ಶಿಕ್ಷಣ ಸಚಿವರ ನಿರ್ಧಾರ ಸ್ವಾಗತಾರ್ಹ, ಪಠ್ಯದಲ್ಲಿ ಸೇರ್ಪಡೆ ಆಗುವವರೆಗೆ ಹೋರಾಟ ಜೀವಂತ ಪದ್ಮರಾಜ್..!
ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ಪ್ರತಿಕ್ರಿಯಿಸಿದ್ದಾರೆ. ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳ [more…]
