ಕರ್ನಾಟಕದ ಬೈಕ್ ಸವಾರನನ್ನು ನಿಲ್ಲಿಸಿ ಮಾನವೀಯತೆ ಮೆರೆದ ತಮಿಳುನಾಡು ಪೊಲೀಸ್!
ಪಾಂಡಿಚೇರಿ: ಪೊಲೀಸರು ಇತ್ತೀಚಿನ ದಿನಗಳನ್ನು ವಾಹನ ತಡೆದು ತಪಾಸಣೆ ನಡೆಸುತ್ತಿರುವುದಕ್ಕೆ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದ್ದು, ಕೆಲವೊಂದು ಅಹಿತಕರ ಘಟನೆಗಳೇ ಇದಕ್ಕೆ ಸಾಕ್ಷಿಯಾಗುತ್ತಿದೆ. ಆದರೆ ಇಲ್ಲೊಂದು ವಿಶೇಷ ಘಟನೆ ಎಂಬಂತೆ ಪಾಂಡಿಚೇರಿಗೆ ತೆರಳುವ ಹೆದ್ದಾರಿಯಲ್ಲಿ ತಮಿಳುನಾಡು [more…]
