News

ಈಡಿಗ, ಬಿಲ್ಲವ ಅಭಿವೃದ್ಧಿ ನಿಗಮ ಶೀಘ್ರ ಘೋಷಣೆ: ಸಚಿವ ಕೋಟ

ಕೋಟ : ಬಿಲ್ಲವ, ಈಡಿಗ ಸಮಾಜದ ಅಭಿವೃದ್ಧಿಯ ನಿಟ್ಟಿನಲ್ಲಿ ಈಗಾಗಲೇ ನಾರಾಯಣಗುರು ಅಭಿವೃದ್ಧಿ ಕೋಶ ಸ್ಥಾಪಿಸಲಾಗಿದೆ. ಆದರೆ ಹೆಚ್ಚಿನ ಅನುದಾನ ಹಾಗೂ ಸಮಾಜ‌ ಬಾಂಧವರಿಗೆ ನಿಗಮದ ನಿರ್ದೇಶಕರಾಗಿ ಪ್ರಾತಿನಿಧ್ಯ ಸಿಗುವಂತಾಗಲುನಾರಾಯಣಗುರು ಬಿಲ್ಲವ ನಿಗಮ‌ ಸ್ಥಾಪಿಸಬೇಕು [more…]

News

ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಪುರುಷೋತ್ತಮ ಪೂಜಾರಿ ಮನೆ ನವೀಕರಣ ಪದ್ಮರಾಜ್ ಆರ್. ನೇತೃತ್ವದ ಗುರುಬೆಳದಿಂಗಳು ಫೌಂಡೇಶನ್‌ನಿಂದ ಮಾನವೀಯ ಕಾರ್ಯ

ಇತ್ತೀಚೆಗೆ ಆಟೋರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕಉಜ್ಜೋಡಿಯ ಪುರುಷೋತ್ತಮ ಪೂಜಾರಿಯವರ ಮನೆ ನವೀಕರಣ ‘ಗುರುಬೆಳದಿಂಗಳು ಫೌಂಡೇಶನ್’ ಮೂಲಕ ಶೀಘ್ರಆರಂಭಗೊಳ್ಳಲಿದೆ ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ [more…]

News

“ನಿತಿನ್ “ರವರ ಕನಸಿನ ದಾರಿಗೆ “ಚರಿತ್ರೆ”ಯ ಹೊಂಬೆಳಕು..! ಚರಿತ್ರೆಯ ಬೆನ್ನೇರಿದ ಹಳ್ಳಿಹೈದನ_ಯಶೋಗಾಥೆ… ನಿತಿನ್ ಪೂಜಾರಿ

“ಕಷ್ಟಗಳು ಬಂದಿವೆ ಎಂದು ಕಂಡ ಕನಸನ್ನು ಬಿಡಬಾರದು. ಇವತ್ತಿನ ದಿನ ಕಷ್ಟಕರವಾಗಿರಬಹುದು. ನಾಳೆ ಅದಕ್ಕಿಂತ ಕೆಟ್ಟದಾಗಿರಬಹುದು.ಆದರೆ ಮುಂದೊಂದು ದಿನ ಎಲ್ಲವೂ ಸುಖಮಯವಾಗಿರುತ್ತೆ.” ಪುಟ್ಟ ಹಕ್ಕಿಯೊಂದು ಕಂಡಿದ್ದು ಹಾರುವ ಕನಸಲ್ಲ.ತನ್ನ ಧ್ವನಿಯಲ್ಲೇ ಆಕಾಶದೆತ್ತರಕ್ಕೂ ರುಜುಮಾಡಬೇಕೆಂದು. ಊಟಕ್ಕೂ [more…]

News

ಬಿಲ್ಲವರ ಹಾದಿ ತಪ್ಪಿಸುತ್ತಿರುವ ಸರ್ಕಾರ : ಪದ್ಮರಾಜ್ ಆರ್

ಮಂಗಳೂರು : ಸರ್ಕಾರ ಸ್ಥಾಪಿಸಿದ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ಬಿಲ್ಲವ ಸಮಾಜ ವಿರೋಧ ವ್ಯಕ್ತಪಡಿಸಿಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವೇ ಬೇಕು ಎಂದು ಆಗ್ರಹಿಸಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆಸರ್ಕಾರ ಈಡಿಗ ಸಮುದಾಯದ ಹಾದಿ ತಪ್ಪಿಸುವ [more…]

News

ಆಟೋರಿಕ್ಷದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಸಂಭವಿಸಿ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕಪುರುಷೋತ್ತಮ್ ಪೂಜಾರಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ನಾಗುರಿಯಲ್ಲಿ ನವಂಬರ್ 19ರಂದು ಆಟೋರಿಕ್ಷದಲ್ಲಿ ಕುಕ್ಕರ್ ಬಾಂಬ್  ಸ್ಪೋಟ ಸಂಭವಿಸಿ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕಪುರುಷೋತ್ತಮ್ ಪೂಜಾರಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಪುರುಷೋತ್ತಮ್ ಅವರು ಪೂರ್ಣವಾಗಿ ಗುಣಮುಖಗೊಂಡಿದ್ದಾರೆ ಎಂದು ಅವರು ಚಿಕಿತ್ಸೆ ನೀಡಿದ  ಮಂಗಳೂರಿನ ಫಾದರ್ಮುಲ್ಲರ್ [more…]

