News

ಸೌದಿ ಅರೇಬಿಯಾದ ಪ್ರಮುಖ ಆಹಾರ “ಕುಬ್ಬುಸು”

ತುತ್ತು ಅನ್ನ ತಿನ್ನೋಕೆ,ಬೋಗಸೆ ನೀರು ಕುಡಿಯೋಕೆ,ತುಂಡು ಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ,ಅಂಗೈ ಅಗಲ ಜಾಗ ಸಾಕುಹಾಯಾಗಿರೋಕೆ ನಾ ಹಾಯಾಗಿರೋಕೆ” ಇದು ಕನ್ನಡದ ಜನಪ್ರಿಯ ಚಲನಚಿತ್ರದ ಒಂದು ಹಾಡಿನ ಸಾಲು. ಹೌದು ಮನುಷ್ಯ ಈಭೂಮಿಯಲ್ಲಿ [more…]

News

ಯಕ್ಷರಂಗದ ಗಾನ ಚತುರ,ಕನ್ನಡ ಭಾಷೆ ಬಾರದಿದ್ದರೂ ಸುಶ್ರಾವ್ಯವಾಗಿ ಹಾಡಬಲ್ಲ ಕಲಾವಿದ ರೋಶನ್ ಕೋಟ್ಯಾನ್

ಶತಮಾನಗಳ ಇತಿಹಾಸವಿರುವ ಯಕ್ಷಗಾನವು ಸದಾ ಪಂಡಿತ ಪಾಮರರ ಚಿಂತನ–ಮಂಥನದ ವಸ್ತುವಾಗಿರುದು ಯಕ್ಷಗಾನ ಕಲೆಯಜೀವಂತಿಕೆಯ ಲಕ್ಷಣವಾಗಿದೆ. ಇದರ ವರ್ಣರಂಜಿತ ಇತಿಹಾಸದಲ್ಲಿ ತೆಂಕು–ಬಡಗಿನ ಅನೇಕ      (Copyrights owned by: billavaswarriors.com ) ಕಲಾವಿದರುಅವಿಸ್ಮರಣೀಯರು.ಯಕ್ಷರಂಗದಲ್ಲಿ ಮಿಂಚಿ [more…]

News

ದಾನ ಕೊಟ್ಟ ಮೇಲೂ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಮಕ್ಕಳಿಗೆ ಭಾಗ ಕೊಡಬೇಕೆ..?

 ದಾನ ಕೊಟ್ಟ ಮೇಲೂ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಮಕ್ಕಳಿಗೆ ಭಾಗ ಕೊಡಬೇಕೆ..? ಮದುವೆಯ ಸಮಯದಲ್ಲಿ ಪ್ರತ್ಯೇಕ ಆಸ್ತಿಯನ್ನು ಮಗಳಿಗೆ ನೀವು (ತಂದೆ) ಸ್ವಇಚ್ಛೆಯಿಂದ ದಾನ ಮಾಡಿದ್ದರೆ, ಅದನ್ನು ವಾಪಸ್ಪಡೆಯುವಂತಿಲ್ಲ. ಮಗಳಿಗೂ, ಮಗನಿಗೂ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ [more…]

News

Whatsapp New Feature: ವಾಟ್ಸ್ ಆ್ಯಪ್ ಪರಿಚಯಿಸುತ್ತಿರುವ ಹೊಸ ಅಪ್ಡೇಟ್ ಕಂಡು ಸ್ಮಾರ್ಟ್ ಫೋನ್ ಕಂಪನಿಗಳು ಶಾಕ್: ಯಾಕೆ ಗೊತ್ತೇ?

Whatsapp Schedule Call: ಯಾವುದೇ ಸ್ಮಾರ್ಟ್ ಫೋನ್ ನಲ್ಲೂ ಈರೀತಿಯ ಆಯ್ಕೆ ಇಲ್ಲ. ಆದರೆ, ವಾಟ್ಸ್ ಆ್ಯಪ್ ಇದೇಮೊದಲ ಬಾರಿಗೆ ಕರೆಯನ್ನು ಶೆಡ್ಯುಲ್‌ ಮಾಡಿಕೊಳ್ಳಬಹುದಾದ ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ. ಮೆಟಾ (Meta) ಒಡೆತನದ [more…]

News

ನಾರಾಯಣ ಗುರು ನಿಗಮ ರಚನೆಯ ಜವಬ್ದಾರಿ ನನ್ನದು: ಇನ್ನೆರಡು ದಿನಗಳಲ್ಲಿ ನಿಗಮ ಘೋಷಣೆ: ಸಚಿವ ಕೋಟ ಟ್ವೀಟ್

ನಾರಾಯಣ ಗುರು ನಿಗಮ ರಚನೆಯ ಜವಬ್ದಾರಿ ನನ್ನದು: ಇನ್ನೆರಡು ದಿನಗಳಲ್ಲಿ ನಿಗಮ ಘೋಷಣೆ: ಸಚಿವ ಕೋಟ ಟ್ವೀಟ್ ಬಿಲ್ಲವ, ಈಡಿಗ, ನಾಮಧಾರಿ ಸಹಿತ 26 ಉಪ ಪಂಗಡಗಳ ಬಹು ಬೇಡಿಕೆಯ ನಾರಾಯಣ ಗುರುಗಳ ಹೆಸರಿನಲ್ಲಿ [more…]

