ಗೆಜ್ಜೆಗಿರಿಯ ಕಾರ್ಣಿಕ ಶಕ್ತಿಯನ್ನು ಸ್ತುತಿಸುವ ಭಾಗ್ಯದ ತುಡರ್ ಭಕ್ತಿಗೀತೆ ಲೋಕಾರ್ಪಣೆ
ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕಾರ್ಣಿಕ ಶಕ್ತಿಯನ್ನು ಸ್ತುತಿಸುವ ಭಾಗ್ಯದ ತುಡರ್ಭಕ್ತಿಗೀತೆಯು ಸಂಕ್ರಾಂತಿಯ ದಿನ ಪುಣ್ಯ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಲೋಕಾರ್ಪಣೆ ಗೊಂಡಿತು. ಭದ್ರಾಕ್ಷಿ ಬೆಂಜನಪದವು ರವರ ಸುಶ್ರಾವ್ಯಕಂಠದಿಂದ ಮೂಡಿರುವ [more…]
