ಬಿಲ್ಲವ ಸಂಘಟನೆಯ ವಿರುದ್ದ ಶರಣ್ ಪಂಪ್ವೆಲ್ ಆರೋಪ ಖಂಡನೀಯ – ಅಕ್ಷಿತ್ ಸುವರ್ಣ
ಮಂಗಳೂರು: ಎರಡು ಸಂಘಟನೆಗಳ ಮಧ್ಯದ ಮನಸ್ತಾಪದ ವಿಚಾರದಲ್ಲಿ ಬಜರಂಗದಳ ನಾಯಕರಾದ ಶರಣ್ ಪಂಪ್ವೆಲ್ ಅವರು ಸದಾ ಒಂದೇ ಜಾತಿ ಒಂದೆ ಮತ ಎಂಬ ಧ್ಯೇಯದೊಂದಿಗೆ ಕಾರ್ಯಾಚರಿಸುತ್ತಿರುವ ಬಿಲ್ಲವ ಸಂಘಟನೆಯ ಹೆಸರನ್ನು ಎಳೆದು ತಂದಿರುವುದು ಖಂಡನೀಯವಾಗಿದೆ [more…]
