ಈಡಿಗ ಉಪ ಪಂಗಡಗಳನ್ನು ಒಗ್ಗೂಡಿಸುವುದು ಯುವಕರ ಜವಾಬ್ದಾರಿ: ಸತ್ಯಜಿತ್ ಸುರತ್ಕಲ್
ಬೆಂಗಳೂರು: ‘ಪ್ರಬಲ ಸಮುದಾಯಗಳು ಹಿಂದುಳಿದ ವರ್ಗಗಳ ಪ್ರವರ್ಗ ‘2-ಎ’ ಮೀಸಲಾತಿ ಪಡೆಯಲು ಪ್ರಯತ್ನ ನಡೆಸುತ್ತಿವೆ. ಇದರಿಂದ ಈಡಿಗ ಸಮುದಾಯ ಅವಕಾಶಗಳಿಂದ ವಂಚಿತವಾಗುತ್ತದೆ. ಆದುದರಿಂದ 26 ಉಪ ಪಂಗಡಗಳನ್ನು ಒಗ್ಗೂಡಿಸುವ ಕೆಲಸ ಯುವಕರ ಜವಾಬ್ದಾರಿಯಾಗಿದೆ’ ಎಂದು [more…]
