News

ಇನ್ನು ವಾಟ್ಸಪ್ ರಿಯಾಕ್ಷನ್ ಫೀಚರ್‌ನಲ್ಲಿ ಯಾವುದೇ ಎಮೋಜಿ ಬಳಸಬಹುದು

ವಾಷಿಂಗ್ಟನ್:- ವಾಟ್ಸಪ್‌ನಲ್ಲಿ ರಿಯಾಕ್ಷನ್ ಫೀಚರ್ ಅನ್ನು ಹೊರತಂದು 2 ತಿಂಗಳಷ್ಟೇ ಕಳೆದಿದೆ. ಆದರೆ ಬಳಕೆದಾರರು ಇಲ್ಲಿಯವರೆಗೆಕೇವಲ 6 ಎಮೋಜಿಗಳನ್ನು ಮಾತ್ರವೇ ರಿಯಾಕ್ಷನ್ ಆಗಿ ಬಳಸಬಹುದಿತ್ತು. ಇದೀಗ ರಿಯಾಕ್ಷನ್ ಫೀಚರ್‌ನಲ್ಲಿ ಯಾವುದೇಎಮೋಜಿಗಳನ್ನು ( Emoji can [more…]

News

ಇಂದು ಸೂಪರ್ ಮೂನ್: ಹಾಗೆಂದರೇನು ಗೊತ್ತಾ? ಸೂಪರ್ ಮೂನ್ ನಿಂದ ಹೆಚ್ಚುತ್ತಾ ಪ್ರವಾಹ..?

ಮೊದಲಿಗಿಂತ ಸ್ವಲ್ಪ ದೊಡ್ಡದಾಗಿ ಮತ್ತು ಮೊದಲಿಗಿಂತ ಸ್ವಲ್ಪ ಪ್ರಕಾಶಮಾನವಾಗಿ ಚಂದ್ರ ಕಾಣುವುದನ್ನೂ ಸೂಪರ್ ಮೂನ್ಎನ್ನಲಾಗುತ್ತದೆ. ಚಂದ್ರನು ತನ್ನ ಕಕ್ಷೆಯಲ್ಲಿ ಭೂಮಿಗೆ ಹತ್ತಿರ ಬರುವುದರಿಂದ ಈ ವಿದ್ಯಮಾನವು ಉಂಟಾಗುವುದನ್ನು ಪೆರಿಜಿ ಎಂದುಕರೆಯಲಾಗುತ್ತದೆ. ಸೂಪರ್ ಮೂನ್ ಎಂಬ [more…]

News

ಶ್ರೀಲಂಕಾಕ್ಕೆ ಹೋಗುತ್ತಿದ್ದ 120ಕ್ಕಿಂತಲೂ ಹೆಚ್ಚು ವಿಮಾನಗಳು ಕೇರಳದಲ್ಲಿ ಲ್ಯಾಂಡಿಂಗ್..!

ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಅಲ್ಲಿನ ಪರಿಸ್ಥಿತಿಚಿಂತಾಜನಕವಾಗಿದ್ದು,ಈಗಾಗಲೇ ಭಾರತ ಅನೇಕ ರೀತಿಯಲ್ಲಿ ಸಹಾಯಕ್ಕೆನಿಂತಿದೆ. ಇದೀಗ ಕೇರಳದ ತ್ರಿವೇಂಡ್ರಂ ಮತ್ತು ಕೊಚ್ಚಿ ವಿಮಾನ ನಿಲ್ದಾಣಗಳು ಶ್ರೀಲಂಕಾಕ್ಕೆ ಹೋಗುತ್ತಿದ್ದ 120ಕ್ಕಿಂತಲೂ ಹೆಚ್ಚು [more…]

Tulunadu Special Stories

ಆಡೊಂದು ಬತ್ತ್‌ಂಡ್ ಆಟಿ: ಈ ಸರ್ತಿ ಎಂಚಗೆ?

ತುಳು ಕೆಲೆಂಡರ್ಡ್ ನಾಲ್‌ನೇ ತಿಂಗೊಲು ಆಟಿ. ಬೇಸ– ಕಾರ್ತೆಲ್‌ಡ್ ಬತ್ತಿ ಬರ್ಸೊಡ್ದಾವರ ಕಾಟ್ ಸದೆಕುಲುಲಾ ಬುಲೆದ್ ಕ್ರಿಮಿ– ಕೀಟೊಲುಲಾ ಎಚ್ಚಾಪ. ಮದಿಮೆ– ಲೇಸ್ ನಡಪುಜಿ, ಬೂತ– ದೈವೊಗು ಬಲಸುಜಿ. ಪಿರಾಕ್‌ಡ್ ಆಟಿ ಪಂಡ ಬಡಪತ್ತ್‌ದದಿನೊಕುಲು. [more…]

News

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಯವರಿಗೆ ಗೆಜ್ಜೆಗಿರಿ ಕ್ಷೇತ್ರದ ಗೌರವಾರ್ಪಣೆ

ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು  ದೇಯಿ ಬೈದೆತಿ ಕೋಟಿಚೆನ್ನಯ ಮೂಲಸ್ಥಾನ ಶ್ರೀಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿ ವತಿಯಿಂದ ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿಅಭಿನಂದಿಸಲಾಯಿತು. ಗೆಜ್ಜೆಗಿರಿಯಲ್ಲಿ ಔಷಧೀಯ ವನ, ಗಿಡ ಮೂಲಿಕೆ ಮತ್ತು ಆಯುರ್ವೇದ [more…]

News

ಬೈಂದೂರು: ಶಾಲೆಗೆ ತೆರಳುತ್ತಿದ್ದ ಬಾಲಕಿಯ ಸಮನ್ವಿ ಪೂಜಾರಿ ಪ್ರಾಣಕ್ಕೆ ಮುಳುವಾಯಿತೇ ಚಾಕಲೇಟ್?

