Estimated read time 1 min read
News

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಅಕ್ಷತಾ ಪೂಜಾರಿ ಬೋಳ

ದಕ್ಷಿಣ ಆಫ್ರಿಕಾದ ಪೊಟ್‌ಚೆಫ್ಸ್‌ಟ್ರೂಮ್‌ ನಲ್ಲಿ ನಡೆದ ಏಷ್ಯಾ- ಪೆಸಿಫಿಕ್-ಆಫ್ರಿಕನ್ ಪವರ್‌ಲಿಫ್ಟಿಂಗ್ ಮತ್ತು ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್‌ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಅಕ್ಷತಾ ಪೂಜಾರಿ ಬೋಳ ಅವರು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಸೀನಿಯರ್ಸ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಅಕ್ಷತಾ [more…]

Estimated read time 1 min read
News

ಲಯನ್ಲ್ ಕ್ಲಬ್ ಸಕಲೇಶಪುರ ಇದರ 2023-24 ಸಾಲಿನ ಅಧ್ಯಕ್ಷರು Lion.ಕೃಷ್ಣಪ್ಪ ಕೆ.ಎಸ್ ಪೂಜಾರಿ ವ್ಯಕ್ತಿ ಪರಿಚಯ

ಲಯನ್ಲ್ ಕ್ಲಬ್  ಸಕಲೇಶಪುರ ಇದರ 2023-24 ಸಾಲಿನ ಅಧ್ಯಕ್ಷರು Lion.ಕೃಷ್ಣಪ್ಪ ಕೆ.ಎಸ್ ಪೂಜಾರಿ ವ್ಯಕ್ತಿ ಪರಿಚಯ ಆರ್ಶಿತಾ ನಿವಾಸ ಹಳೆಸಂವೆರಿ ಸಕಲೇಶಪುರ ಸೋಮಯ್ಯ ಪೂಜಾರಿ ತಾಯಿ ಕೃಷ್ಣಮ್ಮ ಅವರ ನಾಲ್ಕನೇ ಪುತ್ರ ಕೃಷ್ಣಪ್ಪ ಪೂಜಾರಿರವರು [more…]

Estimated read time 0 min read
News

ಸಹಸ್ರಾರು ಮಂದಿಯ ಹೃದಯ ದೇವತೆ ಲೀಲಾವತಿ ಜಯ ಸುವರ್ಣ

ಸ್ವಂತ ಮಕ್ಕಳನ್ನು ಹೆತ್ತು ತಾಯಿಯಾಗುವುದಕ್ಕಿಂತ, ಸಾಮಾಜಿಕವಾಗಿ ತಾಯಿಯಾದವರು ಎಲ್ಲ ತಾಯಿಯಂದಿರಿಗಿಂತ ಉನ್ನತ ಸ್ಥಾನದಲ್ಲಿ ನಿಲ್ಲುತ್ತಾರೆ. ಅಂಥ ವಿಶಾಲ ಹೃದಯಿ ಲೀಲಾವತಿ ಜಯ ಸುವರ್ಣರು. ಜಗತ್ತಿನ ಬಹುತೇಕ ಸಾಧಕರ ಸಾಧನೆಯಲ್ಲಿ ಅದೆಷ್ಟೋ ಮಹಿಳೆಯರ ತ್ಯಾಗವಿದೆ, ಸಹನೆಯಿದೆ, [more…]

Estimated read time 1 min read
News

ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ

ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ. ಕೋಟ ಶ್ರೀನಿವಾಸ ಪೂಜಾರಿ ಅವರ ಮಾತೃಶ್ರೀ ಶ್ರೀಮತಿ ಲಚ್ಚಿ ಪೂಜಾರಿ ಅವರು [more…]

Estimated read time 1 min read
News

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು, ಕಳೆದ ಎರಡು ದಶಕಗಳಿಂದ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ ಉಳಿವಿಗಾಗಿ ಶ್ರಮಿಸುತ್ತಿದೆ. ಸಂಘವು ಪ್ರತಿ ವರ್ಷ ದತ್ತಿನಿಧಿ ಪ್ರಶಸ್ತಿಯನ್ನು ಪ್ರಧಾನಿಸುತ್ತಿದ್ದು ಈ ಬಾರಿಯ ನ್ಯಾಯವಾದಿ ಮಹಮ್ಮದ್ [more…]

