ಹದಿಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತ.! ಈ ಕುರಿತು ವೈದ್ಯರಿಂದ ಮಹತ್ವದ ಮಾಹಿತಿ
ಬಹಳ ದಿನಗಳಿಂದ ಇದ್ದ ಭಯವೊಂದು ನಿಧಾನವಾಗಿ ವಾಸ್ತವದ ರೂಪ ತಾಳುತ್ತಿದ್ದು, 40 ವರ್ಷ ವಯಸ್ಸಿನ ಒಳಗಿನ ಮಂದಿಯಲ್ಲೂ ಹೃದಯಾಘಾತವಾಗುವ ಸಾಧ್ಯತೆಗಳು ದಿನೇ ದಿನೇ ಹೆಚ್ಚುತ್ತಲೇ ಇದೆ. ಪುರುಷರಲ್ಲಿ ಸಾಮಾನ್ಯವಾಗಿ 50ರ ಹರೆಯದಲ್ಲಿ ಹಾಗೂ ಮಹಿಳೆಯರಲ್ಲಿ [more…]
