News

ಶ್ರೀ ಗೆಜ್ಜೆಗಿರಿ ನೂತನ ಮೇಳಕ್ಕೆ ಶ್ರೀ ಕೆ ಚಿತ್ತರಂಜನ್ ಗರೋಡಿ ಅವರ ಭಕ್ತಿಯ ಸೇವೆ

ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಚೌಕಿ ಪೂಜೆಯ ದೇವರ ಬೆಳ್ಳಿಯ ಎರಡು ಕಿರೀಟ ಮತ್ತು ಬೆಳ್ಳಿಯ ಸುದರ್ಶನ ಚಕ್ರದ ಸಂಪೂರ್ಣ ವೆಚ್ಚ ಶ್ರೀ ಕೆ. ಚಿತ್ತರಂಜನ್ ಗರೋಡಿ ಮತ್ತು ಅವರ ಧರ್ಮಪತ್ನಿ ಶ್ರೀಮತಿ ಸುಲೋಚನ [more…]

News

ಶ್ರೀಯುತ ಗೋಪಾಲಕೃಷ್ಣ ಕುಂದರ್ ಬಜಪೆ ಇವರಿಗೆ ನವಕರ್ನಾಟಕ ರತ್ನ- 2022 ಗೌರವ ಪಶಸ್ತಿ ಪ್ರದಾನ

ಕನ್ನಡ ಭಾಷೆ ಅಳಿಯುವ ಭೀತಿ ಇದೆ ಎನ್ನುವ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ಆತಂಕದಆವಶ್ಯಕತೆಯಿಲ್ಲ. ಎರಡೂವರೆ ಸಾವಿರ ಇತಿಹಾಸವಿರುವ ಕನ್ನಡ ಭಾಷೆಯ ಬೇರುಗಳು ಗಟ್ಟಿಯಾಗಿವೆ. ಅದು ಎಂತಹಬಿರುಗಾಳಿಯನ್ನು ತಡೆದುಕೊಳ್ಳಬಲ್ಲದು, ಕಾಲಕಾಲಕ್ಕೆ ಒಂದಷ್ಟು ಬದಲಾವಣೆ ಯನ್ನು [more…]

News

ವೆನ್ಲಾಕ್ ಆಸ್ಪತ್ರೆಯ ಹಿರಿಯ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿಯವರು’ ಸಾಧನಾ ಶ್ರೀ ‘ಪ್ರಶಸ್ತಿಗೆ ಆಯ್ಕೆ

ಡಾ. ಸದಾನಂದ ಪೂಜಾರಿಯವರಿಗೆ ಸಾಧನಾ ಶ್ರೀ ಪ್ರಶಸ್ತಿ ಮಂಗಳೂರು: ಮಂಗಳೂರಿನ ಜನಪ್ರಿಯ ವೈದ್ಯ, ವೆನ್ಲಾಕ್ ಆಸ್ಪತ್ರೆಯ ಹಿರಿಯ ಮೂತ್ರರೋಗ ತಜ್ಞ ಡಾ. ಸದಾನಂದಪೂಜಾರಿಯವರು’ ಸಾಧನಾ ಶ್ರೀ ‘ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನವೆಂಬರ್ 2 ರಂದು ಸಂಜೆ [more…]

News

ಮಾನಹಾನಿ ಪ್ರಕರಣ ಆರೋಪಿಗಳನ್ನು ಬಂಧಿಸುವಲ್ಲಿ ಯಾಕೆ ಪೊಲೀಸ್ ಇಲಾಖೆ ವಿಫಲ? -ಪದ್ಮರಾಜ್ ಆರ್.

ಹೆಣ್ಣುಮಕ್ಕಳನ್ನು ಭಾರತದಲ್ಲಿ ಪೂಜನೀಯ ಭಾವನೆಯಲ್ಲಿ ನೋಡುತ್ತೇವೆ. ಆದರೆ ಇತ್ತೀಚೆಗೆ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾಕುಳಾಯಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಮಾನಹಾನಿಕಾರವಾಗಿ ಬರೆದಿರುವ ಆರೋಪಿಗಳನ್ನು ಇನ್ನೂಬಂಧಿಸಿಲ್ಲ. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡಸುವಂತೆ [more…]

News

ನಾವು ಸತ್ತ ಮೇಲೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳು ಏನಾಗುತ್ತೆ ಗೊತ್ತಾ? ಇಲ್ಲಿದೆ ಉತ್ತರ…!!!