Estimated read time 1 min read
News

ಕದ್ರಿ ಮಂಜುನಾಥ ದೇವಸ್ಥಾನ,ಪಣಂಬೂರು ನಂದನೇಶ್ವರ ದೇವಸ್ಥಾನಕ್ಕೂ ಬಿಲ್ಲವರಿಗೂ ಪ್ರಾಚೀನ ನಂಟು

ಕದ್ರಿ ಮಂಜುನಾಥ ದೇವಸ್ಥಾನ,ಪಣಂಬೂರು ನಂದನೇಶ್ವರ ದೇವಸ್ಥಾನಕ್ಕೂ ಬಿಲ್ಲವರಿಗೂ  ಪ್ರಾಚೀನ ನಂಟು ಬಿಲ್ಲವ ಸಮಾಜದ ಪ್ರಮುಖರಾದ ಅರಸಪ್ಪನವರು 1865ರಲ್ಲಿ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಬಿಲ್ಲವರಿಗೆ ಪ್ರವೇಶ ಬೇಕೆಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು ಆದರೆ ಪ್ರಯೋಜನ ಆಗಲಿಲ್ಲ. [more…]

Estimated read time 0 min read
News

ಕೋಟ ಶ್ರೀನಿವಾಸ ಪೂಜಾರಿಯಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಪೈಪೋಟಿ: ಗೀತಾಂಜಲಿ ಸುವರ್ಣ ಹೆಸರು ಮುಂಚೂಣಿಗೆ

ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಕೋಟ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಉದ್ಭವ ವಾಗುತ್ತಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೈಪೋಟಿ ಶುರುವಾಗಿದ್ದು, ಜಾತಿ ಲೆಕ್ಕಾಚಾರ, ಪಕ್ಷದಲ್ಲಿನ ಹಿರಿತನ ಎಲ್ಲವೂ ಗಣನೆಗೆ ತೆಗೆದುಕೊಂಡು [more…]

Estimated read time 0 min read
News

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ರಿ ವತಿಯಿಂದ 5ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮ

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ವತಿಯಿಂದ ಇಂದು ವೆಂಕಟರಮಣ ಹಿರಿಯ ಪ್ರಾಥಮಿಕ ಶಾಲೆ ಕುಳಾಯಿ 5ನೇ ವರ್ಷದ ಪುಸ್ತಕ ವಿತರಣೆ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು. ಹಿಂದು ಹಿಂದುಗಳನ್ನೇ ತುಳಿದು ಬಡಿದಾಡಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ [more…]

Estimated read time 1 min read
News

ಬಿರುವೆರ್ ಕುಡ್ಲ-ಫ್ರೆಂಡ್ಸ್ ಬಳ್ಳಾಲ್‍ಬಾಗ್ 5 ಕುಟುಂಬಗಳಿಗೆ 1.50 ಲಕ್ಷ ರೂ ವೈದ್ಯಕೀಯ ನೆರವು

ಬಿರುವೆರ್ ಕುಡ್ಲ-ಫ್ರೆಂಡ್ಸ್  ಬಳ್ಳಾಲ್‍ಬಾಗ್ 5 ಕುಟುಂಬಗಳಿಗೆ ವೈದ್ಯಕೀಯ ನೆರವು ಕುದ್ರೋಳಿ,ಜೂ.1: ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಫ್ರೆಂಡ್ಸ್ ಬಳ್ಳಾಲ್‍ಬಾಗ್ ,ಬಿರುವೆರ್ ಕುಡ್ಲದ ವತಿಯಿಂದ ಐದು ಅರ್ಹ ಕುಟುಂಬಗಳ ಸದಸ್ಯರ ವೈದ್ಯಕೀಯ ನೆರವಿಗೆ ಆರ್ಥಿಕ [more…]

Estimated read time 0 min read
News

ಬಹುಮುಖ ಪ್ರತಿಭೆಯ ರಿಷಿತ್ ರಾಜ್ ಗೆ ಸುಳ್ಯ ರಂಗಮನೆ ಪ್ರತಿಭಾ ಪುರಸ್ಕಾರ

ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಅಭಿನಯ ಪ್ರಧಾನ ಚಿಣ್ಣರಮೇಳದಲ್ಲಿ  ಝೀ ಕನ್ನಡ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ಫೈನಲಿಸ್ಟ್ ಪ್ರತಿಭಾನ್ವಿತ ಬಾಲಪ್ರತಿಭೆ ರಿಷಿತ್ ರಾಜ್ ವಿಟ್ಲ ಇವರಿಗೆ [more…]