ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ : ವಿಜ್ಞಾಪನ ಪತ್ರ ಬಿಡುಗಡೆ ಹಾಗೂ ನಿಧಿ ಸಂಚಯನ ಕಾರ್ಯಕ್ರಮ
ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ಕ್ಷೇತ್ರದ ಜೀರ್ಣೋದ್ಧಾರದ ಅಂಗವಾಗಿ ವಿಜ್ಞಾಪನ ಪತ್ರ ಬಿಡುಗಡೆ ಹಾಗೂ ನಿಧಿ ಸಂಚಯನ ಕಾರ್ಯಕ್ರಮ ನಡೆಯಿತು. ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವೀ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರು ವಿಜ್ಞಾಪನಾ [more…]
