News

ಶಬರಿಮಲೆಗೆ ಪಾದಯಾತ್ರೆ: ಬಂಟ್ವಾಳ ತಂಡದ ಜತೆ ಹೆಜ್ಜೆ ಹಾಕಿದ ದಾರಿಯಲ್ಲಿ ಸಿಕ್ಕ ಶ್ವಾನ !

ಬಂಟ್ವಾಳ: ಶಬರಿಮಲೆಗೆ ಪಾದಯಾತ್ರೆಯಲ್ಲಿ ಹೊರಟ ಅಯ್ಯಪ್ಪ ಸ್ವಾಮಿ ವ್ರತಾಧಾರಿಗಳ ತಂಡಕ್ಕೆ ದಾರಿ ಮಧ್ಯೆ ಸಿಕ್ಕಿ ಶ್ವಾನವೊಂದು ಅವರ ಜತೆಗೆ ಕಿಲೋ ಮೀಟರ್‌ಗಟ್ಟಲೆ ಹೆಜ್ಜೆ ಹಾಕಿ, ಅವರು ವಾಸ್ತವ್ಯ ಹೂಡಿದ ಸ್ಥಳದಲ್ಲೇ ನಿಂತು, ಅವರು ಕೊಟ್ಟ [more…]

News

ಪೆಟ್ರೋಲೂ ಬೇಡ. ಚಾರ್ಜ್‌ ಮಾಡೋ ಅಗತ್ಯನೂ ಇಲ್ಲ- ಓಡ್ತಾ ಓಡ್ತಾ ಚಾರ್ಜ್‌ ಆಗತ್ತೆ ಈ ಇ- ಬೈಕ್‌!

ನವದೆಹಲಿ: ವಾಯುಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೆಟ್ರೋಲ್‌ ಬಳಕೆ ಕಡಿಮೆ ಮಾಡುವ ಉದ್ದೇಶದಿಂದ ಇಲೆಕ್ಟ್ರಿಕಲ್‌ ಗಾಡಿಗಳು ಬೀದಿಗಿಳಿದಿವೆ. ಬೈಕ್‌, ಸ್ಕೂಟರ್‌ ಅಷ್ಟೇ ಏಕೆ ಬಸ್ಸುಗಳು ಕೂಡ ಎಲೆಕ್ಟ್ರಿಕ್‌ ಆಗಿ ಪರಿವರ್ತನೆಗೊಂಡಿವೆ. ಇದಾಗಲೇ ಇಲೆಕ್ಟ್ರಿಕ್‌ ಬೈಕ್‌ಗಳು ಭರ್ಜರಿ [more…]

News

ಭಾರತ ಭೂಪಟದಲ್ಲಿ ಪಾಕಿಸ್ತಾನ, ಚೀನಾ ಕಾಣಿಸುವುದಿಲ್ಲ, ಆದರೆ ಶ್ರೀಲಂಕಾ ಏಕೆ ಕಾಣಿಸುತ್ತದೆ?

ನವದೆಹಲಿ: ಭಾರತದ ಭೂಪಟ ನೋಡಿದಾಗ ಶ್ರೀಲಂಕಾ ಅದರಲ್ಲಿ ಕಾಣಿಸುತ್ತದೆ. ಆದರೆ, ಯಾವುದೇ ನೆರೆ ಹೊರೆಯ ದೇಶಗಳು ಕಾಣಿಸುವುದಿಲ್ಲ. ಹಾಗೆಂದ ಮಾತ್ರಕ್ಕೆ ಶ್ರೀಲಂಕಾದೊಂದಿಗೆ ನಾವು ಉತ್ತಮ ಬಾಂಧವ್ಯ ಹೊಂದಿದ್ದೇವೆ ಎಂದುಕೊಂಡರೆ ತಪ್ಪಾಗುತ್ತದೆ. ಇದರ ಹಿಂದೆ ಪ್ರಮುಖ [more…]

News

ಈ ವಿಮಾನದಲ್ಲಿ ಕೇವಲ 977 ರೂಗೆ ಪ್ರಯಾಣಕ್ಕೆ ಅವಕಾಶ

ನವದೆಹಲಿ: ಟಾಟಾ ಸನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸಿಂಗಾಪುರ್ ಏರ್‌ಲೈನ್ಸ್ ಲಿಮಿಟೆಡ್ (SIA) ನಡುವಿನ ಜಂಟಿ ಉದ್ಯಮವಾಗಿರುವ ವಿಸ್ತಾರಾ(vistara) ತನ್ನ ಮೂರು ಕ್ಯಾಬಿನ್‌ಗಳಿಗೆ ನೆಟ್‌ವರ್ಕ್-ವೈಡ್ (ದೇಶೀಯ + ಅಂತರರಾಷ್ಟ್ರೀಯ), ವಾರ್ಷಿಕೋತ್ಸವ-ವಿಶೇಷ ಮಾರಾಟವನ್ನು ಘೋಷಿಸಿದೆ.ಪ್ರಯಾಣಿಕರು ತಮ್ಮ [more…]

