಣ ನಿರೂಪಣೆ, ಹೀಗೆ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಕಂಚಿನ ಕಂಠದ ತುಳು ನಿರೂಪಕ ಉಡುಪಿ ಅಂಬಾಗಿಲಿನ ಸಚೇಂದ್ರ ಅಂಬಾಗಿಲು ರಮೇಶ್ ಸಾಲಿಯಾನ್ ಮತ್ತು ಶ್ರೀಮತಿ ಲೀಲಾ [more…]

News

ವಿಶ್ವ ಬಿಲ್ಲವರ ಸೇವಾ ಚಾವಡಿಯ ಮೂರನೇ ವರ್ಷಕ್ಕೆ ಪಾದಾರ್ಪಣೆ ಯ ಪುಣ್ಯ ದಿನದಂದು ಸೇವಾ ಧನ ವಿತರಣ

ವಿಶ್ವ ಬಿಲ್ಲವರ ಸೇವಾ ಚಾವಡಿ ಮತ್ತು ತುಳುವೆರೆ ಜಾಲ್ ತಂಡದ ಸಹಭಾಗಿತ್ವ ದಲ್ಲಿ ಮಂಗಳೂರು ಪಂಜಿಮೊಗರು ಉರುಂದಾಡಿ ಗುಡ್ಡೆಯ ನಿವಾಸಿ ನವೀನ್ ಇವರ ಮಗಳು ಶ್ರೇಯ ಕಳೆದ ಹಲವಾರು ವರ್ಷಗಳಿಂದ ಕಾಲು ನೋವು ಮತ್ತು [more…]

News

ಮತ್ತೆ ಕುಸೇಲ್ದರಸೆ’ ನವೀನ್ ಡಿ. ಪಡೀಲ್ ಮಜಾ ಟಾಕೀಸ್ ನಲ್ಲಿ…

ಸೃಜನ್ ಲೋಕೇಶ್ ಅವರ ಮಜಾ ಟಾಕೀಸ್ ನಲ್ಲಿ ಮತ್ತೆ ಕುಸೇಲ್ದರಸೆ’ ನವೀನ್ ಡಿ. ಪಡೀಲ್ ಕಾಣಿಸಿಕೊಳ್ಳಲಿದ್ದಾರೆ. ಮಜಾ ಟಾಕೀಸ್ ನಲ್ಲಿ ನವೀನ್ ಡಿ. ಪಡೀಲ್ ಕುಡುಕನ ವೇಷದ ಪ್ರೊಮೋ ಸಖತ್ ವೈರಲ್ ಆಗಿದೆ. ಕಳೆದ [more…]

Special Stories

ನಿರೂಪಣಾ ಕ್ಷೇತ್ರದ ಸ್ವರ್ಣ ಕಲಶ: ವಿ ಜೆ ಶರ್ಮಿಳಾ ಅಮೀನ್

ಹಚ್ಚ ಹಸಿರ ಪ್ರಕೃತಿಯ ಮಧ್ಯೆ ಮೂಡುತಿದೆ ಛಾಯೇ, ತಂಗಾಳಿ ಅಲೆಗಳಲ್ಲಿ ಕೇಳಿಬರುತಿದೆ ಸ್ವರ ಮಾಧುರ್ಯದ ಮಾಯೆ!! ಇಲ್ಲೊಬ್ಬರ ಬಗ್ಗೆ ಹೇಳ್ತಾ ಹೊರಟಾಗ ತನ್ನ ಜೀವನದಲ್ಲಿ ಯಾವುದರಲ್ಲಿ ಸಂತೋಷ ಸಿಗುತ್ತದೆ ಅದರಂತೆ ನಡೆದವರು.. ವೇದಿಕೆಯ ಮೇಲೆ [more…]

