ರಂಜು ತುಳುರಂಗ ಪ್ರೇಮಿ ರಂಜಿತ್ ಕಕ್ಕಿಂಜೆ
ತುಳುನಾಡಿನ ಕಲಾವಿದರ ಧ್ವನಿಯಾಗಿ,ಪ್ರೋತ್ಸಾಹದ ಗರಿಯಾಗಿ,ಕಲಾ ಪೋಷಕನಾಗಿ ಎಲ್ಲರ ಬಾಯಲ್ಲೂ ನಲಿದಾಡುತ್ತಿರುವ ಆ ಒಂದು ಹೆಸರು ರಂಜು. ಓರ್ವ ಕಲಾವಿದನಿಗೆ ತಾನು ಬೆಳೆಯುತ್ತಾ ಇತರರನ್ನು ಬೆಳೆಸುವ ಗುಣವಿರಬೇಕಂತೆ.ಇನ್ನೊಬ್ಬರ ಪ್ರತಿಭೆಯಲ್ಲಿ ಮನೋಲ್ಲಾಸವನ್ನು ಪಡೆಯಬೇಕಂತೆ. ಇಂತಹ ನೈಜ ಪಾರದರ್ಶಕ [more…]
