ಬಹುಮುಖ ಪ್ರತಿಭೆ ರಶ್ಮಿ ಸನಿಲ್ ಆದಿಗ್ರಾಮೋತ್ಸವ ಯುವಸಿರಿ ಗೌರವ
ಕಾರ್ಕಳ: ಅಜೆಕಾರಿನಲ್ಲಿ ಡಾ. ಶೇಖರ್ ಅಜೆಕಾರ್ ನೇತೃತ್ವದ ಆದಿಗ್ರಾಮೋತ್ಸವ ಕಾರ್ಯಕ್ರಮ ದಿನಾಂಕ 25/01/2022 ರಂದು ಕಾರ್ಕಳದ ಅಜೆಕಾರ್ ನಲ್ಲಿ ಡಾ || ಶೇಖರ್ ಅಜೆಕಾರ್ ಇವರು ಕಳೆದ 23 ವರುಷಗಳಿಂದ ನಡೆಸಿಕೊಂಡು ಬರುತ್ತಿರುವ ಆದಿ [more…]
ಕಾರ್ಕಳ: ಅಜೆಕಾರಿನಲ್ಲಿ ಡಾ. ಶೇಖರ್ ಅಜೆಕಾರ್ ನೇತೃತ್ವದ ಆದಿಗ್ರಾಮೋತ್ಸವ ಕಾರ್ಯಕ್ರಮ ದಿನಾಂಕ 25/01/2022 ರಂದು ಕಾರ್ಕಳದ ಅಜೆಕಾರ್ ನಲ್ಲಿ ಡಾ || ಶೇಖರ್ ಅಜೆಕಾರ್ ಇವರು ಕಳೆದ 23 ವರುಷಗಳಿಂದ ನಡೆಸಿಕೊಂಡು ಬರುತ್ತಿರುವ ಆದಿ [more…]
ಬೆಳ್ತಂಗಡಿ, ಜ 31 : ಉಡುಪಿ ವಲಯದ ಅರಣ್ಯ ಸಂಚಾರಿ ದಳದ ಮಹಿಳಾ ಅಧಿಕಾರಿಯೊಬ್ಬರನ್ನು ಬೀದರ್‌ಗೆ ವರ್ಗಾವಣೆಮಾಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆಎಂಬ ಆರೋಪ [more…]
ನನಗೆ ದೆಹಲಿಗೆ ಹೋಗುವ ಅವಕಾಶ ಸಿಕ್ಕಿತು 2006 ರಲ್ಲಿ. ಆಗ ನಾನು ಕರ್ನಾಟಕ ತುಳುಸಾಹಿತ್ಯ ಅಕಾಡೆಮಿ ಸದಸ್ಯನಾಗಿದ್ದೆ. ಅಮೇರಿಕದ ಸಾಂಸ್ಕೃತಿಕ ಸಂಘದವರಿಗೆ ನಮ್ಮ ದೈವಾರಾಧನೆ ಕುರಿತು ತಿಳಿಸುವ ಜವಾಬ್ದಾರಿಯಿತ್ತು. ಅದಕ್ಕಾಗಿ ತುಳುನಾಡಿನಕೋಲ ಹೇಗಿರುತ್ತದೆ ಎನ್ನುವುದನ್ನು [more…]
ದೈವ ದೇವರನ್ನು ವಿಶೇಷ ವಾಗಿ ಆರಾಧಿಸುವ ಪುಣ್ಯಭೂಮಿ ತುಳುನಾಡು,ಈ ಭೂಮಿಯಲ್ಲಿ ವಿವಿಧ ಸಂಸ್ಕ್ರತಿಯನ್ನು ಹೊಂದಿರುವಜಾತಿ ವ್ಯವಸ್ಥೆ ಈ ಮಣ್ಣಿನ ಸೊಡಗನ್ನು ಹೆಚ್ಚಿಸುತ್ತದೆ, ಪ್ರತಿಯೊಂದು ಜಾತಿ ಧರ್ಮ ದೈವಾರಾಧನೆಯಲ್ಲಿ ಒಂದೇ ತುಳು ತಾಯಿಯಮಕ್ಕಳಂತೆ ಒಗ್ಗಟ್ಟಾಗಿ ಆರಾಧಿಸುವ [more…]
