News

ಜೂ. ೧ರಂದು ಲೋಕಾರ್ಪಣೆಗೊಳ್ಳಲಿದೆ ಬಿರುವೆರ್ ಕುಡ್ಲ(ರಿ)ದ ಉಚಿತ ಆಂಬುಲೆನ್ಸ್ ಸೇವೆ

ಹಲವಾರು ಸಮಾಜ ಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಬಿರುವೆರ್ ಕುಡ್ಲ(ರಿ) ವತಿಯಿಂದ ಜೂ. ೧ರಿಂದ 15ಕಿಮೀ ವರೆಗೆ ಉಚಿತ ಆಂಬುಲೆನ್ಸ್ ಸೇವೆ ಒದಗಲಿದೆ. ಜೂ. ೧ರಂದು ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ಈ ಸಮಾಜಮುಖಿ ಕಾರ್ಯಕ್ಕೆ [more…]

News

ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ(ರಿ) ಸಂಘಟನೆಯಿಂದ ಉಚಿತ ಅಂಬ್ಯುಲೆನ್ಸ್ ಲೋಕಾರ್ಪಣೆ

ಸಮಾಜಸೇವೆ ಮಾಡುತ್ತಿರುವ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ ಸಂಘಟನೆಯಿಂದ ಕೊರೋನಾ ಈ ಸಂಕಷ್ಟದ ಸಮಯದಲ್ಲಿ ಕರಾವಳಿಗರಿಗೆ ಹಾಗೂ ಸಾರ್ವಜನಿಕರಿಗೆ ತುರ್ತು ಉಪಯೋಗದ ನಿಟ್ಟಿನಲ್ಲಿ ಉಚಿತ ಸುಸಜ್ಜಿತ ಆಕ್ಸಿಜನ್ ಒಳಗೊಂಡ ಹೈಟೆಕ್ ಅಂಬ್ಯುಲೆನ್ಸ್ ಸೇವೆಯನ್ನು [more…]

Special Stories

ಪ್ರತಿಭೆಗಳ ಪರಿಚಯದಲ್ಲಿಂದು ಹೇಳ ಹೊರಟಿರುವುದು ಒಂದೇ ಕುಟುಂಬದ ಇಬ್ಬರು ಕಲಾ ಪ್ರತಿಭೆಗಳ ಕುರಿತು.

ನೆಟ್ಟಣಿಗೆ ,ಮುಳ್ಳೇರಿಯಾದ ರತ್ನಾಕರ್ , ನಿಶಾ ದಂಪತಿಗಳ ಮಕ್ಕಳಾದಂತಹಪ್ರತೀತಿ ಹಾಗೂ ಈಕೆಯ ಅಣ್ಣ ಪ್ರಥಮ್ ಇಬ್ಬರು ಕೂಡ ಬಹುಮುಖ ಪ್ರತಿಭೆಗಳಾಗಿದ್ದು ಕೊಂಡು ಹಲವಾರು ಸಂಘ-ಸಂಸ್ಧೆಗಳಲ್ಲಿ ತಮ್ಮ‌ಕಲಾ ಪ್ರತಿಭೆಯನ್ನು ಪ್ರದರ್ಶಿಸಿರುತ್ತಾರೆ. ಹೆಸರು: ಪ್ರತೀತಿ ಪೂಜಾರಿ ನೆಟ್ಟಣಿಗೆ [more…]

News

ಮಂಗಳೂರಿನಲ್ಲೊಬ್ಬ ಸೋನು ಸೂದ್: ಪನಾಮ ಸಂಸ್ಥೆಯ ಅಧ್ಯಕ್ಷ ರಾಗಿರುವ ವಿವೇಕ್ ರಾಜ್ ಪೂಜಾರಿ

ಮಂಗಳೂರು: ದೇಶದಲ್ಲಿ ಕೋವಿಡ್ -೧೯ ರ ಅಲೆ ತಾಂಡವ ವಾಡುವ ಸಂಧರ್ಭದಲ್ಲಿ ಮಂಗಳೂರಿನಲ್ಲೊಬ್ಬ ಯುವ ನಾಯಕ ಮತ್ತು ಉದ್ಯಮಿ ಸಂಕಷ್ಟದಲ್ಲಿರುವ ಸಹಸ್ರಾರು ಮಂದಿಗೆ ತಮ್ಮ ಕೈಲಾಗುವಷ್ಟು ಸಹಾಯ ಹಸ್ತ ನೀಡುತ್ತಾ ಬಡವರ ಪಾಲಿಗೆ ಕಣ್ಮಣಿ [more…]

News

ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ ಬಿ.ಎನ್.ಶಂಕರಪೂಜಾರಿ ಮನವಿ.

