News

2ನೇ ಪತ್ನಿಯನ್ನು ನಾಮಿನಿ ಮಾಡಿದರೆ, ಮೊದಲ ಪತ್ನಿಗೆ ಹಕ್ಕಿರುವುದಿಲ್ಲವೇ..?

2ನೇ ಪತ್ನಿಯನ್ನು ನಾಮಿನಿ ಮಾಡಿದರೆ, ಮೊದಲ ಪತ್ನಿಗೆ ಹಕ್ಕಿರುವುದಿಲ್ಲವೇ..? ಮೊದಲ ಹೆಂಡತಿ ಬದುಕಿದ್ದಾಗ ಮತ್ತೊಂದು ಮದುವೆ ಆಗಿದ್ದರೆ, 2ನೇ ಪತ್ನಿಗೆ ಆಸ್ತಿಯಲ್ಲಿ ಯಾವ ಭಾಗವೂ ಬರುವುದಿಲ್ಲ. ಆದರೆಎರಡನೇ ಪತ್ನಿಯ ಮಕ್ಕಳಿಗೆ ಭಾಗ ಇರುತ್ತದೆ. ಪತಿಯ [more…]

News

ಮರ ಸೇಬು ಹಣ್ಣಿನ ಬಗ್ಗೆ ನಿಮಗೆ ತಿಳಿದಿರದ ಪ್ರಯೋಜನಕಾರಿ ಮಾಹಿತಿಗಳು

ಮಳೆಗಾಲದಲ್ಲಿ ಸಿಗುವ ಹಣ್ಣು ಪಿಯರ್ಸ್‌. ಇದನ್ನು ಮರಸೇಬು ಅಥವಾ ಪೇರಿಕಾಯಿ ಎಂದು ಕರೆಯುತ್ತಾರೆ. ಸೇಬಿನ ಆಕಾರವನ್ನುಕೊಂಚ ಹೋಲುವ ಈ ಮರ ಸೇಬು ಗುಣದಲ್ಲಿ ಭಿನ್ನವಾಗಿರುತ್ತದೆ. ಪ್ರಾಚೀನ ಕಾಲದಿಂದಲೂ ಪಿಯರ್ಸ್‌ನ್ನು ಪ್ರಪಂಚದಾದ್ಯಂತಉಪಯೋಗಿಸಲ್ಪಡುತ್ತದೆ. ಮೂಲ ಯೂರೋಪ್‌ ದೇಶದ್ದಾದರೂ [more…]

News

ದಿ ಬೆಸ್ಟ್ ಓವರ್ ಆಲ್ ಲುಕ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂದ ಪ್ರತಿಭಾ ದಯಾ ಕ್ಕುಕ್ಕಾಜೆ

ಅಖಿಲ ಭಾರತ ಹೇರ್ ಅಂಡ್ ಬ್ಯೂಟಿ ಅಸೋಸಿಯೇಷನ್ ​​ಮಂಗಳೂರು, ಆರ್‌ಸಿಒ ಪ್ರೊಫೆಷನಲ್, ಒಲಿವಿಯಾ ಮತ್ತು ಸಿವಿಪ್ರೊಫೆಷನಲ್‌ಗಳ ಸಹಯೋಗದಲ್ಲಿ ಬ್ರೈಡಲ್ ಮೇಕಪ್ ಸ್ಪರ್ಧೆಯನ್ನು ಆಯೋಜಿಸಿದೆ. ಬೆಂದೂರ್ ವೆಲ್ ನ ಮಾಯಾಇಂಟರ್‌ನ್ಯಾಶನಲ್ ಹೋಟೆಲ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಮಂಗಳೂರು, [more…]

News

ಯುವಕರ ಐಕಾನ್ ಪದ್ಮರಾಜ್ ಬಗ್ಗೆ ಕಾಂಗ್ರೆಸ್ ಒಲವು ವಿಧಾನ ಸಭಾ ಟಿಕೆಟ್ ಗ್ಯಾರಂಟಿ,

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿಯಲ್ಲಿ ಗೆದ್ದೇ ಗೆಲ್ಲಬೇಕು ಎನ್ನುವ  ಚಾಣಕ್ಯ ರಾಜಕೀಯ ಹೆಜ್ಜೆ ಇಡುತ್ತಿರುವಕಾಂಗ್ರೆಸ್,  ಹೈಕಮಾಂಡ್  ಜಾತಿ ಧರ್ಮದ ಭೇದವಿಲ್ಲದೆ ಎಲ್ಲರನ್ನೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವಸರಳ ಸಜ್ಜನಿಕೆಯ ಗುಣ ಹೊಂದಿರುವ ನೇರ ನಡೆನುಡಿಯ [more…]

Health

ಮಧುಮೇಹ ರೋಗಿಗಳಿಗೆ ತುಪ್ಪ ಏಕೆ ಪ್ರಯೋಜನಕಾರಿ? 

  1ತುಪ್ಪವನ್ನು ಆರೋಗ್ಯಕರ ಕೊಬ್ಬು ಎಂದು ಪರಿಗಣಿಸಲಾಗುತ್ತದೆ, ಇದು ಕರಗುವ ಜೀವಸತ್ವಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. 2. ಇದು ವಿಟಮಿನ್ ಕೆ ಮತ್ತು ಇತರ ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ಇದು ಮಧುಮೇಹ ರೋಗಿಗಳಿಗೆ [more…]

Health

ಇಂಡಿಯನ್ ಟಾಯ್ಲೆಟ್ V/s ವೆಸ್ಟರ್ನ್ ಟಾಯ್ಲೆಟ್ ಸೀಟ್, ಆರೋಗ್ಯಕ್ಕೆ ಯಾವುದು ಬೆಸ್ಟ್?

