News

ಯುವವಾಹಿನಿ (ರಿ) ಬೆಂಗಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.

ಯುವವಾಹಿನಿ (ರಿ) ಬೆಂಗಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಬಸವೇಶ್ವರನಗರದ ಪಿವಿಪಿಸ್ಕೂಲ್ ನಲ್ಲಿ ತಾ.13 ನವೆಂಬರ್ 2021 ಶನಿವಾರದಂದು ಬೆಳಿಗ್ಗೆ 9.00 ರಿಂದ 1.00 ಗಂಟೆಯವರೆಗೆ ಬಹಳ ಅದ್ದೂರಿಯಾಗಿಆಚರಿಸಲಾಯಿತು. ಮಕ್ಕಳೆಲ್ಲರೂ ಸೇರಿ ನಾಡಗೀತೆಯನ್ನು [more…]

News

ಬಿರುವೆರ್ ಕುಡ್ಲ ಜನಪರ ಕೆಲಸ ಮಾಡಿದೆಯೇ ವಿನಃ ಶರಣ್ ಪಂಪ್‌ವೆಲ್‌ರಂತೆ ಸಮಾಜ ಒಡೆಯುವ ಕೆಲಸ ಮಾಡಿಲ್ಲ: ದೀಪು ಶೆಟ್ಟಿಗಾರ್

ಮಂಗಳೂರು, ನ.15: ಬಜರಂಗ ದಳದ ಮುಖಂಡ ಶರಣ್ ಪಂಪ್‌ವೆಲ್‌ಗೆ ಮುಸ್ಲಿಮರ ಹಣ ಆಗುತ್ತದೆ. ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ ಎಂದು ಬಿರುವೆರ್ ಕುಡ್ಲ ಮಂಗಳೂರು ಪ್ರಶ್ನಿಸಿದೆ. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿರುವೆರ್ [more…]

News

ಬಿಲ್ಲವ ಸಂಘಟನೆಯ ವಿರುದ್ದ ಶರಣ್‌ ಪಂಪ್ವೆಲ್‌ ಆರೋಪ ಖಂಡನೀಯ – ಅಕ್ಷಿತ್‌ ಸುವರ್ಣ

ಮಂಗಳೂರು: ಎರಡು ಸಂಘಟನೆಗಳ ಮಧ್ಯದ ಮನಸ್ತಾಪದ ವಿಚಾರದಲ್ಲಿ ಬಜರಂಗದಳ ನಾಯಕರಾದ ಶರಣ್‌ ಪಂಪ್ವೆಲ್‌ ಅವರು ಸದಾ ಒಂದೇ ಜಾತಿ ಒಂದೆ ಮತ ಎಂಬ ಧ್ಯೇಯದೊಂದಿಗೆ ಕಾರ್ಯಾಚರಿಸುತ್ತಿರುವ ಬಿಲ್ಲವ ಸಂಘಟನೆಯ ಹೆಸರನ್ನು ಎಳೆದು ತಂದಿರುವುದು ಖಂಡನೀಯವಾಗಿದೆ [more…]

News

ಫ್ರೆಂಡ್ಸ್ ಬಲ್ಲಾಳ್ ಬಾಗ್ “ಬಿರುವೆರ್ ಕುಡ್ಲದ ” ಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..

“ಒಂದೇ ಜಾತಿ ಒಂದೇ ಮತ ಒಂದೇ ದೇವರು ” ಎಂಬ ನೀತಿ ಸಂದೇಶವನ್ನು ವಿಶ್ವಕ್ಕೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶವನ್ನು ಪಾಲಿಸಿಕೊಂಡು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಕರುಣೆ ಮಮತೆಯ ದೀವಿಗೆಯಾಗಿ ಸಮಾಜಸೇವೆಯನ್ನೇ [more…]

News

ಬಿರುವೆರ್‌ ಕುಡ್ಲ ಸಂಘಟನೆ ವಿರುದ್ಧದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌ ಕ್ಷಮೆಯಾಚಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ

ಉಡುಪಿ: ನಾಳೆಯೊಳಗಾಗಿ ಸಂಘಟನೆ ವಿರುದ್ದದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌ ಕ್ಷಮೆಯಾಚಿಸದಿದ್ದರೆ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಬಿರುವೆರ್‌ ಕುಡ್ಲ ಸಂಘಟನೆ ಎಚ್ಚರಿಕೆ ನೀಡಿದೆ. ಬಿರುವೆರ್ ಕುಡ್ಲ ಉಡುಪಿ ಘಟಕದಿಂದ ಉಡುಪಿ ಪ್ರೆಸ್ ಕ್ಲಬ್ಬಿನಲ್ಲಿ [more…]

