4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಮೋಟಾರ್ ಸೈಕಲ್‌ನಲ್ಲಿ ಕರೆದೊಯ್ಯಲು ಹೊಸ ಮಾರ್ಗಸೂಚಿ
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಮೋಟಾರ್ ಸೈಕಲ್‌ನಲ್ಲಿ ಕರೆದೊಯ್ಯಲು ಹೊಸ ಸುರಕ್ಷತಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ರಸ್ತೆ [more…]
