ಏರ್ ಇಂಡಿಯಾದ 4,500 ನೌಕರರ ಸ್ವಯಂ ನಿವೃತ್ತಿ: ಹೊಸ ವ್ಯವಸ್ಥೆ ರೂಪಿಸೋದಕ್ಕೆ ಟಾಟಾ ಕಂಪನಿ ಮಾಡ್ತಿರೋದೇನು..?
ಏರ್ ಇಂಡಿಯಾದಲ್ಲಿ ಹೊಸ ಪ್ರತಿಭೆಗಳಿಗಳಿಗೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಟಾಟಾ ಗ್ರುಪ್ ಜೂನ್ 1ರಂದು ಸ್ವಯಂನಿವೃತ್ತಿ ಯೋಜನೆಯನ್ನು (VRS) ಪರಿಚಯಿಸಿದೆ. ಇದರಡಿಯಲ್ಲಿ ಸುಮಾರು 4,500 ಉದ್ಯೋಗಿಗಳು ನಿವೃತ್ತಿ ಆಯ್ದುಕೊಂಡಿದ್ದಾರೆಎಂದು ವರದಿಗಳು ಹೇಳಿವೆ. ಹೆಚ್ಚುವರಿಯಾಗಿ, ಮುಂದಿನ [more…]
