News

ಗುಜರಾತ್ ಬಿಲ್ಲವ ಸಂಘದ ಉಪಾಧ್ಯಕ್ಷರು ಶ್ರೀ ಹರೀಶ್ ಪೂಜಾರಿ ಅವರಿಂದ ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ಭಕ್ತಿಯ ಸೇವೆ

ಸಮಾಜ ಸೇವಕರೂ, ಉದ್ಯಮಿ, ತುಳು ಸಂಘ ಅಂಕ್ಲೇಶ್ವರ ಗುಜರಾತ್ ಇದರ ಉಪಾಧ್ಯಕ್ಷ ಹಾಗೂ ಗುಜರಾತ್ ಬಿಲ್ಲವ ಸಂಘದಉಪಾಧ್ಯಕ್ಷರು ಶ್ರೀ ಹರೀಶ್ ಪೂಜಾರಿ ಅವರು ಮಾತೆ ದೇಯಿಬೈದೆತಿ ಅಮ್ಮನವರ ಬೆಳಕಿನ ಗೆಜ್ಜೆಸೇವೆಗೆ ಸುಮಾರು 51 ಸಾವಿರರೂಪಾಯಿ [more…]

News

ಸ್ಫೋಟದಿಂದ ಗಾಯಗೊಂಡ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ನೆರವಿನ ಭರವಸೆ

ಮಂಗಳೂರು: ರಿಕ್ಷಾದಲ್ಲಿ ಕುಕರ್ ಬಾಂಬ್ ಸ್ಫೋಟಗೊಂಡು ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋರಿಗುಡ್ಡೆ ನಿವಾಸಿಪುರುಷೋತ್ತಮ ಪೂಜಾರಿ ಅವರನ್ನು ಕುದೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಬಿಲ್ಲವ ಬ್ರಿಗೇಡ್ಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ, [more…]

News

ತನ್ನ ಇರುವಿಕೆ ತೋರಿದ ತುಳುನಾಡಿನ ದೈವಿಶಕ್ತಿ: ಉಗ್ರನನ್ನು ನಗರ ಪ್ರವೇಶಿಸಲು ಬಿಡದೇ ದಾರಿಯಲ್ಲೇ ಬಾಂಬ್ ಸ್ಪೋಟಿಸಿ ಜನರ ರಕ್ಷಿಸಿದ ಕಂಕನಾಡಿ ಗರಡಿಯ ಅವಳಿ ವೀರರು..!

ಮಂಗಳೂರು: ಕಳೆದ ಕೆಲವು ದಶಕಗಳಿಂದ ಕೋಮುದಳ್ಳೂರಿಯಲ್ಲಿ ಬೆಂದು ಹೋಗಿದ್ದ ಕರಾವಳಿಯ ವಾಣಿಜ್ಯ ನಗರಿ ಮಂಗಳೂರುಇತ್ತೀಚಿನ ವರ್ಷಗಳಲ್ಲಿ ಅದ್ಯಾಕೋ ಸ್ಥಬ್ಧವಾಗಿತ್ತು. ಈ ಸಂತೃಪ್ತಿಯ ಮಧ್ಯೆ ಶನಿವಾರ ಮಂಗಳೂರು ನಗರದ ಕಂಕನಾಡಿ ಪೊಲೀಸ್ಠಾಣೆ ಬಳಿ ಆಟೋ ಕುಕ್ಕರ್ [more…]

News

ಕತಾರ್: ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ತುಳುನಾಡಿನ ಮಹಿಳೆ ಪ್ರತಿಭಾ ಎನ್ ಪೂಜಾರಿ ಆಯ್ಕೆ.

ಬಂಟ್ವಾಳ ತಾಲೂಕಿನ ಪ್ರತಿಭಾ ಎನ್.ದರ್ಖಾಸು ಅವರಿಗೆ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸುವ ಅವಕಾಶ ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.ದ.ಕ.ಜಿಲ್ಲೆಯ ಬಂಟ್ವಾಳ [more…]

News

ಗೆಜ್ಜೆಗಿರಿಯಲ್ಲಿ ಪ್ರಾಕೃತಿಕ ಸ್ವರೂಪದಲ್ಲಿ ಕಂಗೊಳಿಸುತ್ತಿರುವ ದೇಯಿ ಬೈದೆತಿ ಮಹಾ ಸಮಾಧಿ

ಗೆಜ್ಜೆಗಿರಿಯಲ್ಲಿರುವ ದೇಯಿ ಬೈದ್ಯೆತಿ ಸಮಾಧಿಗೆ 450  ವರ್ಷಗಳ ಇತಿಹಾಸವಿದೆ. ಪಡುಮಲೆಯ ಅರಸು ಬಳ್ಳಾಲರಿಗೆ ಚಿಕಿತ್ಸೆನೀಡಲೆಂದು ಗೆಜ್ಜೆಗಿರಿ ಮನೆಯಿಂದ ತೆರಳಿದ್ದ ದೇಯಿ ಬೈದ್ಯೆತಿ ನಾಟಿ ವೈದ್ಯಕೀಯದ ಮೂಲಕ ಬಳ್ಳಾಲರ ಜೀವ ಉಳಿಸಿದ್ದರು. ಅರಸುಗುಣಮುಖನಾದ ಬಳಿಕ ಮತ್ತೆ [more…]

