ಸಾವಿರಾರು ಮಕ್ಕಳಿಗೆ ತಗುಲಿದೆ ಕಣ್ಣು ಬೇನೆ ( ಐ ವೈರಸ್): ಪೋಷಕರಿಗೆ ಮಕ್ಕಳ ತಜ್ಞ ವೈದ್ಯರು ಹೇಳಿದ್ದೇನು…? ತಂದೆ ತಾಯಿ ಓದಲೇಬೇಕಾದ ಸ್ಟೋರಿ
ಪ್ರತಿಯೊಬ್ಬರಿಗೂ ಕಣ್ಣು (Eye) ಬೇಕು. ಇಡೀ ಪ್ರಪಂಚ ನೋಡಲು ನೇತ್ರ (Eye) ಅವಶ್ಯಕ. ಕಣ್ಣು (Eye) ಇಲ್ಲ ಅಂದರೆ ಈಪ್ರಪಂಚವನ್ನೇ ಊಹಿಸಿಕೊಳ್ಳಲು ಸಾಧ್ಯವಿಲ್ಲ. ಆದ್ರೆ, ಮಕ್ಕಳ ಕಣ್ಣಿಗೆ ಏನಾದರೂ ಆದರೆ ಪೋಷಕರು ಹೆದರದೇ ಇರುತ್ತಾರಾ? ಭಯಆಗಿಯೇ ಆಗುತ್ತದೆ. [more…]