News

ಟಾಟಾ ಮುಂಬಯಿ ಮ್ಯಾರಥಾನ್ ರನ್ನಿಂಗ್ ರೇಸ್‌ನಲ್ಲಿ ಕಡಬದ ಹರೀಶ್ ಎಂ.ಡಿರವರ 3ನೇ ಸಾಧನೆ

ಮುಂಬಯಿ – ಮ್ಯಾರಥಾನ್ ನಲ್ಲಿ ಕಡಬದ ಕೊಣಾಜೆಯ ಯುವಕ ಹರೀಶ್ ಎಂ.ಡಿ 42 ಕಿಲೋಮೀಟರ್ ದೂರವನ್ನು 4 ಗಂಟೆಯಲ್ಲಿ ಕ್ರಮಿಸಿ ಸಾಧನೆಗೈದಿದ್ದಾರೆ. ಕ್ರೀಡಾ ಲೋಕದಲ್ಲಿ ತನ್ನದೇ ಛಾಪನ್ನು ಮೂಡಿಸುತ್ತಿರುವ ಕಡಬ ತಾಲೂಕಿನ ಕೊಣಾಜೆ ಗ್ರಾಮದ [more…]

News

ಮಂಗಳೂರು: ‘ಬಿಎಸ್ ಡಬ್ಲ್ಯೂಟಿ’ ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ…

ಮಂಗಳೂರು : ಜ. 20 : ಭಾರತ್  ಸೋಶಿಯಲ್ ವೆಲ್ಫೇರ್ ಟ್ರಸ್ಟ್ “BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ್ ಬೋಳಾರ್ ಅವರು ತುಳು ನಾಟಕ. ಚಲನಚಿತ್ರ ಮತ್ತು [more…]

News

ಶ್ರೀಯುತ ಗೋಪಾಲಕೃಷ್ಣ ಕುಂದರ್ ಬಜಪೆ ಇವರಿಗೆ ನವಕರ್ನಾಟಕ ರತ್ನ- 2022 ಗೌರವ ಪಶಸ್ತಿ ಪ್ರದಾನ

ಕನ್ನಡ ಭಾಷೆ ಅಳಿಯುವ ಭೀತಿ ಇದೆ ಎನ್ನುವ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ಆತಂಕದಆವಶ್ಯಕತೆಯಿಲ್ಲ. ಎರಡೂವರೆ ಸಾವಿರ ಇತಿಹಾಸವಿರುವ ಕನ್ನಡ ಭಾಷೆಯ ಬೇರುಗಳು ಗಟ್ಟಿಯಾಗಿವೆ. ಅದು ಎಂತಹಬಿರುಗಾಳಿಯನ್ನು ತಡೆದುಕೊಳ್ಳಬಲ್ಲದು, ಕಾಲಕಾಲಕ್ಕೆ ಒಂದಷ್ಟು ಬದಲಾವಣೆ ಯನ್ನು [more…]

News

ಮಾನಹಾನಿ ಪ್ರಕರಣ ಆರೋಪಿಗಳನ್ನು ಬಂಧಿಸುವಲ್ಲಿ ಯಾಕೆ ಪೊಲೀಸ್ ಇಲಾಖೆ ವಿಫಲ? -ಪದ್ಮರಾಜ್ ಆರ್.

ಹೆಣ್ಣುಮಕ್ಕಳನ್ನು ಭಾರತದಲ್ಲಿ ಪೂಜನೀಯ ಭಾವನೆಯಲ್ಲಿ ನೋಡುತ್ತೇವೆ. ಆದರೆ ಇತ್ತೀಚೆಗೆ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾಕುಳಾಯಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಮಾನಹಾನಿಕಾರವಾಗಿ ಬರೆದಿರುವ ಆರೋಪಿಗಳನ್ನು ಇನ್ನೂಬಂಧಿಸಿಲ್ಲ. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡಸುವಂತೆ [more…]

News

ನಾವು ಸತ್ತ ಮೇಲೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳು ಏನಾಗುತ್ತೆ ಗೊತ್ತಾ? ಇಲ್ಲಿದೆ ಉತ್ತರ…!!!

ನಾವು ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್​​ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆ ಏನಾಗುತ್ತದೆ..?. ಈ ರೀತಿಯ ಅನೇಕ ಪ್ರಶ್ನೆಗಳುಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ. ಇಂದಿನ ಆಧುನಿಕ ಯುಗದಲ್ಲಿ ಸಾಮಾಜಿಕ ಜಾಲತಾಣಗಳು [more…]