News

ಕುದ್ರೋಳಿ; ತಿರಂಗಾ ಕಲಾಕೃತಿ ಶ್ಲಾಘಿಸಿದ ಜಿಲ್ಲಾಧಿಕಾರಿ

  ಸ್ವಾತಂತ್ರ್ಯದ ಅಮೃತ ಮಹೋತ್ಸವ ನೆನಪಿನಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಪ್ರಾಂಗಣದಲ್ಲಿ 900 ಕಿಲೋ ಧವಸಧಾನ್ಯ ಹಾಗೂ ಪುಷ್ಪಗಳಿಂದ ರೂಪಿಸಿದ ತಿರಂಗಾ ಕಲಾಕೃತಿಯನ್ನು ದ.ಕ. ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ ಅವರು ಸೋಮವಾರ ವೀಕ್ಷಿಸಿ [more…]

News

ಬಿಲ್ಲವ ಸಂಘ (ರಿ) ವಿಟ್ಲ ಬೆಳ್ಳಿಹಬ್ಬ ಸಂಭ್ರಮೋತ್ಸವ

ಬಿಲ್ಲವಸಂಘ (ರಿ)ವಿಟ್ಲ ಬೆಳ್ಳಿಹಬ್ಬ ಸಂಭ್ರಮೋತ್ಸವ ದ ಪ್ರಯುಕ್ತ ನಡೆಯುದ   25 ದು ಕಾರ್ಯಕ್ರಮಗಳಲ್ಲಿ 13ನೆ ಕಾರ್ಯಕ್ರಮಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮ ಆಚರಣೆ  ಯ ಪ್ರಯುಕ್ತ  ಬೆಳಿಗ್ಗೆ ನಡೆದ ವನಮಹೋತ್ಸವ ಮಧ್ಯಾಹ್ನ. ನಡೆದ  ಸಂಭ್ರಮ ಸಡಗರ [more…]

News

ತುಳುನಾಡಿನ ಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ

ಸಾವಿರಾರು ಜನರಿಗೆ ಆಸರೆಯಾದ ಸಂಘಟನೆಯ ಸಾಹುಕಾರ ಉದಯಣ್ಣ ಒಬ್ಬವ್ಯಕ್ತಿಯ ಬದಲಾವಣೆ ಸಮಾಜದ ಸಾವಿರಾರು ಯುವಕರ ಪಾಲಿನ ಬದಲಾವಣೆಗೆ ಸಾಕ್ಷಿಯಾಗಿದೆ ಎಂದರೆ ಅದು ತುಳುನಾಡಿನಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ ಹಲವಾರು [more…]

News

ಮೊಬೈಲ್ ಬಳಕೆದಾರರೇ ಡೇಂಜರ್: ತಕ್ಷಣ ಈ ಆ್ಯಪ್‌ಗಳನ್ನು ಡಿಲೀಟ್ ಮಾಡಿ…

ಮೊಬೈಲ್ ಬಳಕೆದಾರರೇ ಡೇಂಜರ್: ತಕ್ಷಣ ಈ ಆ್ಯಪ್‌ಗಳನ್ನು ಡಿಲೀಟ್ ಮಾಡಿ…! ಮೊಬೈಲ್ ಬಳಕೆದಾರರ ಗೂಗಲ್ ಪ್ಲೇ ಸ್ಟೋರ್‌ನಲ್ಲಿರುವ 35 ಆ್ಯಪ್‌ಗಳಿಂದ ಅಪಾಯವಿದೆ ಎಂದು ಭದ್ರತಾ ಸಂಶೋಧನಾ ಸಂಸ್ಥೆಬಿಟ್ ಡಿಫೆಂಡರ್ ಎಚ್ಚರಿಸಿದ್ದು, ಇವು ಅನಗತ್ಯ ಜಾಹೀರಾತುಗಳನ್ನು [more…]

News

ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ: ಹೆಮ್ಮಾಡಿಯ ಜನತಾ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಛಾಯಾ ಸಿ. ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ: ಹೆಮ್ಮಾಡಿಯ ಜನತಾ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಛಾಯಾ ಸಿ. ಪೂಜಾರಿರಾಜ್ಯಮಟ್ಟಕ್ಕೆ ಆಯ್ಕೆ ಪದವಿಪೂರ್ವ ಶಿಕ್ಷಣ ಇಲಾಖೆಯು ಕೊಲ್ಲೂರು ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದಪದವಿಪೂರ್ವ [more…]

News

ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ : ವಿಜ್ಞಾಪನ ಪತ್ರ ಬಿಡುಗಡೆ ಹಾಗೂ ನಿಧಿ ಸಂಚಯನ ಕಾರ್ಯಕ್ರಮ

ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ಕ್ಷೇತ್ರದ ಜೀರ್ಣೋದ್ಧಾರದ ಅಂಗವಾಗಿ ವಿಜ್ಞಾಪನ ಪತ್ರ ಬಿಡುಗಡೆ ಹಾಗೂ ನಿಧಿ ಸಂಚಯನ ಕಾರ್ಯಕ್ರಮ ನಡೆಯಿತು. ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವೀ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರು ವಿಜ್ಞಾಪನಾ [more…]

News

ಪ್ರತಿಷ್ಠಿತ ಬಿಲ್ಲವ ಸಾಧಕರಿಗೆ “ಗುರು ಶ್ರೀ“ ಪ್ರಶಸ್ತಿ ಪ್ರಧಾನ ಮತ್ತು ಗುರು ಜಯಂತಿ

  ಬ್ರಹ್ಮ ಶ್ರೀ ನಾರಾಯಣ ಗುರುಗಳ 168 ಜಯಂತಿ ಪ್ರಯುಕ್ತ ಗುರು ಪೂಜೆಯನ್ನು ದಿನಾಂಕ 9-9-2022 ರಂದು ಮಂಗಳಾದೇವಿ ಪ್ರಾಂಗಣ ದಲ್ಲಿ ನಡೆಸಲು ನಿರ್ಧರಿಸಿದ್ದೇವೆ. ಕಾರ್ಯಕ್ರಮವು ಭಜನೆಯೊಂದಿಗೆ ಪ್ರಾರಂಭಗೊಂಡು, ಸಭಾ ಕಾರ್ಯಕ್ರಮ ಮತ್ತು ಮಹಾಪೂಜೇಯೊಂದಿಗೆ [more…]

News

SRR ಮಸಾಲೆ ಶೈಲೇಂದ್ರ ಸುವರ್ಣ ಅವರ ಹಿರಿಯ ಸಹೋದರ ಶ್ರೀ ಚಂದ್ರಹಾಸ್ ವಿಧಿವಶ

ಎಸ್‌ಆರ್‌ಆರ್ ಮಸಾಲೆ, ಮಾಜಿ ಅಧ್ಯಕ್ಷ ಉದ್ಯಮಿ. ಶ್ರೀ ಗುರು ಚಾರಿಟೇಬಲ್ ಟ್ರಸ್ಟ್‌ನ ಮಾಜಿ ಅಧ್ಯಕ್ಷರು ಚಂದ್ರಹಾಸ್ ಸುವರ್ಣ ವಿಧಿವಶ ಶೈಲೇಂದ್ರ ಸುವರ್ಣ ಅವರ ಹಿರಿಯ ಸಹೋದರ ಶ್ರೀ ಚಂದ್ರಹಾಸ್ ಅವರು ಇಂದು ಬೆಳಿಗ್ಗೆ 10.20 [more…]

News

ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಉಡುಪಿ : ವಾರ್ಷಿಕ ಮಹಾಸಭೆ

ಉಡುಪಿ : ನಾರಾಯಣಗುರು ಅರ್ಬನ್ ಕೋ–ಆಪರೇಟಿವ್ ಬ್ಯಾಂಕ್ ಲಿ, ಉಡುಪಿ, ಇದರ 2021 – 2022 ನೇ ಸಾಲಿನ 20ನೇಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯು ಸೆಪ್ಟೆಂಬರ್‌ 11, ಭಾನುವಾರ ಬಿಲ್ಲವರ ಸೇವಾ ಸಂಘ [more…]

News

ಶ್ರೀ ಗೆಜ್ಜೆಗಿರಿ ಮೇಳದ ಮುಂಬೈಯ ವ್ಯವಸ್ಥಾಪಕರಾಗಿ ಶ್ರೀ ನವೀನ್ ಪೂಜಾರಿ ಪಡು ಇನ್ನಾ, ಮುಂಬೈ

ಮಾಯಾನಗರಿ ಮುಂಬೈಯಲ್ಲಿ ಚತುರ ಸಂಘಟಕನಾಗಿ, ನಾಟಕ, ಯಕ್ಷಗಾನ ಮತ್ತು ಚಲನ ಚಿತ್ರ ಸಂಚಾಲಕರಾಗಿ  ಮಿನುಗುತ್ತಿರುವಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ, ಕಮಲ ಕಲಾ ವೇದಿಕೆ ಮುಂಬಯಿಯ ರೂವಾರಿ  ನಮ್ಮ ತುಳುನಾಡ ಪ್ರತಿಭೆ, ಕ್ಯಾಂಟಿನ್ ಉದ್ಯಮಿ ಶ್ರೀ [more…]