28 ಜಿಲ್ಲಾ ಉಸ್ತುವಾರಿ ಸಚಿವರ ನೇಮಕ – ದ.ಕ. ಜಿಲ್ಲೆಗೆ ಸುನೀಲ್ ಕುಮಾರ್, ಉತ್ತರ ಕನ್ನಡ ಜಿಲ್ಲೆಗೆ ಕೋಟಾ ಶ್ರೀನಿವಾಸ ಪೂಜಾರಿ
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಹೊರಡಿಸಲಾಗಿದ್ದ ಆದೇಶವನ್ನು ಮಾರ್ಪಡಿಸಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಮತ್ತು ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ, ಕರ್ನಾಟಕ ಸರ್ಕಾರದ [more…]
