ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ ಪೊಲೀಸರು
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಸ್ಥಳೀಯ ನಿವಾಸಿಗಳು ಎಂದು ತಿಳಿದು ಬಂದಿದೆ. ಸವಣೂರು ನಿವಾಸಿ ಝಾಕೀರ್ ಹಾಗೂ ಬೆಳ್ಳಾರೆ [more…]