ನಾವು ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್​​ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆ ಏನಾಗುತ್ತದೆ..?. ಈ ರೀತಿಯ ಅನೇಕ ಪ್ರಶ್ನೆಗಳುಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ. ಇಂದಿನ ಆಧುನಿಕ ಯುಗದಲ್ಲಿ ಸಾಮಾಜಿಕ ಜಾಲತಾಣಗಳು [more…]

News

ನಾರಾಯಣ ಗುರು ಶಕ್ತಿ ಪೀಠದ ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ ಅವರು ಬಿ.ಜನಾರ್ದನ ಪೂಜಾರಿ ಅವರನ್ನು ಭೇಟಿ

ಬಿಲ್ಲವ ಈಡಿಗ ಸಮುದಾಯದ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿರುವ ನಾರಾಯಣ ಗುರು ಶಕ್ತಿ ಪೀಠದ ಡಾ.ಶ್ರೀ ಪ್ರಣವಾನಂದಸ್ವಾಮೀಜಿ ಅವರು ಇಂದು ಬಂಟ್ವಾಳದಲ್ಲಿ ಬಿಲ್ಲವ ಸಮುದಾಯದ ಧೀಮಂತ ಮುಖಂಡ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನಪೂಜಾರಿ ಅವರನ್ನು ಭೇಟಿಯಾದರು. [more…]

News

ಬಂಟ್ವಾಳದ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಸೇರಿ ಹಲವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಸಮಾಜ ಸೇವಕ ಕೊಡುಗೈ ದಾನಿ, ಅನೇಕ ಜನರಿಗೆ ಉದ್ಯೋಗ ನೀಡಿದ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಬಡಜನರ ಪಾಲಿನ ಎರ್ಮಾಲ ಡಾಕ್ಟರ್ ಎಂದೇ ಹೆಸರುವಾಸಿಯಾದ ಡಾ! ಭಾಸ್ಕರ್ ರಾವ್, ಹಿರಿಯ ಪರ್ತಕರ್ತ ವೆಂಕಟೇಶ ಬಂಟ್ವಾಳ, ಯಕ್ಷಗಾನ [more…]

News

ತುಳುನಾಡಿನ ಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ

ಸಾವಿರಾರು ಜನರಿಗೆ ಆಸರೆಯಾದ ಸಂಘಟನೆಯ ಸಾಹುಕಾರ ಉದಯಣ್ಣ ಒಬ್ಬವ್ಯಕ್ತಿಯ ಬದಲಾವಣೆ ಸಮಾಜದ ಸಾವಿರಾರು ಯುವಕರ ಪಾಲಿನ ಬದಲಾವಣೆಗೆ ಸಾಕ್ಷಿಯಾಗಿದೆ ಎಂದರೆ ಅದು ತುಳುನಾಡಿನಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ ಹಲವಾರು [more…]

News

ಮೊಬೈಲ್ ಬಳಕೆದಾರರೇ ಡೇಂಜರ್: ತಕ್ಷಣ ಈ ಆ್ಯಪ್‌ಗಳನ್ನು ಡಿಲೀಟ್ ಮಾಡಿ…

ಮೊಬೈಲ್ ಬಳಕೆದಾರರೇ ಡೇಂಜರ್: ತಕ್ಷಣ ಈ ಆ್ಯಪ್‌ಗಳನ್ನು ಡಿಲೀಟ್ ಮಾಡಿ…! ಮೊಬೈಲ್ ಬಳಕೆದಾರರ ಗೂಗಲ್ ಪ್ಲೇ ಸ್ಟೋರ್‌ನಲ್ಲಿರುವ 35 ಆ್ಯಪ್‌ಗಳಿಂದ ಅಪಾಯವಿದೆ ಎಂದು ಭದ್ರತಾ ಸಂಶೋಧನಾ ಸಂಸ್ಥೆಬಿಟ್ ಡಿಫೆಂಡರ್ ಎಚ್ಚರಿಸಿದ್ದು, ಇವು ಅನಗತ್ಯ ಜಾಹೀರಾತುಗಳನ್ನು [more…]

News

ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ: ಹೆಮ್ಮಾಡಿಯ ಜನತಾ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಛಾಯಾ ಸಿ. ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ: ಹೆಮ್ಮಾಡಿಯ ಜನತಾ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಛಾಯಾ ಸಿ. ಪೂಜಾರಿರಾಜ್ಯಮಟ್ಟಕ್ಕೆ ಆಯ್ಕೆ ಪದವಿಪೂರ್ವ ಶಿಕ್ಷಣ ಇಲಾಖೆಯು ಕೊಲ್ಲೂರು ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದಪದವಿಪೂರ್ವ [more…]