News

ಬೆಹರೀನ್ ನಲ್ಲಿ ದ್ವಿತಿಯ ರನ್ನರ್ ಅಪ್ ಮಿಸ್ ಕುಡ್ಲ ಕಿರೀಟ ಗೆದ್ದ ಪ್ರಜ್ಞಾ ಜಗದೀಶ್ ಪೂಜಾರಿ

ತಾ. 2 ಶುಕ್ರವಾರ ದಂದು ಬೆಹರೀನ್  ಡೆಲ್ಮನ್  ಇಂಟರ್ ನ್ಯಾಷನಲ್  ಹೋಟೇಲ್ ನಲ್ಲಿ   ಕುಡ್ಲೋತ್ಸವ  ಸಮಿತಿ ಆಯೋಜಿಸಿದ ಮಿಸ್ ಕುಡ್ಲ 2022 ಸ್ಪರ್ದೆಯಲ್ಲಿ  ಜಗದೀಶ್ ಪೂಜಾರಿ ಜಪ್ಪು ಹಾಗೂ ಪೂರ್ಣಿಮಾ ಜಗದೀಶ್ ಪೂಜಾರಿ ದಂಪತಿಯರ ಪುತ್ರಿ [more…]

News

ಮಂಗಳೂರು: ಜಾಗತಿಕ ಛಾಯಾಗ್ರಹಣ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ’ದಯಾನಂದ ಕುಕ್ಕಾಜೆ’

ಗ್ಲೋಬಲ್ ಟ್ಯಾಲೆಂಟ್ ಸರ್ಚ್ ಫರ್ಮ್ ಇನ್ನೋವೈಜ್ ಆರ್ಟ್ಸ್ ಅಂಡ್ ಕಲ್ಚರ್ ಆಯೋಜಿಸಿದ್ದ 2022 ರ ಜಾಗತಿಕ ಛಾಯಾಗ್ರಹಣಸ್ಪರ್ಧೆಯ ಸೀಸನ್ 3ರಲ್ಲಿ, ಖ್ಯಾತ ಪೋಟೋ ಜರ್ನಲಿಸ್ಟ್ ದಯಾನಂದ ಕುಕ್ಕಾಜೆ ಅವರು ’ಅತ್ಯುತ್ತಮ ಛಾಯಾಗ್ರಾಹಕಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ದಯಾನಂದ [more…]

News

ಈಡಿಗ, ಬಿಲ್ಲವ ಅಭಿವೃದ್ಧಿ ನಿಗಮ ಶೀಘ್ರ ಘೋಷಣೆ: ಸಚಿವ ಕೋಟ

ಕೋಟ : ಬಿಲ್ಲವ, ಈಡಿಗ ಸಮಾಜದ ಅಭಿವೃದ್ಧಿಯ ನಿಟ್ಟಿನಲ್ಲಿ ಈಗಾಗಲೇ ನಾರಾಯಣಗುರು ಅಭಿವೃದ್ಧಿ ಕೋಶ ಸ್ಥಾಪಿಸಲಾಗಿದೆ. ಆದರೆ ಹೆಚ್ಚಿನ ಅನುದಾನ ಹಾಗೂ ಸಮಾಜ‌ ಬಾಂಧವರಿಗೆ ನಿಗಮದ ನಿರ್ದೇಶಕರಾಗಿ ಪ್ರಾತಿನಿಧ್ಯ ಸಿಗುವಂತಾಗಲುನಾರಾಯಣಗುರು ಬಿಲ್ಲವ ನಿಗಮ‌ ಸ್ಥಾಪಿಸಬೇಕು [more…]

News

ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಪುರುಷೋತ್ತಮ ಪೂಜಾರಿ ಮನೆ ನವೀಕರಣ ಪದ್ಮರಾಜ್ ಆರ್. ನೇತೃತ್ವದ ಗುರುಬೆಳದಿಂಗಳು ಫೌಂಡೇಶನ್‌ನಿಂದ ಮಾನವೀಯ ಕಾರ್ಯ

ಇತ್ತೀಚೆಗೆ ಆಟೋರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕಉಜ್ಜೋಡಿಯ ಪುರುಷೋತ್ತಮ ಪೂಜಾರಿಯವರ ಮನೆ ನವೀಕರಣ ‘ಗುರುಬೆಳದಿಂಗಳು ಫೌಂಡೇಶನ್’ ಮೂಲಕ ಶೀಘ್ರಆರಂಭಗೊಳ್ಳಲಿದೆ ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ [more…]

News

“ನಿತಿನ್ “ರವರ ಕನಸಿನ ದಾರಿಗೆ “ಚರಿತ್ರೆ”ಯ ಹೊಂಬೆಳಕು..! ಚರಿತ್ರೆಯ ಬೆನ್ನೇರಿದ ಹಳ್ಳಿಹೈದನ_ಯಶೋಗಾಥೆ… ನಿತಿನ್ ಪೂಜಾರಿ

