ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಗೊಂದಲ ಸೃಷ್ಟಿಬೇಡ: ಬಿರುವೆರ್ ಕುಡ್ಲ ಮನವಿ
ಒಂದೇ ಜಾತಿ, ಒಂದೇ ಮತ, ಹಾಗೂ ಒಂದೇ ದೇವರು ಎಂದು ಬೋಧಿಸಿದ ಶ್ರೀನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು, ರಾಜಕೀಯ ಉದ್ದೇಶಕ್ಕಾಗಿ ಕೆಲವು ಪಕ್ಷಗಳು ಜನರಲ್ಲಿ ಗೊಂದಲ ಸೃಷ್ಟಿಸುತ್ತಿರುವುದು ವಿಷಾದನೀಯ ಎಂಬುದಾಗಿ ಬಿರುವೆರ್ ಕುಡ್ಲ ತಿಳಿಸಿದೆ. [more…]
