ದ.ಕ. ಜಿಲ್ಲಾ ಯುವವಾಹಿನಿ ಕೊಲ್ಯ ಘಟಕದಿಂದ ಬ್ರಹ್ಮ ಶ್ರೀ ನಾರಾಯಣ ಗುರು ಮಹಾಸಮಾಧಿಯ ಪುಣ್ಯದಿನ ಆಚರಣೆ
ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ, ಸೋಮೇಶ್ವರ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಕೊಲ್ಯ ಘಟಕ ಇದರ ವತಿಯಿಂದ, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು [more…]