“ಕಷ್ಟಗಳು ಬಂದಿವೆ ಎಂದು ಕಂಡ ಕನಸನ್ನು ಬಿಡಬಾರದು. ಇವತ್ತಿನ ದಿನ ಕಷ್ಟಕರವಾಗಿರಬಹುದು. ನಾಳೆ ಅದಕ್ಕಿಂತ ಕೆಟ್ಟದಾಗಿರಬಹುದು.ಆದರೆ ಮುಂದೊಂದು ದಿನ ಎಲ್ಲವೂ ಸುಖಮಯವಾಗಿರುತ್ತೆ.” ಪುಟ್ಟ ಹಕ್ಕಿಯೊಂದು ಕಂಡಿದ್ದು ಹಾರುವ ಕನಸಲ್ಲ.ತನ್ನ ಧ್ವನಿಯಲ್ಲೇ ಆಕಾಶದೆತ್ತರಕ್ಕೂ ರುಜುಮಾಡಬೇಕೆಂದು. ಊಟಕ್ಕೂ [more…]

News

ಬಿಲ್ಲವರ ಹಾದಿ ತಪ್ಪಿಸುತ್ತಿರುವ ಸರ್ಕಾರ : ಪದ್ಮರಾಜ್ ಆರ್

ಮಂಗಳೂರು : ಸರ್ಕಾರ ಸ್ಥಾಪಿಸಿದ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ಬಿಲ್ಲವ ಸಮಾಜ ವಿರೋಧ ವ್ಯಕ್ತಪಡಿಸಿಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವೇ ಬೇಕು ಎಂದು ಆಗ್ರಹಿಸಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆಸರ್ಕಾರ ಈಡಿಗ ಸಮುದಾಯದ ಹಾದಿ ತಪ್ಪಿಸುವ [more…]

News

ಆಟೋರಿಕ್ಷದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಸಂಭವಿಸಿ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕಪುರುಷೋತ್ತಮ್ ಪೂಜಾರಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ನಾಗುರಿಯಲ್ಲಿ ನವಂಬರ್ 19ರಂದು ಆಟೋರಿಕ್ಷದಲ್ಲಿ ಕುಕ್ಕರ್ ಬಾಂಬ್  ಸ್ಪೋಟ ಸಂಭವಿಸಿ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕಪುರುಷೋತ್ತಮ್ ಪೂಜಾರಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಪುರುಷೋತ್ತಮ್ ಅವರು ಪೂರ್ಣವಾಗಿ ಗುಣಮುಖಗೊಂಡಿದ್ದಾರೆ ಎಂದು ಅವರು ಚಿಕಿತ್ಸೆ ನೀಡಿದ  ಮಂಗಳೂರಿನ ಫಾದರ್ಮುಲ್ಲರ್ [more…]

News

ಟಾಟಾ ಮುಂಬಯಿ ಮ್ಯಾರಥಾನ್ ರನ್ನಿಂಗ್ ರೇಸ್‌ನಲ್ಲಿ ಕಡಬದ ಹರೀಶ್ ಎಂ.ಡಿರವರ 3ನೇ ಸಾಧನೆ

ಮುಂಬಯಿ – ಮ್ಯಾರಥಾನ್ ನಲ್ಲಿ ಕಡಬದ ಕೊಣಾಜೆಯ ಯುವಕ ಹರೀಶ್ ಎಂ.ಡಿ 42 ಕಿಲೋಮೀಟರ್ ದೂರವನ್ನು 4 ಗಂಟೆಯಲ್ಲಿ ಕ್ರಮಿಸಿ ಸಾಧನೆಗೈದಿದ್ದಾರೆ. ಕ್ರೀಡಾ ಲೋಕದಲ್ಲಿ ತನ್ನದೇ ಛಾಪನ್ನು ಮೂಡಿಸುತ್ತಿರುವ ಕಡಬ ತಾಲೂಕಿನ ಕೊಣಾಜೆ ಗ್ರಾಮದ [more…]

News

ಮಂಗಳೂರು: ‘ಬಿಎಸ್ ಡಬ್ಲ್ಯೂಟಿ’ ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ…

ಮಂಗಳೂರು : ಜ. 20 : ಭಾರತ್  ಸೋಶಿಯಲ್ ವೆಲ್ಫೇರ್ ಟ್ರಸ್ಟ್ “BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ್ ಬೋಳಾರ್ ಅವರು ತುಳು ನಾಟಕ. ಚಲನಚಿತ್ರ ಮತ್ತು [more…]

News

ನಾಟಕ ‘ಶೂದ್ರಶಿವ’ ಶೀರ್ಷಿಕೆಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ದಿವ್ಯಹಸ್ತದಲ್ಲಿ ಅನಾವರಣಗೊಂಡಿತು

‘ಶೂದ್ರಶಿವ’ ಶೀರ್ಷಿಕೆ ಅನಾವರಣ ರುದ್ರ ಥಿಯೇಟರ್ ಮಂಗಳೂರು ಅವರ ಹೊಸ ಪಯಣ, ರಂಗಕರ್ಮಿ ವಿದ್ದು ಉಚ್ಚಿಲ್ ರಂಗ ನಿದೇರ್ಶನದಲ್ಲಿ ಕುದ್ರೋಳಿ ಶ್ರೀಗೋಕರ್ಣನಾಥ ದೇವಳದ ಕೋಶಾಧಿಕಾರಿ ಪದ್ಮರಾಜ್ ಆರ್. ಮಾರ್ಗದರ್ಶನದಲ್ಲಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ, [more…]