ಬದಲಾದ ಕಾಲಕ್ಕೆ ತಕ್ಕಂತೆ ಎಲ್ಲವೂ ಬದಲಾಗುತ್ತದೆ. ಹಾಗೆಯೇ ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಮನೆಗಳಲ್ಲಿ ವೆಸ್ಟರ್ನ್‌ ಟಾಯ್ಲೆಟ್‌ಗಳ ಬಳಕೆ ಹೆಚ್ಚುತ್ತಿದೆ. ಹಳೆಯ ಕಾಲದ ಕೆಲವೇ ಕೆಲವು ಮನೆಗಳಲ್ಲಿ ಮಾತ್ರ ಇಂಡಿಯನ್‌ ಟಾಯ್ಲೆಟ್ ಬಳಕೆಯಲ್ಲಿದೆ. ಆದ್ರೆ [more…]

News

ನಾರಾಯಣ ಗುರು ನಿಗಮ ರಚನೆಯ ಜವಬ್ದಾರಿ ನನ್ನದು: ಇನ್ನೆರಡು ದಿನಗಳಲ್ಲಿ ನಿಗಮ ಘೋಷಣೆ: ಸಚಿವ ಕೋಟ ಟ್ವೀಟ್

ನಾರಾಯಣ ಗುರು ನಿಗಮ ರಚನೆಯ ಜವಬ್ದಾರಿ ನನ್ನದು: ಇನ್ನೆರಡು ದಿನಗಳಲ್ಲಿ ನಿಗಮ ಘೋಷಣೆ: ಸಚಿವ ಕೋಟ ಟ್ವೀಟ್ ಬಿಲ್ಲವ, ಈಡಿಗ, ನಾಮಧಾರಿ ಸಹಿತ 26 ಉಪ ಪಂಗಡಗಳ ಬಹು ಬೇಡಿಕೆಯ ನಾರಾಯಣ ಗುರುಗಳ ಹೆಸರಿನಲ್ಲಿ [more…]

News

“TULUNADU TIGERS BAHRAIN” ಬಹ್ರೇನ್‌ನಲ್ಲಿ ಮೊದಲ ಅಧಿಕೃತ ಹುಲಿ ನೃತ್ಯ ತಂಡ

“TULUNADU TIGERS BAHRAIN” ಬಹ್ರೇನ್‌ನಲ್ಲಿ ಮೊದಲ ಅಧಿಕೃತ ಹುಲಿ ನೃತ್ಯ ತಂಡ ಮತ್ತು GCC ಯಲ್ಲಿ ಎರಡನೇ ಅಧಿಕೃತ ತಂಡವನ್ನು 03 ಫೆಬ್ರವರಿ 2023 ರಂದುರಚಿಸಲಾಯಿತು. ಅಧಿಕೃತ ಲೋಗೋ ಶ್ರೀ ರಾಜಶೇಖರ್ ಕೋಟ್ಯಾನ್ – [more…]

News

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ವೈವಿಧ್ಯ ಹೂವುಗಳಿಂದ ಸರ್ವಾಲಂಕಾರಗೊಂಡ ಯಾಗಮಂಡಲ ಎಲ್ಲರನ್ನೂ ಆಕರ್ಷಿಸುತ್ತಿತ್ತು.

ಮಂಗಳೂರು: ನಗರದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಗರಡಿ ಸಂಭ್ರಮ -150ರ ನಮ್ಮೂರ ಸಂಭ್ರಮ ಅಂಗವಾಗಿಶನಿವಾರ ಸಹಸ್ರ ನಾರಿಕೇಳ ಗಣಯಾಗ ನಡೆಯಿತು. ವೇದಮೂರ್ತಿ ಕೆ. ವಾಸುದೇವ ಶಾಂತಿಯವರ ಉಪಸ್ಥಿತಿಯಲ್ಲಿ ಬಿ. ಗಂಗಾಧ [more…]

News

ಮಂಗಳೂರು ಪೇಜಾವರ ಬಿಲ್ಲವ ಸಂಘಕ್ಕೆ ನಾರಾಯಣ ಗುರುಗಳ ಬಿಂಬ ಮೆರವಣಿಗೆ

ಮಂಗಳೂರು: ಪೇಜಾವರ ಕೆಂಜಾರು ಬಿಲ್ಲವ ಸಮಾಜ ಸೇವಾ ಮಂದಿರದಲ್ಲಿ ಮಾ.9ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ ಬಿಂಬದ ಪುನಃ ಪ್ರತಿಷ್ಠಾಪನೆ, ಕಲಶಾಭಿಷೇಕ ನೆರವೇರಲಿದ್ದು, ಈ ಹಿನ್ನೆಲೆಯಲ್ಲಿ ಬಿಂಬದ ಮೆರವಣಿಗೆ ಕುದ್ರೋಳಿಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಭಾನುವಾರ ವಿಜೃಂಬನೆಯಿಂದ [more…]