ಪ್ರಸಾರ ಮತ್ತು ಪ್ರಕಟಣೆಯ ಕೃಪೆಗಾಗಿ. ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವ–ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ  ಬಿ.ಎನ್.ಶಂಕರಪೂಜಾರಿ ಮನವಿ. ಶೇಂದಿ ತೆಗೆದು ಬದುಕುವ ಬಿಲ್ಲವ/ಈಡಿಗ ಜನಾಂಗದ ಮೂರ್ತೆದಾರಿಕೆ ಕಸುಬು ಲಾಕ್ [more…]

Special Stories

ರಾಷ್ಟ್ರಮಟ್ಟದಲ್ಲಿ ಮಿಂಚಿದ ಬಿಲ್ಲವ ಸಮಾಜದ ಯುವ ಪ್ರತಿಭೆ ಮೇಘ ಕೋಟ್ಯಾನ್

ತನ್ನಲ್ಲಿರುವ ಪ್ರತಿಭೆಗೆ ದೊರೆತಿರುವ ಪ್ರೋತ್ಸಾಹ, ಅವಕಾಶಗಳನ್ನು ಬಳಸಿಕೊಂಡು ರಾಷ್ಟ್ರಮಟ್ಟದಲ್ಲಿ ಮಿಂಚಿದ ಬಿಲ್ಲವ ಸಮಾಜದಯುವ ಪ್ರತಿಭೆ ಮೇಘ ಕೋಟ್ಯಾನ್.      (Copyrights owned by: billavaswarriors.com )  ಇವರು ಎಡಪದವಿನ ಗಣೇಶ್ ಪೂಜಾರಿ ಹಾಗು [more…]

News

ಸುನಿಲ್ ಬಜಿಲಕೆರಿ ಮಂಗಳೂರು ಪೊಲೀಸರ ವಿಚಾರಣೆಗೆ ವಶಕ್ಕೆ

ಮಂಗಳೂರು ನಮ್ಮ ಟಿವಿ ಯ ಮನದ ಮಾತು ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಯುವತಿಯೊಬ್ಬಳು ಕರೆ ಮಾಡಿ ನಿಂದನೆ ಮಾಡಿ ವೀಡಿಯೊ ವೈರಲ್ ಆಗಿತ್ತು . ಕಳೆದ ಭಾನುವಾರ ನಡೆದ ಘಟನೆ ಬಗ್ಗೆ ಮಂಗಳೂರು ಪೊಲೀಸರು [more…]

News

ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ. ತಡೆಹಿಡಿಯಲು ಸಚಿವ ಕೋಟ ಶ್ರೀ ನಿವಾಸ್ ಪೂಜಾರಿ ಆದೇಶ.

ಪ್ರಕಟಣೆ ಮತ್ತು ಪ್ರಸಾರದ ಕೃಪೆಗಾಗಿ. ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ. ತಡೆಹಿಡಿಯಲು ಸಚಿವ ಕೋಟ ಆದೇಶ. ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತುಧರ್ಮಾದಾಯ [more…]

News

ಸೇವಾ ಹಿ ಸಂಘಟನ್” ಹೆಸರಿನಡಿ ಬಸ್ ಚಾಲಕ-ನಿರ್ವಾಹಕರಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

“ಸೇವಾ ಹಿ ಸಂಘಟನ್” ಹೆಸರಿನಡಿ ಬಿಜೆಪಿ ರಾಜ್ಯ ಅಧ್ಯಕ್ಷರ ಮತ್ತು ನಮ್ಮ ನೆಚ್ಚಿನ ಶಾಸಕರ ಮಾರ್ಗದರ್ಶನದಂತೆ ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಅಮಿತ್ ರಾಜ್ ಹಾಗೂ ಹ್ಯೂಮನ್ ರೈಟ್ಸ್ ಸುಡೆಂಟ್ ಇಂಚಾರ್ಜ್ ಭುವನ್ ದೇವಾಡಿಗರವರನೇತೃತ್ವದಲ್ಲಿ [more…]

News

ಬೆಳ್ತಂಗಡಿ ಸುವರ್ಣ ಪ್ರಿಂಟರ್ಸ್ ಮಾಲಕ ಲ. ಗಣೇಶ್ ಸುವರ್ಣ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಇಲ್ಲಿನ‌ ಸುವರ್ಣ ಪ್ರಿಂಟರ್ಸ್ ಮಾಲಕ,‌ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಗಣೇಶ್ ಸುವರ್ಣ(55ವ.) ಅವರು ಹೃದಯಾಘಾತದಿಂದ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಕಚೇರಿಗೆ ಬಂದಿದ್ದ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತು. ತಕ್ಷಣ ಅವರಿಗೆ [more…]