News

“TULUNADU TIGERS BAHRAIN” ಬಹ್ರೇನ್‌ನಲ್ಲಿ ಮೊದಲ ಅಧಿಕೃತ ಹುಲಿ ನೃತ್ಯ ತಂಡ

“TULUNADU TIGERS BAHRAIN” ಬಹ್ರೇನ್‌ನಲ್ಲಿ ಮೊದಲ ಅಧಿಕೃತ ಹುಲಿ ನೃತ್ಯ ತಂಡ ಮತ್ತು GCC ಯಲ್ಲಿ ಎರಡನೇ ಅಧಿಕೃತ ತಂಡವನ್ನು 03 ಫೆಬ್ರವರಿ 2023 ರಂದುರಚಿಸಲಾಯಿತು. ಅಧಿಕೃತ ಲೋಗೋ ಶ್ರೀ ರಾಜಶೇಖರ್ ಕೋಟ್ಯಾನ್ – [more…]

News

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ವೈವಿಧ್ಯ ಹೂವುಗಳಿಂದ ಸರ್ವಾಲಂಕಾರಗೊಂಡ ಯಾಗಮಂಡಲ ಎಲ್ಲರನ್ನೂ ಆಕರ್ಷಿಸುತ್ತಿತ್ತು.

ಮಂಗಳೂರು: ನಗರದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಗರಡಿ ಸಂಭ್ರಮ -150ರ ನಮ್ಮೂರ ಸಂಭ್ರಮ ಅಂಗವಾಗಿಶನಿವಾರ ಸಹಸ್ರ ನಾರಿಕೇಳ ಗಣಯಾಗ ನಡೆಯಿತು. ವೇದಮೂರ್ತಿ ಕೆ. ವಾಸುದೇವ ಶಾಂತಿಯವರ ಉಪಸ್ಥಿತಿಯಲ್ಲಿ ಬಿ. ಗಂಗಾಧ [more…]

News

ಮಂಗಳೂರು ಪೇಜಾವರ ಬಿಲ್ಲವ ಸಂಘಕ್ಕೆ ನಾರಾಯಣ ಗುರುಗಳ ಬಿಂಬ ಮೆರವಣಿಗೆ

ಮಂಗಳೂರು: ಪೇಜಾವರ ಕೆಂಜಾರು ಬಿಲ್ಲವ ಸಮಾಜ ಸೇವಾ ಮಂದಿರದಲ್ಲಿ ಮಾ.9ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ ಬಿಂಬದ ಪುನಃ ಪ್ರತಿಷ್ಠಾಪನೆ, ಕಲಶಾಭಿಷೇಕ ನೆರವೇರಲಿದ್ದು, ಈ ಹಿನ್ನೆಲೆಯಲ್ಲಿ ಬಿಂಬದ ಮೆರವಣಿಗೆ ಕುದ್ರೋಳಿಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಭಾನುವಾರ ವಿಜೃಂಬನೆಯಿಂದ [more…]

News

ಮಂಗಳೂರು ಕುಕ್ಕರ್ ಪ್ರಕರಣ: ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ರಿಕ್ಷಾ ಹಸ್ತಾಂತರ

ಮಂಗಳೂರು: ಕಳೆದ ವರ್ಷ ನವೆಂಬರ್ 19ರಂದು ಕಂಕನಾಡಿ ಗರೋಡಿ ಬಳಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ನೂತನ ಆಟೋ ರಿಕ್ಷಾಮತ್ತು ಬಿಜೆಪಿ ವತಿಯಿಂದ [more…]

News

ಕಂಕನಾಡಿ ಗರೋಡಿ ನಾಗಪಾತ್ರಿಯ ನಾಗನರ್ತಕರಾಗಿ ತುಳುನಾಡಿನ ಸಹೋದರರಾದ ಅಭಿಜಿತ್ ಪೂಜಾರಿ ಮತ್ತು ಅಜಿತ್ ಪೂಜಾರಿ

ನಾಗಪಾತ್ರಿಯ ನಾಗನರ್ತಕರಾಗಿ ಮೊದಲ ಬಾರಿ ಕಳೆದ ಆರು ತಿಂಗಳ ಅವಿರತ ಅಭ್ಯಾಸದಿಂದ ತುಳುನಾಡಿನ  ಸಹೋದರರಾದಅಭಿಜಿತ್ ಪೂಜಾರಿ ಮತ್ತು ಅಜಿತ್ ಪೂಜಾರಿ ಅವರಿಬ್ಬರು ಕಂಕನಾಡಿಯ ನಾಗಬ್ರಹ್ಮ ಮಂಡಲೋತ್ಸವದಲ್ಲಿ ನರ್ತನ ಸೇವೆಯನ್ನುನೀಡಿರುವುದು ವಿಶೇಷವಾಗಿದೆ. ಇಬ್ಬರೂ ಸಹೋದರರು ಸ್ನಾತಕೋತ್ತರ [more…]