ಬೆಳ್ತಂಗಡಿ ಘಟಕದಿಂದ ಚಿಣ್ಣರ ಸೇವೆ ಬಿರುವೆರ್ ಕುಡ್ಲ (ರಿ), ಬೆಳ್ತಂಗಡಿ ಘಟಕದ 39ನೇ ವಿಶೇಷ ಸೇವಾ ಯೋಜನೆಯ ಅಂಗವಾಗಿ, ಬೆಳ್ತಂಗಡಿ ತಾಲೂಕಿನಮೇಲಂತಬೆಟ್ಟು ಎಂಬಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಯ ಗೋಡೆಯ ಮೇಲೆ ಚಿಣ್ಣರಿಗಾಗಿ ವಿಶೇಷವಾದ [more…]
ಮಗಳೂರು: ಮಂಗಳೂರು ಪ್ರೆಸ್ ಕ್ಲಬ್‌ನಿಂದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೇಷ್ಠ ಸಾಧಕರಿಗೆ ಪ್ರತಿವರ್ಷ ನೀಡಲಾಗುವ ಮಂಗಳೂರುಪ್ರೆಸ್ ಕ್ಲಬ್– 2021ನೇ ಸಾಲಿನ ವರ್ಷದ ಪ್ರಶಸ್ತಿಗೆ ಅಕ್ಷರ ಜ್ಞಾನವಿಲ್ಲದೆಯೂ ಪರಿಶ್ರಮದಿಂದ ಯಶಸ್ವಿ ಉದ್ಯಮಿಯಾಗಿ 300ರಷ್ಟುಮಂದಿಗೆ ಉದ್ಯೋಗ, ಬಡವರಿಗೆ [more…]
ಗರಡಿಗಳು, ಗುತ್ತು ಮನೆತನ ಬರ್ಕೆಗಳ ಬಗ್ಗೆ ವಿಶೇಷ ಅಧ್ಯಯನ ಮಾಡಿದ ಇತಿಹಾಸ ತಜ್ಞ, ವಿದ್ವಾಂಸ, ಸಂಶೋಧಕರಾದ ಬಾಬುಶಿವ ಪೂಜಾರಿ ಯವರು ಈ ಬಗ್ಗೆ ಹಲವಾರು ಕೃತಿಗಳ ರಚನೆಮಾಡಿದ್ದಾರೆ. ಬ್ರಹ್ಮ ಶ್ರೀ ನಾರಾಯಣ ಗುರುಗಳ ಬಹಳ [more…]
ಶಕ್ತಿನಗರ: ಖ್ಯಾತ ಕನ್ನಡ ಚಲನ ಚಿತ್ರ ನಟ, ಡಿ ಬಾಸ್ ಖ್ಯಾತಿಯ ದರ್ಶನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಡಿಬಾಸ್ ಅವರ ಆತ್ಮೀಯ ಗೆಳೆಯ ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ಇದರ ಸ್ಥಾಪಕ [more…]
ಮನಸ್ಸು ಮಾಡಿದರೆ ಒಂದು ಹೆಣ್ಣು ಏನು ಬೇಕಾದರೂ ಮಾಡಬಲ್ಲಲು ಎನ್ನುದಕ್ಕೆ ಇವರೇ ಉದಾಹರಣೆ. ತಾನು ಅಂದುಕೊಂಡಕನಸು ನನಸಾಗಲು ಹಗಲು ರಾತ್ರಿ ಕಷ್ಟ ಪಡುತ್ತಿರುವ ನಮ್ಮ ಹೆಮ್ಮೆಯ ತುಳುನಾಡಿನ ಅಕ್ಕಾ ಎಂದೇ ಪ್ರಸಿದ್ದಿಯಾಗಿರುವ ಗೀತಾಂಜಲಿಎಮ್ ಸುವರ್ಣ [more…]
ಈ ದಿನ ಶುಭಮುಂಜಾನೆ ಪರಮಪೂಜ್ಯ ಸ್ವಾಮೀಜಿಯವರು ಸಚಿವರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಭೇಟಿ. ಗುರುಗಳಿಗೆ ಸಿಹಿ ಸುದ್ದಿ ಕೊಟ್ಟ ಸಚಿವ ಪೂಜಾರಿ. ಹಾವೇರಿಯಲ್ಲಿ ನಡೆದ ಆರ್ಯ ಈಡಿಗ ರಾಷ್ಟ್ರೀಯ ಮಂಡಳಿಯ ಆಯ್ದ [more…]