ಉದ್ಯೋಗ ಕಳೆದುಕೊಂಡವರಿಗೆ ಉದ್ಯೋಗ ಕಲ್ಪಿಸಿ ಮಾನವೀಯತೆ ಮೆರೆದ ಪ್ರತಿಭಾ ಕುಳಾಯಿ.
ಮಂಗಳೂರು: ಸುರತ್ಕಲ್ ಟೋಲ್ ಡಿ.1ರಿಂದ ರದ್ದಾಗಿದ್ದುಉದ್ಯೋಗ ಕಳೆದುಕೊಂಡ ಟೋಲ್ ಕಾರ್ಮಿಕರಿಗೆಕೆಪಿಸಿಸಿ ಸಂಯೋಜಕಿಪ್ರತಿಭಾ ಕುಳಾಯಿ ಉದ್ಯೋಗದ ವ್ಯವಸ್ಥೆ ಮಾಡಿದ್ದಾರೆ. ಟೋಲ್ ತೆರವು ಹಿನ್ನೆಲೆ ಉದ್ಯೋಗ ಕಳೆದುಕೊಂಡವರಲ್ಲಿ 22 ಮಂದಿ ಯುವಕ ಯುವತಿಯರು ಪ್ರತಿಭಾ ಕುಳಾಯಿ ಅವರನ್ನು [more…]