News

ದೇಶಪ್ರೇಮ ಮತ್ತು ಆತ್ಮನಿರ್ಭರತೆಯ “ಆತ್ಮವಂದನಾ” ಕಿರುಚಿತ್ರಕ್ಕೆ ಎಲ್ಲೆಡೆಯಿಂದ ಭಾರಿ ಪ್ರಶಂಸೆ

ದೇಶಪ್ರೇಮ ಎಂಬುವುದು ಪ್ರತಿಯೊಬ್ಬ ಭಾರತೀಯನ ಎದೆಯ ಬಡಿತದಲ್ಲೂ ಇದೆ. ಅತೀ ಚಿಕ್ಕ ವಯಸ್ಸಿನಲ್ಲೇ ನೇಣಿಗೆ ಕೊರಳೊಡ್ಡಿದ ಭಗತ್ ಸಿಂಗ್ ರವರ ದೇಶಪ್ರೇಮ ಅಪಾರವಾದದ್ದು. ತನ್ನ ಪ್ರಾಣವನ್ನೆ ದೇಶಕ್ಕಾಗಿ ಮುಡಿಪಾಗಿಟ್ಟ ಯೋಧರ ದೇಶಪ್ರೇಮ. ಹಗಲು-ರಾತ್ರಿ ಎನ್ನದೆ, [more…]

Special Stories

ಹದಿನೇಳು ವರ್ಷಗಳ ಕಾಲ ಸೈನಿಕನಾಗಿಯಿದ್ದ ವಾಸು ಪೂಜಾರಿ ಇಂದು ಸಾವಯವ ಕೃಷಿಕ

ಕುಂದಾಪುರ: ಹದಿನೇಳು ವರ್ಷಗಳ ಕಾಲ ದೇಶಕ್ಕಾಗಿ ಸೈನಿಕನಾಗಿ ಸೇವೆ ಸಲ್ಲಿಸಿ, ಕಾಫಿ ಎಸ್ಟೇಟ್ ಒಂದರಲ್ಲಿ ಮೆನೇಜರ್ ಆಗಿ ಕೆಲಸ ನಿರ್ವಹಿಸಿದ ವ್ಯಕ್ತಿ ಈಗ ಸಾವಯವ ಅಡಿಕೆ ತೋಟದ ಸಾಧಕ. ಬೆಳ್ವೆ ಗ್ರಾ.ಪಂ. ವ್ಯಾಪ್ತಿಯ ಅಬ್ಲಿಗಟ್ಟೆ [more…]

Special Stories

ತುಳುನಾಡ ತಲೈವ- ಅರವಿಂದ್ ಬೋಳಾರ್

  ಇತ್ತೀಚಿಗಿನ ಕೆಲ ವರ್ಷಗಳಿಂದ ತುಳುನಾಡಿನ ಸಿನೆಮಾ, ಸೀರಿಯಲ್, ಟಿವಿ ಕಾರ್ಯಕ್ರಮಗಳ ಕ್ಷೇತ್ರದಲ್ಲಿ ಅರವಿಂದ್ ಬೋಳಾರ್ ಅವರದ್ದೇ ಹವಾ. ಸೌಮ್ಯ ವೆಕ್ತಿತ್ವ, ಅಜಾತ ಶತ್ರು, ಯಾವುದೇ ಪಾತ್ರಗಳನ್ನು ಲೀಲಾಜಾಲವಾಗಿ ನಿಭಾಯಿಸುವ ಸಾಮರ್ಥ್ಯ, ಅದಲ್ಲದೇ ಸಮಾಜದಲ್ಲಿನ [more…]

News

ಪ್ರಾಣಿಗಳ ಮೇಲಿನ ಪ್ರೀತಿಗೆ ಬಿರುವೆರ್ ಕುಡ್ಲ(ರಿ) ಸದಾ ಚಿರಋಣಿ

ಪ್ರಾಣಿ ಪ್ರಿಯೆ ರಜನಿ ಶೆಟ್ಟಿ ಮತ್ತು ಉರಗ ತಜ್ಞ ಅತುಲ್ ಪೈ,ಬಳ್ಳಾಲ್ ಭಾಗ್ ಗ್ರೌಂಡ್ ಬಳಿ ಬಲೆಯಲ್ಲಿ ಸಿಲುಕಿದ ಗಾಯಗೊಂಡ ಕೇರೆ ಹಾವನ್ನು ಹಿಡಿದು ಅದಕ್ಕೆ ಮದ್ದನ್ನು ಹಚ್ಚಿ ಆರೈಕೆ ಮಾಡಿ ಸೂಕ್ತ ಜಾಗಕ್ಕೆ [more…]