News

ನಿಮ್ಮ ಪಾನ್ ಕಾರ್ಡ್ ನಕಲಿ ಎಂದು ಹೇಗೆ ತಿಳಿಯುವುದು ಮಾಹಿತಿ ಇಲ್ಲಿದೆ

ದೇಶದಲ್ಲಿ ಪ್ಯಾನ್(pan) ಮತ್ತು ಆಧಾರ್ ಕಾರ್ಡ್(aadhaar card) ಬಳಕೆದಾರರ ನಕಲಿ ಸಂಖ್ಯೆ ಹೆಚ್ಚುತ್ತಿದೆ. ಇವೆಲ್ಲವನ್ನೂ ತಡೆಯಲು ಆದಾಯ ತೆರಿಗೆ ಇಲಾಖೆಯು ಪ್ಯಾನ್ ಕ್ಯೂಆರ್ ಕೋಡ್ (Qr code)ಆಗಿ ಹಲವು ಕ್ರಮಗಳನ್ನು ಕೈಗೊಂಡಿದೆ.PAN card ಅಧಿಕೃತವಾಗಿದೆಯೇ [more…]

Health

ʼಹೌಸ್ ವೈಫ್ʼ ಗೆ ಇಲ್ಲಿದೆ ತೂಕ ಇಳಿಸಿಕೊಳ್ಳುವ ಟಿಪ್ಸ್

ಬೊಜ್ಜು ಯಾರಿಗೂ ಇಷ್ಟವಾಗುವುದಿಲ್ಲ. ಅದ್ರಲ್ಲೂ ಮಹಿಳೆಯರು ಸೌಂದರ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಾರೆ. ಬೊಜ್ಜಿಲ್ಲದ ಸುಂದರ ದೇಹವನ್ನು ಅವರು ಬಯಸ್ತಾರೆ. ಆದ್ರೆ ಕೆಲಸ, ಮನೆ, ಮಕ್ಕಳ ಕಾರಣ ಜಿಮ್ ಗೆ ಹೋಗಿ ವರ್ಕ್ ಔಟ್ ಮಾಡಲು [more…]

News

ಬಿರಿಯಾನಿ ತಿನ್ನೋದ್ರಿಂದ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು. ಆಹಾರ ತಜ್ಞರ ಎಚ್ಚರಿಕೆ!

ಬಿರಿಯಾನಿಯಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಬಹುಪಾಲು ಮಾಂಸಹಾರಿಗಳೆಲ್ಲರೂ ಬಿರಿಯಾನಿ ಪ್ರಿಯರೇ. ಆದರೆ ಬಿರಿಯಾನಿ ಪ್ರಿಯರಿಗೆ ಇದೊಂದು ಶಾಕಿಂಗ್ ನ್ಯೂಸ್. ಬಿರಿಯಾನಿ ತಿಂದರೆ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು ಎಂದು ತಜ್ಞರು ಎಚ್ಚರಿಸಿದ್ದಾರೆ. [more…]

News

ಪತ್ನಿಗೆ ಕಚ್ಚುತ್ತಿದ್ದ ಪತಿರಾಯ..32 ಹಲ್ಲುಗಳನ್ನೂ ಕೀಳುವಂತೆ ಕೋರ್ಟ್ ಆದೇಶ!

ಇಂದೋರ್: ಪತಿಯೊಬ್ಬ ತನ್ನ ಕಿರಿಯ ಪತ್ನಿಯೊಂದಿಗೆ ಸಂಬಂಧ ಬೆಳೆಸುವಾಗ ತನಗೆ ಕಚ್ಚಿದ್ದಾನೆ ಎಂದು ಆರೋಪಿಸಿ ನ್ಯಾಯಾಲಯದ ಮೆಟ್ಟಿಲೇರಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ. ಏನಿದು ಘಟನೆ… ? 67 ವರ್ಷದ ಗುಜರಾತ್ ನಿವಾಸಿ ಬುಲಿಯನ್ ಎಂಬ [more…]

News

ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

ಇನ್ನು ಯಾವತ್ತೂ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು. ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ʼಲಾಕ್‌ಡೌನ್‌ ಕಳೆದುಹೋಗಿರುವ ನೀತಿ. ಆರಂಭದ ಹಂತದಲ್ಲಿ ಕೋವಿಡ್‌ ಸೋಂಕು, ವೈರಾಣುವಿನ [more…]

News

ವೋಟರ್ ಐಡಿಗೆ ಆಧಾರ್ ಲಿಂಕ್ ಮಸೂದೆಗೆ ಒಪ್ಪಿಗೆ; ರಾಜ್ಯಸಭೆಯಲ್ಲಿ ಮಹತ್ವದ ಮಸೂದೆ ಅಂಗೀಕಾರ

ನವದೆಹಲಿ: ಈಗಾಗಲೇ ವೋಟರ್ ಐಡಿಗಳಿಗೆ ಆಧಾರ್ ಸಂಖ್ಯೆಗಳನ್ನು ಲಿಂಕ್ ಮಾಡೋ ಸಂಬಂಧದ ಚುನಾವಣಾ ತಿದ್ದುಪಡಿ ಮಸೂದೆಗೆ ( The Election Laws (Amendment) Bill, 2021 ) ಲೋಕಸಭೆಯಲ್ಲಿ ( Lok Sabha ) [more…]