Estimated read time 1 min read
News

ಗೆಜ್ಜೆಗಿರಿ ನಂದನ ಬಿತ್ತಿಲಿನ ಆನುವಂಶಿಕ ಮೊಕ್ತೇಸರರಾದ, ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ ಅವರಿಗೆ ಕರ್ನಾಟಕ ಜಾನಪದ ಪ್ರಶಸ್ತಿ..

ಪುತ್ತೂರು, ನ. 4 : ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯ, ದೇಯಿಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪಡುಮಲೆಯಲ್ಲಿನ ಪ್ರತಿ ಮರ-ಗಿಡ-ಬಳ್ಳಿಗಳಲ್ಲಿ [more…]

Estimated read time 0 min read
News

ಬೆಳ್ಳಿ ಹಬ್ಬದ ಸಂದರ್ಭದಲ್ಲಿ ನಮ್ಮಕುಡ್ಲ ಗೂಡುದೀಪ ಪಂಥ: ಚಾಲನೆ ನೀಡಿದ ಜನಾರ್ದನ ಪೂಜಾರಿ ದಂಪತಿ

ನಮ್ಮ ಕುಡ್ಲ ವಾಹಿನಿ ಆಯೋಜಿಸಿದ್ದ 25ನೇ ವರ್ಷದ ಗೂಡುದೀಪ ಸ್ಪರ್ಧೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಕುದ್ರೋಳಿ ಕ್ಷೇತ್ರದ ನವೀಕರಣ ರೂವಾರಿ ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಹಾಗೂ ಅವರ ಧರ್ಮಪತ್ನಿ [more…]

Estimated read time 1 min read
News

ಸಂಘಟನೆಗಾಗಿ ಜೀವನವನ್ನೇ ಮುಡಿಪಾಗಿಟ್ಟವರು ಸತ್ಯಜಿತ್‌ ಸುರತ್ಕಲ್. ಸಂಪೂರ್ಣ ಕಥೆ

ಕಟ್ಟರ್ ಹಿಂದೂ ಹೋರಾಟಗಾರ, ಸಂಘಟನೆಯೇ ಕುಟುಂಬ ಎಂದು ಸಂಘಟನೆಗಾಗಿ ಜೀವನವನ್ನೇ ಮುಡಿಪಾಗಿಟ್ಟವರು ಸತ್ಯಜಿತ್‌ ಸುರತ್ಕಲ್. ಹಿಂದೂ ಧರ್ಮಕ್ಕಾಗಿ ಹೋರಾಟ ನಡೆಸುತ್ತ ಬಂದಿರುವ ಸತ್ಯಜಿತ್‌ ಸುರತ್ಕಲ್ ಅವರ ಸೇವಾ ಮನೋಭಾವ, ಕಾರ್ಯವೈಖರಿ ಬಗ್ಗೆ ಹೇಳೋದಾದ್ರೆ ಅವರೊಬ್ಬ [more…]

Estimated read time 0 min read
Special Stories

ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್

ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಬ್ರಹ್ಮ ಶ್ರೀ [more…]

Estimated read time 0 min read
News

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು ದಿನಗಳ [more…]

Estimated read time 0 min read
News

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ ಸನ್ಮಾನ [more…]

Estimated read time 1 min read
News

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ

ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ – [more…]

Estimated read time 1 min read
News

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ

ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು ನಾಡು [more…]

Estimated read time 1 min read
Special Stories

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?

ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ ಅಲ್ಲ [more…]

Estimated read time 0 min read
News

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ

ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು. ಶ್ರೀ [more…]