News

ಮೂಲ್ಕಿ ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್ ನ ಪ್ರಥಮ ಅಧ್ಯಕ್ಷರಾಗಿ ಶ್ರೀ ನರೇಂದ್ರ ಕೆರೆಕಾಡು ಆಯ್ಕೆ

  ಮೈಸೂರಿನಲ್ಲಿ ಕೇಂದ್ರ ಕಛೇರಿ ಹೊಂದಿರುವ ಚುಟುಕು ಸಾಹಿತ್ಯ ಪರಿಷತ್ ನ ಮೂಲ್ಕಿ ತಾಲೂಕು ಅಧ್ಯಕ್ಷರನ್ನಾಗಿ ಪತ್ರಕರ್ತ, ರಂಗಭೂಮಿ ಕಲಾವಿದ ನರೇಂದ್ರ ಕೆರೆಕಾಡು ಅವರನ್ನು ನೇಮಕ ಮಾಡಿ ದ.ಕ ಚುಸಾಪ ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ [more…]

News

ಮೂರ್ತೆದಾರರ ಸೇವಾ ಸಹಕಾರಿ ಬ್ಯಾಂಕ್ ವಿಶಿಷ್ಟ ಸಾಧನೆಗೆ ವಿಶೇಷ ಪ್ರಶಸ್ತಿ

ಮೂರ್ತೆದಾರರ ಸೇವಾ ಸಹಕಾರಿ ಬ್ಯಾಂಕ್ ಕುಂಬ್ರ   ಇದರ ವಿಶಿಷ್ಟ ಸಾಧನೆಗೆ ಡಿಸಿಸಿ ಬೇಂಕ್ ಮಹಾಸಭೆಯ ಸಂದರ್ಭದಲ್ಲಿ ವಿಶೇಷ  ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಆರ್ ಸಿ ನಾರಾಯಣ್ ಮತ್ತು ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ ಅವರಿಗೆ  [more…]

News

ಇನ್ನು ಮುಂದೆ ಚೀನಾಗೆ ಸರಿಸಮನಾಗಿ ಭಾರತದಿಂದಲೇ ರವಾನೆಯಾಗಲಿದೆ ಆಪಲ್‌ ಐಫೋನ್‌

ಐಫೋನ್‌ ಎಂಬ ಅಮೆರಿಕದ ಉತ್ಪನ್ನ ಜಾಗತಿಕವಾಗಿ ಪ್ರತಿಷ್ಠೆಯ ವಿಷಯವಾಗಿರುವುದು ಗೊತ್ತೇ ಇದೆ. ಇದನ್ನು ಹೆಚ್ಚಿನಪ್ರಮಾಣದಲ್ಲಿ ಚೀನಾ ತಯಾರು ಮಾಡುತ್ತದೆ. ಚೀನಾದಲ್ಲಿ ಹೆಚ್ಚಿನ ಐಫೋನ್‌ ಕಂಪನಿಗಳಿವೆ. ಭಾರತದಲ್ಲೂ ಕೂಡ ಐಫೋನ್‌ಉತ್ಪಾದನಾ ಪಾಲುದಾರ ಫಾಕ್ಸ್‌ಕಾನ್‌ ಅದನ್ನು ತಯಾರಿಸುತ್ತಿದೆ. [more…]

News

ಹೆಲ್ಮೆಟ್‌ನಲ್ಲಿ ಕ್ಯಾಮರಾ ಹಾಕಿ ಓಡಾಡಿದರೆ ಪರವಾನಗಿ ರದ್ದು : ದ್ವಿಚಕ್ರ ವಾಹನ ಸವಾರರೆ ಎಚ್ಚರ…!

ಹೆಲ್ಮೆಟ್‌ನಲ್ಲಿ ಅಳವಡಿಸಿ ದ್ವಿಚಕ್ರವಾಹನ ಸವಾರಿ ಮಾಡುವುದು ಸಾಮಾನ್ಯವಾಗಿದೆ. ಆದರೆ ಕೇರಳದ ಸಾರಿಗೆ ಇಲಾಖೆ ಹೆಲ್ಮೆಟ್‌ನಲ್ಲಿಕ್ಯಾಮರಾ ಅಳವಡಿಸಿ ಸಂಚರಿಸುವ ದ್ವಿಚಕ್ರವಾಹನ ಸವಾರರಿಗೆ ಖಡಕ್ ಎಚ್ಚರಿಕೆ ನೀಡಿದೆ. ಇನ್ನು ಮುಂದೆ ಹೆಲ್ಮೆಟ್‌ನಲ್ಲಿ ಕ್ಯಾಮರಾ ಕಂಡುಬಂದರೆ 1000 ರೂಪಾಯಿ [more…]

News

ನಂಬರ್ ಸೇವ್ ಮಾಡದೇ ವಾಟ್ಸಾಪ್ ಮೆಸೇಜ್ ಕಳುಹಿಸುವುದು ಹೇಗೆ..?