News

ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕೊಲ್ಯ ಸೋಮೇಶ್ವರದಲ್ಲಿ ಕರಾವಳಿಯ ಶ್ರೇಷ್ಠ ಸಾಹಿತಿ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ

ಕತೆ, ಕಾದಂಬರಿಗಾರ, ನಟ ನಿರ್ದೇಶಕ, ಪತ್ರಕರ್ತ ಹಾಗೂ ರಾಜಕಾರಣಿ ಹೀಗೆ ತನ್ನ ಐದು ದಶಕಗಳ ಯಶೋಗಾಥೆಯ ಬದುಕಿನಲ್ಲಿ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಈ ನಾಡು ಕಂಡ, ಕರಾವಳಿಯ ಶ್ರೇಷ್ಠ ಸಾಹಿತಿ ವಿಶುಕುಮಾರ್ ರವರ [more…]

News

ಯುವವಾಹಿನಿಯ ಸಮಾಜಮುಖಿ ಕಾರ್ಯಕ್ರಮಗಳಿಗೆ ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ.ಖಾದರ್ ಶ್ಲಾಘನೆ

ಕತೆ, ಕಾದಂಬರಿಗಾರ, ನಟ ನಿರ್ದೇಶಕ, ಪತ್ರಕರ್ತ ಹಾಗೂ ರಾಜಕಾರಣಿ ಹೀಗೆ ತನ್ನ ಐದು ದಶಕಗಳ ಯಶೋಗಾಥೆಯ ಬದುಕಿನಲ್ಲಿ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಈ ನಾಡು ಕಂಡ, ಕರಾವಳಿಯ ಶ್ರೇಷ್ಠ ಸಾಹಿತಿ ವಿಶುಕುಮಾರ್ ರವರ [more…]

News

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಸೇಸಪ್ಪ ಕೋಟ್ಯಾನ್ 25ನೇ ವರ್ಷ ಪುನರಾಯ್ಕೆ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಪಚ್ಚಿನಡ್ಕ ಶ್ರೀ ಸೇಸಪ್ಪ ಕೋಟ್ಯಾನ್ ರವರು ದಾಖಲೆಯ 25ನೇ ವರ್ಷ ಪುನರಾಯ್ಕೆ ಹೊಂದಿದ್ದಾರೆ. ಶ್ರೀ ಸೇಸಪ್ಪ ಕೋಟ್ಯಾನ್ ರವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಬಂಟ್ವಾಳ [more…]

Special Stories

ಜನಪರವಾಗಿ ಯೋಚನೆ ಮಾಡುವ ಮಾನವೀಯ ಹೃದಯಿ ಶೈಲೇಂದ್ರ ಸುವರ್ಣ

ಮಂಗಳೂರಿನ ಹೆಸರಾಂತ ಉದ್ಯಮಿಗಳು, ಮಸಾಲ ಪದಾರ್ಥಗಳ ಉತ್ಪಾದನೆಯಲ್ಲಿ ಅಂತರಾಷ್ಟ್ರೀಯ ಖ್ಯಾತಿಗೆ ಪಾತ್ರರಾದ ಇವರು ಗುಣಮಟ್ಟದ ಉತ್ಪಾದನೆಗೆ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಕೈಗಾರಿಕಾ ಸಂಸ್ಥೆ SRR ಮಸಾಲ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದಾರೆ. ದೇಯಿ ಬೈದೆತಿ [more…]

News

ಕುತೂಹಲ ಕೆರಳಿಸಿದ ಗೃಹ ಸಚಿವರ ಕನ್ಯಾಡಿ ಬ್ರಹ್ಮಾನಂದ ಶ್ರೀಗಳೊಂದಿಗೆ ಗೌಪ್ಯ ಚರ್ಚೆ…

ಕೋಣೆಯೊಳಗೆ ಬಾಗಿಲು ಹಾಕಿ ಕನ್ಯಾಡಿಯ ಬ್ರಹ್ಮಾನಂದ ಶ್ರೀಗಳೊಂದಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಗುಪ್ತ ಸಮಾಲೋಚನೆ ನಡೆಸಿದ್ದು ಹಲವಾರು ಕುತೂಹಲಗಳಿಗೆ ಕಾರಣವಾಗಿದೆ.ಯಾರನ್ನೂ ಒಳಗಡೆ ಬಿಡದೆ ಹಲವು ಸಮಯ ಶ್ರೀಗಳ ಜತೆ ಸಮಾಲೋಚನೆ ನಡೆಸಿದ ಗೃಹ [more…]