ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಾಮೂಹಿಕ ಯೋಗಾಸನ ಸಹಿತ ಹನುಮಾನ್ ನಮಸ್ಕಾರ ಹಾಗೂ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮ
ಎಸ್.ಪಿ.ವೈ.ಎಸ್.ಎಸ್ ಯೋಗ ಸಮಿತಿಯ ವತಿಯಿಂದ ಭಾನುವಾರ ಯೋಗಾಸನ ಸಹಿತ ಹನುಮಾನ್ ನಮಸ್ಕಾರ ಹಾಗೂ ಹನುಮಾನ್ ಚಾಲೀಸಾ ಪಠಣ ಹಾಗೂ ಅರ್ಚನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶ್ರೀ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಎಸ್.ಪಿ.ವೈ.ಎಸ್.ಎಸ್ ಜಿಲ್ಲಾ ಸಂಚಾಲಕರಾದ ಅಶೋಕ್ [more…]
