ಬಂಬ್ರಾಣ ಕೊಟ್ಯದ ಮನೆ ”ಆನೆ ಬೈದ್”ಯ ಬಿರುದಾಂಕಿತ ನಾರಾಯಣ ಪೂಜಾರಿಯವರ 70 ನೇ ಹುಟ್ಟುಹಬ್ಬ ಆಚರಣೆ
ಕಾಸರಗೋಡು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಧಾರ್ಮಿಕ ಕ್ಷೇತ್ರಗಳಲ್ಲಿ ಕಳೆದ 30 ವರ್ಷಗಳಿಂದ ಸಕ್ರಿಯವಾಗಿ ಪಾಲ್ಗೊಂಡು ಮಾರ್ಗದರ್ಶನ ನೀಡುತ್ತಾ ಸಮಾಜ ಸೇವೆಯನ್ನು ಮಾಡುತ್ತಿರುವ ಕುಂಬಳೆ ಸಮೀಪದ ಬಂಬ್ರಾಣ ಕೊಟ್ಯದ ಮನೆ “ಆನೆ [more…]
