” ಹಿಂದು ಮತ್ತು ಕ್ರೈಸ್ತರ ಸಾಮರಸ್ಯದ ಸಂಕೇತ ಶ್ರಿ ಮಂಗ್ಲಿಮಾರ್ ಅಣ್ಣಪ್ಪಪಂಜುರ್ಲಿ ದೈವಸ್ಥಾನ “
ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಮಂಗ್ಲಿಮಾರ್ ಶ್ರಿ ಅಣ್ಣಪ್ಪಪಂಜುರ್ಲಿ ದೈವಸ್ತಾನ ಹಿಂದು ಮತ್ತೂ ಕ್ರೈಸ್ತರ ನಡುವಿನ ಸಾಮರಸ್ಯದ ಕೊಂಡಿ ಯಾಗಿದೆ. ಹೌದು ಅಮ್ಟಾಡಿ ಗ್ರಾಮದ ಗ್ರಾಮ ದೈವ ಅಣ್ಣಪ್ಪ ಪಂಜುರ್ಲಿಯ ಗುಡಿ (ಸಾನ) ಕಟ್ಟಿಸಿದವರು [more…]
