ಬಿರುವೆರ್ ಕುಡ್ಲ (ರಿ) ಬೆಳ್ತಂಗಡಿ ಘಟಕದ 27ನೇ ಬ್ರಹ್ಮಶ್ರೀ ಸೇವಾ ನಿಧಿ, ಸೇವಾ ಯೋಜನೆ
ಒಂದೇ ಜಾತಿ, ಒಂದೇ ಮತ, ಒಂದೇ ದೇವರು, ಎಂದು ವಿಶ್ವಕ್ಕೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರು ತತ್ವದ ಅಡಿಯಲ್ಲಿ ಸಾಗುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ ಸಂಘಟನೆಯ ಅಂಗ ಸಂಸ್ಥೆಯಾದ ಬಿರುವೆರ್ [more…]