ಬೈಂದೂರು, ಜು 20 ಶಾಲೆಗೆ ತೆರಳುತ್ತಿದ್ದ ಏಳು ವರ್ಷದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬುಧವಾರಜು.20ರಂದು ನಡೆದಿದೆ.ಸಮನ್ವಿ ಖಾಸಗಿ ಆಂಗ್ಲಮಾಧ್ಯಮದಲ್ಲಿ 2ನೇ ತರಗತಿ ಓದುತ್ತಿದ್ದು, ಮುಂಜಾನೆ ಶಾಲೆಗೆ ಹೊರಡುತ್ತಿರುವ ವೇಳೆ ಹಠ ಹಿಡಿದಿದ್ದಳು. [more…]

News

ಏರ್ ಇಂಡಿಯಾದ 4,500 ನೌಕರರ ಸ್ವಯಂ ನಿವೃತ್ತಿ: ಹೊಸ ವ್ಯವಸ್ಥೆ ರೂಪಿಸೋದಕ್ಕೆ ಟಾಟಾ ಕಂಪನಿ ಮಾಡ್ತಿರೋದೇನು..?

ಏರ್‌ ಇಂಡಿಯಾದಲ್ಲಿ ಹೊಸ ಪ್ರತಿಭೆಗಳಿಗಳಿಗೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಟಾಟಾ ಗ್ರುಪ್‌ ಜೂನ್‌ 1ರಂದು ಸ್ವಯಂನಿವೃತ್ತಿ ಯೋಜನೆಯನ್ನು (VRS) ಪರಿಚಯಿಸಿದೆ. ಇದರಡಿಯಲ್ಲಿ ಸುಮಾರು 4,500 ಉದ್ಯೋಗಿಗಳು ನಿವೃತ್ತಿ ಆಯ್ದುಕೊಂಡಿದ್ದಾರೆಎಂದು ವರದಿಗಳು ಹೇಳಿವೆ. ಹೆಚ್ಚುವರಿಯಾಗಿ, ಮುಂದಿನ [more…]

News

ಭಾರತದ ರಾಷ್ಟ್ರಪತಿಗಳ ಕಾರಿಗೆ ನಂಬರ್ ಪ್ಲೇಟ್ ಇಲ್ಲ ಯಾಕೆ ಗೊತ್ತಾ..?

ಭಾರತದ ರಸ್ತೆಗಳಲ್ಲಿ ಓಡಾಡುವ ಪ್ರತೀ ವಾಹನಗಳಿಗೆ ನೋಂದಣಿ ಸಂಖ್ಯೆ ಇರಬೇಕಾದ್ದು ಕಡ್ಡಾಯ. ಆದರೆ ರಾಷ್ಟ್ರಪತಿಗಳುಸಂಚರಿಸುವ ವಾಹನಕ್ಕೆ ಮಾತ್ರ ನೋಂದಣಿ ಸಂಖ್ಯೆ ಇಲ್ಲ ದೇಶದ ಪ್ರಥಮ ಪ್ರಜೆಯಾಗಿರುವ ರಾಷ್ಟ್ರಪತಿಗಳು ಸಮಯ, ತಂತ್ರಜ್ಞಾನಕ್ಕೆ ಅನುಗುಣವಾಗಿ ಕಾರುಗಳನ್ನು ಬದಲಿಸಿಕೊಳ್ಳುತ್ತಾರೆ. [more…]

News

ಬಿಲ್ಲವ ಸೇವಾ ಸಮಾಜ (ರಿ) ಗರೊಡಿ, ಇದರ ವತಿಯಿಂದ 2021-22 ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಬಿಲ್ಲವ ಸೇವಾ ಸಮಾಜ (ರಿ) ಗರೊಡಿ, ಇದರ 2021-22 ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಂಘದ ಅಧ್ಯಕ್ಷರಾದ ಶ್ರೀ ಭರತೇಶ್ ಅಮೀನ್  ಅಧ್ಯಕ್ಷತೆಯಲ್ಲಿ ಕಂಕನಾಡಿ ಗರೋಡಿಬಳಿಯಿರುವ ಸಂಘದ [more…]

News

ಮಂಗಳೂರು 48 ಲಕ್ಷ ರೂ. ವೆಚ್ಚದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಶಿಲಾನ್ಯಾಸ

ಮಂಗಳೂರು, ಜು 24 : ಇಂಧನ, ಕನ್ನಡ ಹಾಗೂ ಸಂಸ್ಕೃತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಜು. 24ರ ಭಾನುವಾರದಂದು ನಗರದ ಲೇಡಿಹಿಲ್ ಶಾಲೆಯ ಬಳಿ ಬ್ರಹ್ಮಶ್ರೀ ನಾರಾಯಣ ಗುರು [more…]