ವಿಶ್ವದ ಅತ್ಯಂತ ಜನಪ್ರಿಯ ಮೆಸೇಜ್ ಸೇವೆಗಳಲ್ಲಿ ವಾಟ್ಸಾಪ್ ಒಂದಾಗಿದೆ. ಮತ್ತು ಇದನ್ನು ಲಕ್ಷಾಂತರ ಜನರು ಬಳಸುತ್ತಾರೆ. ನಾವಾಗೆ ಇನ್ನೊಬ್ಬರಿಗೆ ವಾಟ್ಸಾಪ್ ಮಾಡಲು ನಂಬರ್ ಸೇವ್ ಮಾಡಬೇಕಾಗುತ್ತದೆ. ಆದರೆ ಪ್ರತಿಯೊಬ್ಬ ವ್ಯಕ್ತಿಯ ಸಂಖ್ಯೆಯನ್ನುಉಳಿಸಲು ನೀವು ಉತ್ಸುಕರಾಗಿರುವುದಿಲ್ಲ. [more…]

News

ಗೆಜ್ಜೆಗಿರಿಯ ನೂತನ ಯಕ್ಷಗಾನ ಮೇಳಕ್ಕೆ ಮುಹೂರ್ತ ಫಿಕ್ಸ್: ಆ.17 ರಂದು ಕರಪತ್ರ ಬಿಡುಗಡೆ

ಪುತ್ತೂರು: ದೇಯಿ ಬೈದೆತಿ, ಕೋಟಿ–ಚೆನ್ನಯ್ಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸೋಣ ಸಂಕ್ರಮಣದ ಪ್ರಯುಕ್ತ ವಿಶೇಷಪೂಜೆ ಹಾಗೂ ಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಯಕ್ಷಗಾನ ಮೇಳದ ಕರಪತ್ರ ಬಿಡುಗಡೆ ಆ.17ರಂದುನಡೆಯಲಿದೆ. ಆ.17 ರ [more…]

News

ಮಂಗಳೂರು: ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ನಿರಂತರ 18 ಗಂಟೆಗಳ ಪ್ರಯತ್ನದಲ್ಲಿ 900 ಕೆಜಿ ಧಾನ್ಯಗಳಿಂದ ಬೃಹತ್ ತಿರಂಗ ಸೃಷ್ಟಿ

ಮಂಗಳೂರು: ಈ ಬಾರಿ ನಾವು ದೇಶ ಸ್ವಾತಂತ್ರ್ಯ ಅಮೃತೋತ್ಸವದ ಸಡಗರದಲ್ಲಿದೆ. ಗಲ್ಲಿಗಲ್ಲಿಗಳಲ್ಲಿ ತಿರಂಗ ರಾರಾಜಿಸುತ್ತಿದೆ. ಶ್ರೀಕ್ಷೇತ್ರ ಕುದ್ರೋಳಿಯ ರಾಜಗೋಪುರದ ಮುಂಭಾಗದ ನೆಲದಲ್ಲಿ ಮೂಡಿರುವ 900 ಕೆಜಿ ಧಾನ್ಯಗಳ ಬೃಹತ್ ತಿರಂಗ ಭಕ್ತರಗಮನಸೆಳೆಯಿತು.ಈ ಬೃಹತ್ ತಿರಂಗ [more…]

News

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಯವರಿಗೆ ಗೆಜ್ಜೆಗಿರಿ ಕ್ಷೇತ್ರದ ಗೌರವಾರ್ಪಣೆ

ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು  ದೇಯಿ ಬೈದೆತಿ ಕೋಟಿಚೆನ್ನಯ ಮೂಲಸ್ಥಾನ ಶ್ರೀಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿ ವತಿಯಿಂದ ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿಅಭಿನಂದಿಸಲಾಯಿತು. ಗೆಜ್ಜೆಗಿರಿಯಲ್ಲಿ ಔಷಧೀಯ ವನ, ಗಿಡ ಮೂಲಿಕೆ ಮತ್ತು ಆಯುರ್ವೇದ [more…]

News

ಬಿಲ್ಲವ ಸೇವಾ ಸಮಾಜ (ರಿ) ಗರೊಡಿ, ಇದರ ವತಿಯಿಂದ 2021-22 ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಬಿಲ್ಲವ ಸೇವಾ ಸಮಾಜ (ರಿ) ಗರೊಡಿ, ಇದರ 2021-22 ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಂಘದ ಅಧ್ಯಕ್ಷರಾದ ಶ್ರೀ ಭರತೇಶ್ ಅಮೀನ್  ಅಧ್ಯಕ್ಷತೆಯಲ್ಲಿ ಕಂಕನಾಡಿ ಗರೋಡಿಬಳಿಯಿರುವ ಸಂಘದ [more…]

News

ಮಂಗಳೂರು 48 ಲಕ್ಷ ರೂ. ವೆಚ್ಚದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಶಿಲಾನ್ಯಾಸ

ಮಂಗಳೂರು, ಜು 24 : ಇಂಧನ, ಕನ್ನಡ ಹಾಗೂ ಸಂಸ್ಕೃತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಜು. 24ರ ಭಾನುವಾರದಂದು ನಗರದ ಲೇಡಿಹಿಲ್ ಶಾಲೆಯ ಬಳಿ ಬ್ರಹ್ಮಶ್ರೀ ನಾರಾಯಣ ಗುರು [more…]