News

ಬಿಲ್ಲವ ಬ್ರಿಗೇಡ್ ನ “ನಂದಾದೀಪ” ವಸತಿ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯಕ್ರಮ

ಬಿಲ್ಲವ ಬ್ರಿಗೇಡ್ ನ “ನಂದಾದೀಪ” ವಸತಿ ಯೋಜನೆಯಡಿಯಲ್ಲಿ ಬಿಲ್ಲವ ಸಮಾಜದ ಪ್ರಮುಖರ ಸಹಭಾಗಿತ್ವದಲ್ಲಿ ಹಿಂದುಳಿದವರ್ಗಗಳ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯಕ್ರಮದಲ್ಲಿ ಪ್ರಥಮ ಮನೆ ಪುಣಚ ಗ್ರಾಮದ ತೋರಣಕಟ್ಟೆ ನಿವಾಸಿ, ಕಳೆದಕೆಲ ವರ್ಷಗಳಿಂದ ಕ್ಯಾನ್ಸರ್ [more…]

News

ಉದ್ಯೋಗ ಕಳೆದುಕೊಂಡವರಿಗೆ ಉದ್ಯೋಗ ಕಲ್ಪಿಸಿ ಮಾನವೀಯತೆ ಮೆರೆದ ಪ್ರತಿಭಾ ಕುಳಾಯಿ.

ಮಂಗಳೂರು: ಸುರತ್ಕಲ್ ಟೋಲ್ ಡಿ.1ರಿಂದ ರದ್ದಾಗಿದ್ದುಉದ್ಯೋಗ ಕಳೆದುಕೊಂಡ ಟೋಲ್ ಕಾರ್ಮಿಕರಿಗೆಕೆಪಿಸಿಸಿ ಸಂಯೋಜಕಿಪ್ರತಿಭಾ ಕುಳಾಯಿ ಉದ್ಯೋಗದ ವ್ಯವಸ್ಥೆ ಮಾಡಿದ್ದಾರೆ. ಟೋಲ್ ತೆರವು ಹಿನ್ನೆಲೆ ಉದ್ಯೋಗ ಕಳೆದುಕೊಂಡವರಲ್ಲಿ 22 ಮಂದಿ ಯುವಕ ಯುವತಿಯರು ಪ್ರತಿಭಾ ಕುಳಾಯಿ ಅವರನ್ನು [more…]

News

ಶ್ರೀ ಗೆಜ್ಜೆಗಿರಿ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ವಿಕೃತಿ-ತಪ್ಪೊಪ್ಪಿಕೊಳ್ಳದಿದ್ರೆ ದೈವದ ಮೊರೆ ಹೋಗುವ ಎಚ್ಚರಿಕೆ

ಬೆಳ್ತಂಗಡಿ: ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ದುಷ್ಕರ್ಮಿಗಳ ಗುಂಪೊಂದುವಿಕೃತಿ ಮೆರೆದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದಲ್ಲಿ ನಡೆದಿದೆ. ಮರೋಡಿ ಗ್ರಾಮದ ಪೊಸರಡ್ಕ ಗರೋಡಿ ವಠಾರದಲ್ಲಿ ಬುಧವಾರ [more…]

News

ಬೈಹರೀನ್ ನಲ್ಲಿ ಬೆದ್ರ ಶಿವಾನಿ ರಾಜ್ ಪೂಜಾರಿಗೆ ಮಿಸ್ ಕುಡ್ಲ ಕಿರೀಟ

ಬೈಹರೀನ್: ತಾ. 2 ಶುಕ್ರವಾರ ದಂದು ಬೆಹರೀನ್  ಡೆಲ್ಮನ್  ಇಂಟರ್ ನ್ಯಾಷನಲ್  ಹೋಟೇಲ್ ನಲ್ಲಿ ನಡೆದ  ಮಿಸ್ ಕುಡ್ಲ 2022  ಸ್ಪರ್ದೆಯಲ್ಲಿ ಮೂಡಬಿದ್ರೆಯ ರಾಜ್ ಪೂಜಾರಿ ಹಾಗೂ ಪ್ರತಿಮಾ ಪೂಜಾರಿ ದಂಪತಿಯರ ಪುತ್ರಿ ನ್ಯೂ [more…]

News

ಕಂಬಳ ಲೋಕದ ಕಿಂಗ್‌ ‘ತಾಟೆ’: ₹ 8 ಲಕ್ಷಕ್ಕೂ ಅಧಿಕ ದರಕ್ಕೆ ಮಾರಾಟವಾಗಿದ್ದ ಕೋಣದ ಸಾಧನೆ ಏನು..?

ಮಂಗಳೂರು, ನವೆಂಬರ್‌ 6: ಕರಾವಳಿಯಲ್ಲಿ ಕಂಬಳ ಕಲರವ ಆರಂಭವಾಗಿದೆ. ಈ ಋತುವಿನ ಆರಂಭದ ಎರಡೂಕಂಬಳಗಳು ಭರ್ಜರಿ ಯಶಸ್ಸುಗಳಿಸಿದೆ. ಜೊತೆಗೆ ಕಂಬಳ ಕ್ಷೇತ್ರದ ಅತೀ ವೇಗದ ಓಟದ ಕೋಣ ಎಂಬ ಬಿರುದು ಪಡೆದ ‘ತಾಟೆ‘ ಎಂಬ [more…]